‘ಸಿದ್ದರಾಮಯ್ಯ ಮೇಲಿನ ಹಠಕ್ಕೆ ಚುನಾವಣೆಯಲ್ಲಿ ಸ್ಪರ್ಧಿಸಿದೆ’

ಮೈಸೂರು: ಸಿದ್ದರಾಮಯ್ಯನ ಮೇಲಿನ ಹಠಕ್ಕಾಗಿ ಚುನಾವಣೆಯಲ್ಲಿ ಸ್ಪರ್ಧಿಸಿದೆ ಎಂದು ಹುಣಸೂರಿನಲ್ಲಿ ಸಂಸದ ವಿ.ಶ್ರೀನಿವಾಸ ಪ್ರಸಾದ್ ಹೇಳಿದ್ದಾರೆ. ಸಿದ್ದರಾಮಯ್ಯನ ಮೇಲಿನ ಹಠಕ್ಕಾಗಿ ನಾನು ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡಿದೆ. ಇಲ್ಲದಿದ್ದರೆ ನಾನು ಚುನಾವಣೆಗೆ ಸ್ಪರ್ಧೆ ಮಾಡುತ್ತಿರಲಿಲ್ಲ. ಆದರೆ ಆ ಚುನಾವಣೆಯಲ್ಲಿ ಏನಾಯ್ತು ಎಂದು ಎಲ್ಲರಿಗೂ ಗೊತ್ತಲ್ಲಾ? ಎಂದು ಸಿದ್ದರಾಮಯ್ಯ ವಿರುದ್ಧ ಶ್ರೀನಿವಾಸ ಪ್ರಸಾದ್ ವಾಗ್ದಾಳಿ ನಡೆಸಿದ್ದಾರೆ. ಹೆಚ್.ಡಿ.ದೇವೇಗೌಡ ಬಾಯಿ ತಪ್ಪಿಯಾದ್ರೂ ಸತ್ಯ ಹೇಳಿಲ್ಲ: ಇದೇ ವೇಳೆ ಮಾತನಾಡಿದ ಶ್ರೀನಿವಾಸ ಪ್ರಸಾದ್ ಹೆಚ್.ಡಿ.ದೇವೇಗೌಡ ವಿರುದ್ಧವೂ ವಾಗ್ದಾಳಿ ನಡೆಸಿದ್ದಾರೆ. ದೇವೇಗೌಡರು ರಾಜಕೀಯವಾಗಿ […]

'ಸಿದ್ದರಾಮಯ್ಯ ಮೇಲಿನ ಹಠಕ್ಕೆ ಚುನಾವಣೆಯಲ್ಲಿ ಸ್ಪರ್ಧಿಸಿದೆ'
Follow us
ಸಾಧು ಶ್ರೀನಾಥ್​
|

Updated on: Nov 18, 2019 | 1:55 PM

ಮೈಸೂರು: ಸಿದ್ದರಾಮಯ್ಯನ ಮೇಲಿನ ಹಠಕ್ಕಾಗಿ ಚುನಾವಣೆಯಲ್ಲಿ ಸ್ಪರ್ಧಿಸಿದೆ ಎಂದು ಹುಣಸೂರಿನಲ್ಲಿ ಸಂಸದ ವಿ.ಶ್ರೀನಿವಾಸ ಪ್ರಸಾದ್ ಹೇಳಿದ್ದಾರೆ.

ಸಿದ್ದರಾಮಯ್ಯನ ಮೇಲಿನ ಹಠಕ್ಕಾಗಿ ನಾನು ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡಿದೆ. ಇಲ್ಲದಿದ್ದರೆ ನಾನು ಚುನಾವಣೆಗೆ ಸ್ಪರ್ಧೆ ಮಾಡುತ್ತಿರಲಿಲ್ಲ. ಆದರೆ ಆ ಚುನಾವಣೆಯಲ್ಲಿ ಏನಾಯ್ತು ಎಂದು ಎಲ್ಲರಿಗೂ ಗೊತ್ತಲ್ಲಾ? ಎಂದು ಸಿದ್ದರಾಮಯ್ಯ ವಿರುದ್ಧ ಶ್ರೀನಿವಾಸ ಪ್ರಸಾದ್ ವಾಗ್ದಾಳಿ ನಡೆಸಿದ್ದಾರೆ.

ಹೆಚ್.ಡಿ.ದೇವೇಗೌಡ ಬಾಯಿ ತಪ್ಪಿಯಾದ್ರೂ ಸತ್ಯ ಹೇಳಿಲ್ಲ: ಇದೇ ವೇಳೆ ಮಾತನಾಡಿದ ಶ್ರೀನಿವಾಸ ಪ್ರಸಾದ್ ಹೆಚ್.ಡಿ.ದೇವೇಗೌಡ ವಿರುದ್ಧವೂ ವಾಗ್ದಾಳಿ ನಡೆಸಿದ್ದಾರೆ. ದೇವೇಗೌಡರು ರಾಜಕೀಯವಾಗಿ ಸತ್ಯ ಹೇಳಿದ್ದಾರಾ? ಬಾಯಿ ತಪ್ಪಿಯಾದ್ರೂ ಅವರು ಯಾವತ್ತೂ ಸತ್ಯ ಹೇಳಿಲ್ಲ ಎಂದು ಹುಣಸೂರಿನಲ್ಲಿ ಸಂಸದ ವಿ.ಶ್ರೀನಿವಾಸ ಪ್ರಸಾದ್ ಹೇಳಿದ್ದಾರೆ.

ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ