Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾರವಾರ: ಮೊಬೈಲ್‌ ಚಾರ್ಜಿಂಗ್‌ ಕೇಬಲ್‌ ಬಾಯಿಗೆ ಹಾಕಿಕೊಂಡ ನವಜಾತ ಶಿಶು, ತಕ್ಷಣ ವಿದ್ಯುತ್‌ ಪ್ರವಹಿಸಿ ಸಾವನ್ನಪ್ಪಿದಳು

ಮೊಬೈಲ್‌ ಚಾರ್ಜಿಂಗ್‌ ಕೇಬಲ್‌ ಬಾಯಿಗೆ ಹಾಕಿಕೊಂಡ ಬಾಲಕಿ, ವಿದ್ಯುತ್‌ ಪ್ರವಹಿಸಿ ಸಾವನ್ನಪ್ಪಿದ್ದಾಳೆ. ಕಾರವಾರ ತಾಲೂಕಿನ ಸಿದ್ದರ ಗ್ರಾಮದಲ್ಲಿ ಬುಧವಾರ ಈ ಘಟನೆ ವರದಿಯಾಗಿದೆ

ಕಾರವಾರ: ಮೊಬೈಲ್‌ ಚಾರ್ಜಿಂಗ್‌ ಕೇಬಲ್‌ ಬಾಯಿಗೆ ಹಾಕಿಕೊಂಡ ನವಜಾತ ಶಿಶು, ತಕ್ಷಣ ವಿದ್ಯುತ್‌ ಪ್ರವಹಿಸಿ ಸಾವನ್ನಪ್ಪಿದಳು
ಬಾಯಿಗೆ ಕೇಬಲ್‌ ಹಾಕಿಕೊಂಡ ಶಿಶು, ವಿದ್ಯುತ್‌ ಪ್ರವಹಿಸಿ ಸಾವು
Follow us
TV9 Web
| Updated By: ಸಾಧು ಶ್ರೀನಾಥ್​

Updated on: Aug 02, 2023 | 5:25 PM

ಕಾರವಾರ, ಆಗಸ್ಟ್​ 2: ಮೊಬೈಲ್‌ ಚಾರ್ಜ್​​ ಮಾಡುವ ಕೇಬಲ್‌ (mobile charging cable) ಅನ್ನು ಮಗುವೊಂದು (infant girl) ಬಾಯಿಗೆ ಹಾಕಿಕೊಂಡಿದೆ. ತಕ್ಷಣ ವಿದ್ಯುತ್‌ ಪ್ರವಹಿಸಿ ಆಕೆ ಸ್ಥಳದಲ್ಲೇ ಸಾವನ್ನಪ್ಪಿದದ್ದಾಳೆ (death). ಹೀಗೆ ಎಂಟು ತಿಂಗಳ ಮಗು ಸಾವನ್ನಪ್ಪಿರುವ ಘಟನೆ ಕರ್ನಾಟಕದ ಉತ್ತರ ಕನ್ನಡ ಜಿಲ್ಲೆಯ ಕಾರವಾರ ( Karwar, Uttara Kannada) ತಾಲೂಕಿನ ಸಿದ್ದರ ಗ್ರಾಮದಲ್ಲಿ ಇಂದು ಬುಧವಾರ ಈ ಘಟನೆ ವರದಿಯಾಗಿದೆ.

ಹೆಣ್ಣು ಮಗುವಿನ ಪೋಷಕರಾದ ಸಂತೋಷ್ ಮತ್ತು ಸಂಜನಾ ಅವರು ಅಡಾಪ್ಟರ್‌ಗೆ ಚಾರ್ಜರ್ ಅನ್ನು ಪ್ಲಗ್ ಮಾಡಿದ್ದರು. ಆದರೆ ಅದನ್ನು ಸ್ವಿಚ್ ಆಫ್ ಮಾಡಲು ಮರೆತಿದ್ದಾರೆ. ಗೊತ್ತಿಲ್ಲದೆ ಕೇಬಲ್ ಪಕ್ಕದಲ್ಲಿ ಮಲಗಿದ್ದ ಶಿಶು ಬಾಯಿಗೆ ಹಾಕಿಕೊಂಡು ವಿದ್ಯುತ್ ಸ್ಪರ್ಶಿಸಿದೆ ಎಂದು ವರದಿ ತಿಳಿಸಿದೆ. ಕಾರವಾರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ತನಿಖೆ ಮುಂದುವರಿದಿದೆ.

ಇದನ್ನೂ ಓದಿ: ಖರ್ಗೆ, ಖಂಡ್ರೆ ಮನ ನೋಯಿಸುವ ಉದ್ದೇಶವಿರಲಿಲ್ಲ; ವಿವಾದಿತ ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಅರಗ ಜ್ಞಾನೇಂದ್ರ

ಇದೇ ವರ್ಷ ಜೂನ್‌ನಲ್ಲಿ ಉತ್ತರ ಪ್ರದೇಶದಲ್ಲಿ ಇದೇ ರೀತಿಯ ಘಟನೆ ವರದಿಯಾಗಿತ್ತು. ವರದಿಗಳ ಪ್ರಕಾರ, ಖುಜೇರಿಯ ಸೈದ್‌ಪುರ ಗ್ರಾಮದ 12 ವರ್ಷದ ಬಾಲಕಿ ತನ್ನ ಮೊಬೈಲ್ ಫೋನ್ ಚಾರ್ಜ್ ಮಾಡುವಾಗ ವಿದ್ಯುತ್ ಸ್ಪರ್ಶಿಸಿದ್ದಾಳೆ. ಲೈವ್ ವೈರ್ ಸಂಪರ್ಕಕ್ಕೆ ಬಂದ ಬಾಲಕಿಗೆ ತೀವ್ರ ಸುಟ್ಟ ಗಾಯಗಳಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಆಗಸ್ಟ್ 2022 ರಲ್ಲಿ, ತಮಿಳುನಾಡಿನ ಈರೋಡ್‌ನಲ್ಲಿ ಮೊಬೈಲ್ ಚಾರ್ಜರ್ ಸ್ಫೋಟದ ನಂತರ 34 ವರ್ಷದ ವ್ಯಕ್ತಿಯೊಬ್ಬರು ಸುಟ್ಟು ಕರಕಲಾದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಯತ್ನಾಳ್​ ವಾಪಸ್ಸು ಸೇರಿಸಿಕೊಳ್ಳುವ ಬಗ್ಗೆ ಹೇಳಿಕೆ ನೀಡಲಾಗಲ್ಲ: ರಾಜುಗೌಡ
ಯತ್ನಾಳ್​ ವಾಪಸ್ಸು ಸೇರಿಸಿಕೊಳ್ಳುವ ಬಗ್ಗೆ ಹೇಳಿಕೆ ನೀಡಲಾಗಲ್ಲ: ರಾಜುಗೌಡ
ನನ್ನ ಕೈಲಾಗಿದ್ದು ಮಾಡಿದ್ದೇನೆ, ನೀವೂ ಸಹಾಯ ಮಾಡಿ; ಕಿಚ್ಚ ಸುದೀಪ್
ನನ್ನ ಕೈಲಾಗಿದ್ದು ಮಾಡಿದ್ದೇನೆ, ನೀವೂ ಸಹಾಯ ಮಾಡಿ; ಕಿಚ್ಚ ಸುದೀಪ್
ಬಿಜೆಪಿ ನಾಯಕರ ವಿರುದ್ಧ ಯತ್ನಾಳ್ ನಾಲಗೆ ಹರಿಬಿಟ್ಟರೆ ಸರಿಯಿರಲ್ಲ: ನಡಹಳ್ಳಿ
ಬಿಜೆಪಿ ನಾಯಕರ ವಿರುದ್ಧ ಯತ್ನಾಳ್ ನಾಲಗೆ ಹರಿಬಿಟ್ಟರೆ ಸರಿಯಿರಲ್ಲ: ನಡಹಳ್ಳಿ
ಬೇಸಿಗೆಯಲ್ಲೂ ಧುಮ್ಮಿಕ್ಕಿ ಹರಿಯುತ್ತಿದೆ ಗೋಕಾಕ್ ಜಲಪಾತ: ವಿಡಿಯೋ ಇಲ್ಲಿದೆ
ಬೇಸಿಗೆಯಲ್ಲೂ ಧುಮ್ಮಿಕ್ಕಿ ಹರಿಯುತ್ತಿದೆ ಗೋಕಾಕ್ ಜಲಪಾತ: ವಿಡಿಯೋ ಇಲ್ಲಿದೆ
ಯತ್ನಾಳ್ ಒಂದು ಸಮುದಾಯದ ಬಗ್ಗೆ ಕೆಟ್ಟದಾಗಿ ಮಾತಾಡಿದ್ದಾರೆ: ಎಂಬಿ ಪಾಟೀಲ್
ಯತ್ನಾಳ್ ಒಂದು ಸಮುದಾಯದ ಬಗ್ಗೆ ಕೆಟ್ಟದಾಗಿ ಮಾತಾಡಿದ್ದಾರೆ: ಎಂಬಿ ಪಾಟೀಲ್
ರಾಜಣ್ಣ ಪುತ್ರನ ಹತ್ಯೆ ಸಂಚಿನ ಬಗ್ಗೆ ಮಹಿಳೆ ವಿವರಣೆಯ ಸ್ಫೋಟಕ ಆಡಿಯೋ ಬಹಿರಂಗ
ರಾಜಣ್ಣ ಪುತ್ರನ ಹತ್ಯೆ ಸಂಚಿನ ಬಗ್ಗೆ ಮಹಿಳೆ ವಿವರಣೆಯ ಸ್ಫೋಟಕ ಆಡಿಯೋ ಬಹಿರಂಗ
ಹೊಸ ಪಕ್ಷ ಕಟ್ಟಲ್ಲ ಎಂದಿದ್ದ ಬಸನಗೌಡ ಯತ್ನಾಳ್ ಗೊಂದಲದಲ್ಲಿರೋದು ಸ್ಪಷ್ಟ
ಹೊಸ ಪಕ್ಷ ಕಟ್ಟಲ್ಲ ಎಂದಿದ್ದ ಬಸನಗೌಡ ಯತ್ನಾಳ್ ಗೊಂದಲದಲ್ಲಿರೋದು ಸ್ಪಷ್ಟ
ಕಚ್ಚಲೆಂದು ಬಂದ ಹಾವು, ಅದೇ ವೇಗದಲ್ಲಿ ವಾಪಸ್ ಹೋಗಿದ್ದೇಕೆ?
ಕಚ್ಚಲೆಂದು ಬಂದ ಹಾವು, ಅದೇ ವೇಗದಲ್ಲಿ ವಾಪಸ್ ಹೋಗಿದ್ದೇಕೆ?
‘ಓಂ’ ಚಿತ್ರಕ್ಕೆ ಬರಲಿದೆ ಸೀಕ್ವೆಲ್; ಅಪ್​ಡೇಟ್ ಕೊಟ್ಟ ಉಪೇಂದ್ರ-ಶಿವಣ್ಣ
‘ಓಂ’ ಚಿತ್ರಕ್ಕೆ ಬರಲಿದೆ ಸೀಕ್ವೆಲ್; ಅಪ್​ಡೇಟ್ ಕೊಟ್ಟ ಉಪೇಂದ್ರ-ಶಿವಣ್ಣ
ಹಂತಕರು ನೇಪಾಳಿ ಮಂಜನಿಗೆ ಅಪರಚಿತರಾಗಿರಲಿಲ್ಲ, ಅವರೇ ಊಟಕ್ಕೆ ಕರೆಸಿದ್ದರು
ಹಂತಕರು ನೇಪಾಳಿ ಮಂಜನಿಗೆ ಅಪರಚಿತರಾಗಿರಲಿಲ್ಲ, ಅವರೇ ಊಟಕ್ಕೆ ಕರೆಸಿದ್ದರು