CD ಲೇಡಿ ಇಂದು ಕೋರ್ಟ್​ಗೆ ಹಾಜರಾಗೋದಿಲ್ವಾ? ಸಂತ್ರಸ್ತೆ ಆಬ್ಸೆಂಟ್​ ಆಗಲು ಕಾರಣವೇನು?

ಸಿಡಿ ಲೇಡಿ ಇಂದು ಹಾಜರಾಗುವುದಿಲ್ಲ ಎಂದು ಉನ್ನತ ಮೂಲಗಳು ತಿಳಿಸಿದೆ. ಸಂತ್ರಸ್ತೆ ಕೋರ್ಟ್ ಮುಂದೆ ಇಂದು ಹಾಜರಾಗೋದಿಲ್ಲ. ಹಾಜರಾತಿಗೆ ಕೋರ್ಟ್​ ಇನ್ನೂ ಅನುಮತಿ ಕೊಟ್ಟಿಲ್ಲ ಎಂದು ಮೂಲಗಳು ಮಾಹಿತಿ ನೀಡಿದೆ.

CD ಲೇಡಿ ಇಂದು ಕೋರ್ಟ್​ಗೆ ಹಾಜರಾಗೋದಿಲ್ವಾ? ಸಂತ್ರಸ್ತೆ ಆಬ್ಸೆಂಟ್​ ಆಗಲು ಕಾರಣವೇನು?
ಸಂತ್ರಸ್ತ ಯುವತಿ
Follow us
KUSHAL V
|

Updated on:Mar 29, 2021 | 6:16 PM

ಬೆಂಗಳೂರು: ಸಿಡಿ ಲೇಡಿ ಇಂದು ಹಾಜರಾಗುವುದಿಲ್ಲ ಎಂದು ಉನ್ನತ ಮೂಲಗಳು ತಿಳಿಸಿವೆ. ಸಂತ್ರಸ್ತೆ ಕೋರ್ಟ್ ಮುಂದೆ ಇಂದು ಹಾಜರಾಗೋದಿಲ್ಲ. ಹಾಜರಾತಿಗೆ ಕೋರ್ಟ್​ ಇನ್ನೂ ಅನುಮತಿ ಕೊಟ್ಟಿಲ್ಲ ಎಂಬ ಮಾಹಿತಿ ಹೊರಬಿದ್ದಿದೆ. ಸದ್ಯ, ವಕೀಲ ಜಗದೀಶ್ ಅರ್ಜಿ ಸಿಎಂಎಂ ಮುಂದಿದೆ ಎಂದು ತಿಳಿದುಬಂದಿದೆ. ವಕೀಲರ ಅರ್ಜಿ ಚೀಫ್ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಮುಂದಿದೆ.

‘ಕೋರ್ಟ್ ಆದೇಶ ನೋಡದೆ ಏನೂ ಹೇಳಲು ಬರಲ್ಲ’ ಇತ್ತ, ಕೋರ್ಟ್ ಆದೇಶ ನೋಡದೆ ಏನೂ ಹೇಳಲು ಬರಲ್ಲ ಎಂದು ಸಿಡಿ ಲೇಡಿ ಪರ ವಕೀಲ ಜಗದೀಶ್ ಕುಮಾರ್ ಹೇಳಿದ್ದಾರೆ. ಪ್ರಕರಣದ ಆರೋಪಿ ಪವರ್‌ಫುಲ್ ಆಗಿರುವುದರಿಂದ ನಮ್ಮ ಎಲ್ಲ ಚಲನವಲನಗಳನ್ನು ಆರೋಪಿ ಗಮನಿಸ್ತಿದ್ದಾರೆ. ಹೀಗಾಗಿ ನಾನು ಹೆಚ್ಚು ಮಾಹಿತಿ ನೀಡುವುದಕ್ಕೆ ಆಗಲ್ಲ ಎಂದು ಸಂತ್ರಸ್ತೆ ಪರ ವಕೀಲ ಜಗದೀಶ್ ಕುಮಾರ್ ಹೇಳಿದ್ದಾರೆ. ಆದರೆ, ಆ ಯುವತಿಯನ್ನು ಕೋರ್ಟ್‌ಗೆ ಹಾಜರುಪಡಿಸುತ್ತೇವೆ ಎಂದೂ ಸಹ ಹೇಳಿದರು.

ಅದಕ್ಕೂ ಮುನ್ನ ವಕೀಲ ಜಗದೀಶ್ ಮ್ಯಾಜಿಸ್ಟ್ರೇಟ್​ ಕೋರ್ಟ್​ಗೆ ಆಗಮಿಸಿ ಸಂತ್ರಸ್ತೆ ಪರ ಅರ್ಜಿ ನೀಡಿ, ಜಡ್ಜ್​ ಮುಂದೆ ಹೇಳಿಕೆಗೆ ಮನವಿ ಮಾಡಿ​ ಡೆಪ್ಯುಟಿ ರಿಜಿಸ್ಟ್ರಾರ್​ಗೆ ಮನವಿ ಮಾಡಿದ್ದರು.

ಮ್ಯಾಜಿಸ್ಟ್ರೇಟ್ ಕೋರ್ಟ್ ಎದುರು ಭದ್ರತೆ ವಾಪಸ್ ಮ್ಯಾಜಿಸ್ಟ್ರೇಟ್ ಕೋರ್ಟ್ ಎದುರು ಭದ್ರತೆ ವಾಪಸ್ ಪಡೆಯಲಾಗಿದೆ. ಸಿಡಿ ಲೇಡಿ ಕೋರ್ಟ್​ಗೆ ಹಾಜರಾಗುವ ಹಿನ್ನೆಲೆಯಲ್ಲಿ ಕೋರ್ಟ್​ ಕಟ್ಟಡದ ಬಳಿ ಪೊಲೀಸ್​ ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿತ್ತು. ಆದರೆ, ಈಗ ನೃಪತುಂಗ ರಸ್ತೆಯಲ್ಲಿರುವ ನ್ಯಾಯಾಲಯಕ್ಕೆ ಪೊಲೀಸರು ಭದ್ರತೆ ವಾಪಸ್​ ಪಡೆದಿದ್ದಾರೆ.

ಇದನ್ನೂ ಓದಿ: ಸಿಡಿ ಲೇಡಿಯ ಭದ್ರತೆಗಾಗಿ 8 ಸಿಬ್ಬಂದಿಗಳ ವಿಶೇಷ ಮಹಿಳಾ ತಂಡ ರಚನೆ; ಯುವತಿ ಇಂದೇ ಕೋರ್ಟ್​ಗೆ ಹಾಜರಾಗುವ ಸಂಭವ

Published On - 5:44 pm, Mon, 29 March 21

ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ