‘ಯಡಿಯೂರಪ್ಪ CDಗೆ ಹೆದರುವವರಲ್ಲ.. ಆದರೆ ಈ ಬಾರಿ ಅಂಜಿದಂತೆ, ಅಳುಕಿದಂತೆ ಕಾಣುತ್ತಿದ್ದಾರೆ’

CDಯಲ್ಲಿ ಏನಿದೆ ಅನ್ನೋದು ಯಡಿಯೂರಪ್ಪಗೆ ಮಾತ್ರ ಗೊತ್ತಿದೆ. ಯಡಿಯೂರಪ್ಪ CDಗೆ ಹೆದರುವವರಲ್ಲ. ಆದರೆ ಈ ಬಾರಿ ಅಂಜಿದಂತೆ, ಅಳುಕಿದಂತೆ ಕಾಣುತ್ತಿದ್ದಾರೆ. ಇದು ರಾಜಕೀಯ ಇತಿಹಾಸದಲ್ಲೇ ಮೊದಲು ಎಂದು ವಾಟಾಳ್ ನಾಗರಾಜ್ ವಾಗ್ದಾಳಿ ನಡೆಸಿದರು.

‘ಯಡಿಯೂರಪ್ಪ CDಗೆ ಹೆದರುವವರಲ್ಲ.. ಆದರೆ ಈ ಬಾರಿ ಅಂಜಿದಂತೆ, ಅಳುಕಿದಂತೆ ಕಾಣುತ್ತಿದ್ದಾರೆ’
ಬಿ.ಎಸ್​. ಯಡಿಯೂರಪ್ಪ (ಎಡ); ವಾಟಾಳ್​ ನಾಗರಾಜ್​ (ಬಲ)
Follow us
KUSHAL V
|

Updated on: Jan 15, 2021 | 4:34 PM

ಮೈಸೂರು: ರಾಜ್ಯದಲ್ಲಿ CD ಬ್ಲ್ಯಾಕ್‌ಮೇಲ್ ಆರೋಪ ವಿಚಾರವಾಗಿ ಸದ್ಯದ ಪರಿಸ್ಥಿತಿಗೆ ಸಿಎಂ ಬಿ.ಎಸ್​. ಯಡಿಯೂರಪ್ಪ ನೇರ ಹೊಣೆ. ಹೀಗಾಗಿ, ಸಿಎಂ ಯಡಿಯೂರಪ್ಪ ರಾಜೀನಾಮೆ ನೀಡಬೇಕು. CD ಪ್ರಕರಣದ ತನಿಖೆಯನ್ನು CBIಗೆ ವಹಿಸಬೇಕು ಎಂದು ನಗರದಲ್ಲಿ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಆಗ್ರಹಿಸಿದ್ದಾರೆ.

ಈ ಬಗ್ಗೆ ಪ್ರತಿಭಟನೆ ನಡೆಸಿದ ವಾಟಾಳ್ ನಾಗರಾಜ್ ಇದು ಇಡೀ ರಾಜ್ಯ ತಲೆ ತಗ್ಗಿಸುವಂಥ ವಿಚಾರ. CD ಮಾಡಿ ಮಂತ್ರಿ ಪದವಿ ಪಡೆದಿದ್ದಾರೆ. ಹೊಸದಾಗಿ ಮಂತ್ರಿ ಆದವರಲ್ಲಿ ಕೆಲವರು ಬ್ಲ್ಯಾಕ್​ಮೇಲ್ ಮಾಡಿದ್ದಾರೆ. ಬ್ಲ್ಯಾಕ್​ಮೇಲ್ ಮಾಡಿ ಮಂತ್ರಿ ಸ್ಥಾನ ಪಡೆದಿರೋದು ಅಕ್ಷಮ್ಯ ಅಪರಾಧ. ಅವರು ಈ ಕೂಡಲೇ ರಾಜೀನಾಮೆ ನೀಡಬೇಕು ಎಂದು ವಾಟಾಳ್​ ನಾಗರಾಜ್​ ಹೇಳಿದರು.

‘ಯಡಿಯೂರಪ್ಪ CDಗೆ ಹೆದರುವವರಲ್ಲ’ ಯಾರು CD ಬಗ್ಗೆ ಮಾತನಾಡುತ್ತಾರೆ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಬೇಕು. CDಯಲ್ಲಿ ಏನಿದೆ ಅನ್ನೋದು ಯಡಿಯೂರಪ್ಪಗೆ ಮಾತ್ರ ಗೊತ್ತಿದೆ. ಯಡಿಯೂರಪ್ಪ CDಗೆ ಹೆದರುವವರಲ್ಲ. ಆದರೆ ಈ ಬಾರಿ ಅಂಜಿದಂತೆ, ಅಳುಕಿದಂತೆ ಕಾಣುತ್ತಿದ್ದಾರೆ. ಇದು ರಾಜಕೀಯ ಇತಿಹಾಸದಲ್ಲೇ ಮೊದಲು ಎಂದು ವಾಟಾಳ್ ನಾಗರಾಜ್ ವಾಗ್ದಾಳಿ ನಡೆಸಿದರು.

ಯಡಿಯೂರಪ್ಪನವರ ನೋಡಲಾರದಂತಹ CDಗಳು ಇವೆ -BSY ವಿರುದ್ಧ ಯತ್ನಾಳ್​ ಗುಡುಗು

ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!
ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!