AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅರಣ್ಯದಲ್ಲಿ ರುಂಡವಿಲ್ಲದ ಮಹಿಳೆಯ ಬೆತ್ತಲೆ ಮೃತದೇಹ ಪತ್ತೆ, ಬೆಚ್ಚಿಬಿದ್ದ ಸ್ಥಳೀಯರು

ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡು ತಾಲೂಕಿನ ಅರಣ್ಯದಲ್ಲಿ ಮಹಿಳೆಯ ಬೆತ್ತಲೆ ಮೃತದೇಹ ಪತ್ತೆಯಾಗಿದೆ. ಅಚ್ಚರಿ ಅಂದ್ರೆ ಮೃತದೇಹಕ್ಕೆ ರುಂಡವೇ ಇಲ್ಲ. ಮೃತದೇಹ ಬೆತ್ತಲೆಯಲ್ಲಿ ಪತ್ತೆಯಾಗಿರುವುದರಿಂದ ಸಾಕಷ್ಟು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಅತ್ಯಾಚಾರ ಎಸಗಿ ಬಳಿಕ ಕೊಲೆ ಮಾಡಿ ಅರಣ್ಯದಲ್ಲಿ ಎಸೆದು ಹೋಗಿರುವ ಶಂಕೆ ವ್ಯಕ್ತವಾಗಿದ್ದು, ಈ ಬಗ್ಗೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಅರಣ್ಯದಲ್ಲಿ ರುಂಡವಿಲ್ಲದ ಮಹಿಳೆಯ ಬೆತ್ತಲೆ ಮೃತದೇಹ ಪತ್ತೆ, ಬೆಚ್ಚಿಬಿದ್ದ ಸ್ಥಳೀಯರು
ಪ್ರಾತಿನಿಧಿಕ ಚಿತ್ರ
ಸೂರಜ್​, ಮಹಾವೀರ್​ ಉತ್ತುರೆ
| Edited By: |

Updated on:Feb 20, 2026 | 8:07 PM

Share

ಕಾರವಾರ, (ಫೆಬ್ರವರಿ 20): ಉತ್ತರ ಕನ್ನಡ (Uttara Kannada) ಜಿಲ್ಲೆಯ ಮುಂಡಗೋಡು ತಾಲೂಕಿನ ಕೊಳಗಿ ಅರಣ್ಯದಲ್ಲಿ (Forest) ರುಂಡವಿಲ್ಲದ ಮಹಿಳೆಯ ಬೆತ್ತಲೆ ಮೃತದೇಹ ಪತ್ತೆಯಾಗಿದ್ದು, ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ. ಇಂದು (ಫೆಬ್ರವರಿ 20) ಸಂಜೆ ವೇಳೆ ರುಂಡವಿಲ್ಲದ ಮಹಿಳೆಯ ಮೃತದೇಹ ಪತ್ತೆ ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಮುಂಡಗೋಡು ಪೊಲೀಸರು ದೌಡಾಯಿಸಿದ್ದಾರೆ. ಎರಡು ದಿನದ ಹಿಂದೆ ಅತ್ಯಾಚಾರ ಮಾಡಿ ಬಳಿಕ ಹತ್ಯೆ ಮಾಡಿ ಮೃತದೇಹವನ್ನು ಅರಣ್ಯದಲ್ಲಿ ಎಸೆದು ಹೋಗಿರುವ ಶಂಕೆ ವ್ಯಕ್ತವಾಗಿದ್ದು, ಈ ಬಗ್ಗೆ ಪೊಲೀಸರು ಎಲ್ಲಾ ಆಯಾಮಾಗಳಲ್ಲಿ ತನಿಖೆ ನಡೆಸಿದ್ದಾರೆ.

ಇನ್ನು ರಂಡವಿಲ್ಲದ ಕಾರಣ ಮಹಿಳೆಯ ಗುರುತು ಪತ್ತೆಯಾಗಿಲ್ಲ. ರುಂಡವನ್ನು ಮೃತದೇಹದ ಸುತ್ತಮುತ್ತ ಬಿಸಾಡಿರಬಹುದುದೆಂದು ಪೊಲೀಸರು ಹುಡುಕಾಟ ನಡೆಸಿದ್ದಾರೆ.

ಇದನ್ನೂ ಓದಿ: ಗಂಡ ಫಾರಿನ್ ಟ್ರಿಪ್ ಕಳಿಸದಿದ್ದಕ್ಕೆ ದುಡುಕಿನ ನಿರ್ಧಾರ ಕೈಗೊಂಡ ಹೆಂಡ್ತಿ: ಆಗಿದ್ದೇನು?

ಕಲ್ಲುಎತ್ತಿ ಹಾಕಿ ಪತ್ನಿಯನ್ನ ಹತ್ಯೆಗೈದ ಪತಿ

ಬೆಂಗಳೂರು: ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಪತಿ, ಪತ್ನಿ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಂಗಳೂರು ದಕ್ಷಿಣ ಜಿಲ್ಲೆಯ ಕುಳ್ಳೇಗೌಡನಪಾಳ್ಯ ಗ್ರಾಮದಲ್ಲಿ ನಡೆದಿದೆ. ಸಿಂಚನಾ(21) ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಂದು ಬಳಿಕ ಪತಿ ರೇಣುಕಯ್ಯ ಪರಾರಿಯಾಗಿದ್ದಾನೆ. ಮನೆ ಮುಂದೆಯೇ ಈ ಕೃತ್ಯ ಎಸಗಿದ್ದು, ಸ್ಥಳಕ್ಕೆ ಕಗ್ಗಲಿಪುರ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 7:52 pm, Fri, 20 February 26

Follow Us
ಕೊಯಮತ್ತೂರಿನ ಬೇಕರಿಯಿಂದ 10,000 ರೂ. ಸಿಗರೇಟ್ ಪ್ಯಾಕೆಟ್ ಕದ್ದ ಕಳ್ಳ!
ಕೊಯಮತ್ತೂರಿನ ಬೇಕರಿಯಿಂದ 10,000 ರೂ. ಸಿಗರೇಟ್ ಪ್ಯಾಕೆಟ್ ಕದ್ದ ಕಳ್ಳ!
ಮೋದಿ ಬಹಳ ಸುಂದರ ವ್ಯಕ್ತಿ; ಗೆಳೆಯನನ್ನು ಹೊಗಳಿದ ಟ್ರಂಪ್
ಮೋದಿ ಬಹಳ ಸುಂದರ ವ್ಯಕ್ತಿ; ಗೆಳೆಯನನ್ನು ಹೊಗಳಿದ ಟ್ರಂಪ್
ಈ ವರ್ಷದ ಬಿಗ್ ಬಾಸ್ ಟಿಆರ್​ಪಿ ಬಗ್ಗೆ ನನಗೆ ಭಯ ಶುರು ಆಗಿದೆ: ತುಕಾಲಿ ಸಂತು
ಈ ವರ್ಷದ ಬಿಗ್ ಬಾಸ್ ಟಿಆರ್​ಪಿ ಬಗ್ಗೆ ನನಗೆ ಭಯ ಶುರು ಆಗಿದೆ: ತುಕಾಲಿ ಸಂತು
ಕಾಶ್ಮೀರದಲ್ಲಿ ಭೀಕರ ಮೇಘಸ್ಫೋಟ; ಹತ್ತಾರು ಮನೆಗಳಿಗೆ ಹಾನಿ
ಕಾಶ್ಮೀರದಲ್ಲಿ ಭೀಕರ ಮೇಘಸ್ಫೋಟ; ಹತ್ತಾರು ಮನೆಗಳಿಗೆ ಹಾನಿ
ಅಡ್ಡ ಮತದಾನದ ಭೀತಿ: ಕಾಂಗ್ರೆಸ್ ಶಾಸಕರಿಗೆ ಮತದಾನದ ತರಬೇತಿ
ಅಡ್ಡ ಮತದಾನದ ಭೀತಿ: ಕಾಂಗ್ರೆಸ್ ಶಾಸಕರಿಗೆ ಮತದಾನದ ತರಬೇತಿ
ಬಿಗ್​​ಬಾಸ್​ನಿಂದ ಜೀವನದಲ್ಲಾದ ಬದಲಾವಣೆ ಏನು: ಕರಿಬಸಪ್ಪ ಮಾತು
ಬಿಗ್​​ಬಾಸ್​ನಿಂದ ಜೀವನದಲ್ಲಾದ ಬದಲಾವಣೆ ಏನು: ಕರಿಬಸಪ್ಪ ಮಾತು
ಮೇಲ್ಮನೆ ಮೇಲಾಟ:ಕಾಂಗ್ರೆಸ್​​ ಕ್ಯಾಂಪ್​ ಸೇರಿಕೊಂಡ ಬಿಜೆಪಿ ಉಚ್ಛಾಟಿತ ಶಾಸಕ
ಮೇಲ್ಮನೆ ಮೇಲಾಟ:ಕಾಂಗ್ರೆಸ್​​ ಕ್ಯಾಂಪ್​ ಸೇರಿಕೊಂಡ ಬಿಜೆಪಿ ಉಚ್ಛಾಟಿತ ಶಾಸಕ
ಸಚಿವ ಸ್ಥಾನ ಸಂಬಂಧ ಜಮೀರ್​​ ಅಹ್ಮದ್​​ ಸ್ಫೋಟಕ ಹೇಳಿಕೆ
ಸಚಿವ ಸ್ಥಾನ ಸಂಬಂಧ ಜಮೀರ್​​ ಅಹ್ಮದ್​​ ಸ್ಫೋಟಕ ಹೇಳಿಕೆ
ಐಸೊಬ್ಯುಟನಾಲ್; ಶೀಘ್ರದಲ್ಲೇ ಬರಲಿದೆ ಪರಿಸರ ಸ್ನೇಹಿ ಬಯೋ ಡೀಸೆಲ್!
ಐಸೊಬ್ಯುಟನಾಲ್; ಶೀಘ್ರದಲ್ಲೇ ಬರಲಿದೆ ಪರಿಸರ ಸ್ನೇಹಿ ಬಯೋ ಡೀಸೆಲ್!
ಅವರು ಹೋಮಕ್ಕೆ ಕೋಟಿ ಸುರಿದರೆ, ನಾನು ರಂಗಭೂಮಿಗೆ ವ್ಯಯಿಸುತ್ತೇನೆ; ಪ್ರಕಾಶ್
ಅವರು ಹೋಮಕ್ಕೆ ಕೋಟಿ ಸುರಿದರೆ, ನಾನು ರಂಗಭೂಮಿಗೆ ವ್ಯಯಿಸುತ್ತೇನೆ; ಪ್ರಕಾಶ್