ಹೊಸಪೇಟೆ: ಆಸ್ಟ್ರೇಲಿಯಾ ವಿರುದ್ಧ ಭಾರತಕ್ಕೆ ಸೋಲು, ಎಲ್ಇಡಿ ಪರದೆಗೆ ಕಲ್ಲೆಸೆತ

ವಿಶ್ವಕಪ್​ 2023 ಫೈನಲ್​ ಪಂದ್ಯದಲ್ಲಿ ಆಸ್ಟ್ರೇಲಿಯಾದ ವಿರುದ್ಧ ಆತಿಥೇಯ ತಂಡ ಭಾರತ ಸೋಲು ಅನುಭವಿಸಿತು. ಈ ಸೋಲನ್ನು ಅರಗಿಸಿಕೊಳ್ಳಲಾಗದ ಕಿಡಿಗೇಡಿಗಳು ಎಲ್​ಇಡಿ ಪರದೆಗೆ ಕಲ್ಲು ತೂರಿದ ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ನಡೆದಿದೆ.

ಹೊಸಪೇಟೆ: ಆಸ್ಟ್ರೇಲಿಯಾ ವಿರುದ್ಧ ಭಾರತಕ್ಕೆ ಸೋಲು, ಎಲ್ಇಡಿ ಪರದೆಗೆ ಕಲ್ಲೆಸೆತ
ಆಸ್ಟ್ರೇಲಿಯಾ ವಿರುದ್ಧ ಭಾರತಕ್ಕೆ ಸೋಲು, ಹೊಸಕೋಟೆಯಲ್ಲಿ ಎಲ್​ಇಡಿ ಪರದೆಗೆ ಕಲ್ಲೆಸೆತ
Follow us
| Edited By: Rakesh Nayak Manchi

Updated on: Nov 19, 2023 | 10:52 PM

ಹೊಸಪೇಟೆ, ನ.19: ವಿಶ್ವಕಪ್​ 2023 ಫೈನಲ್​ ಪಂದ್ಯದಲ್ಲಿ ಆಸ್ಟ್ರೇಲಿಯಾದ ವಿರುದ್ಧ ಆತಿಥೇಯ ತಂಡ ಭಾರತ ಸೋಲು ಅನುಭವಿಸಿತು. ಈ ಸೋಲನ್ನು ಅರಗಿಸಿಕೊಳ್ಳಲಾಗದೆ ಎಲ್​ಇಡಿ ಪರದೆಗೆ ಕಲ್ಲು ಎಸೆದ ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ (Hospet) ನಡೆದಿದೆ.

ಭಾರತ ತಂಡ ಮಾತ್ರವಲ್ಲ ಇಡೀ ಭಾರತೀಯರು ಕೂಡ ಮೂರನೇ ಬಾರಿ ವಿಶ್ವಕಪ್ ಅನ್ನು ತನ್ನದಾಗಿಸಿಕೊಳ್ಳುವ ಕನಸನ್ನು ಕಂಡಿದ್ದರು. ಇದೇ ಕಾರಣಕ್ಕೆ ಕರ್ನಾಟಕ ಕ್ರೀಡಾ ಇಲಾಖೆಯು ಸಾರ್ವಜನಿಕರ ಅನುಕೂಲಕ್ಕಾಗಿ ರಾಜ್ಯದ ಎಲ್ಲಾ ಜಿಲ್ಲಾ ಕ್ರೀಡಾಂಗಣದಲ್ಲಿ ಎಲ್​ಇಡಿ ಪರದೆಗಳನ್ನು ಅಳವಡಿಸಿ ಕ್ರಿಕೆಟ್ ನೇರಪ್ರಸಾರ ಮಾಡುವಂತೆ ಸೂಚಿಸಿತ್ತು.

ಇದನ್ನೂ ಓದಿ: IND vs AUS Final: ಭಾರತದ ಗೆಲುವು ಕಸಿದುಕೊಂಡ ಹೆಡ್; ಆಸ್ಟ್ರೇಲಿಯಾ ಏಕದಿನ ಚಾಂಪಿಯನ್

ಅದರಂತೆ ಎಲ್ಲಾ ಜಿಲ್ಲಾಕ್ರೀಡಾಂಗಣಗಳಲ್ಲಿ ಎಲ್​ಇಡಿ ಪರದೆಗಳನ್ನು ಅಳವಡಿಸಲಾಗಿತ್ತು. ಹೊಸಕೋಟೆ ಜಿಲ್ಲಾ ಕ್ರೀಡಾಂಗಣದಲ್ಲಿ ನೆರೆದಿದ್ದ ನೂರಾರು ಮಂದಿ ಎಂಜಾಯ್ ಮಾಡುತ್ತಾ, ಚೀರುತ್ತಾ ಖುಷಿಪಡುತ್ತಿದ್ದಾರೆ. ಆದರೆ ಭಾರತಕ್ಕೆ ಸೋಲಾಗಿರುವುದು ಕೋಟ್ಯಾಂತರ ದೇಶವಾಸಿಗಳ ಕನಸು ನುಚ್ಚು ನೂರಾಗಿದೆ. ಈ ಸೋಲನ್ನು ಸಹಿಸಿಕೊಳ್ಳದೇ‌ ಕೊನೆಯ ಓವರ್ ವೇಳೆ ಕಿಡಿಗೇಡಿಗಳು ಎಲ್​ಇಡಿ ಪರದೆಗೆ​ ಕಲ್ಲು ಎಸೆದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ
ಬರೋಬ್ಬರಿ 3.30 ಕೋಟಿಯ ಮರ್ಸಿಡಿಸ್ ಕಾರು ಖರೀದಿಸಿದ ಧೋನಿ
ಬರೋಬ್ಬರಿ 3.30 ಕೋಟಿಯ ಮರ್ಸಿಡಿಸ್ ಕಾರು ಖರೀದಿಸಿದ ಧೋನಿ
ಮಂಡ್ಯ: ಮಹಿಳೆಯರ ಮೈಮುಟ್ಟಿ ಲೈಂಗಿಕ ಕಿರುಕುಳ ನೀಡುತ್ತಿದ್ದ ವಿಕೃತನ ಸೆರೆ
ಮಂಡ್ಯ: ಮಹಿಳೆಯರ ಮೈಮುಟ್ಟಿ ಲೈಂಗಿಕ ಕಿರುಕುಳ ನೀಡುತ್ತಿದ್ದ ವಿಕೃತನ ಸೆರೆ
Telangana Assembly Polls: ಹೈದರಾಬಾದ್​ನಲ್ಲಿ ಮತ ಚಲಾಯಿಸಿದ ಚಿರಂಜೀವಿ
Telangana Assembly Polls: ಹೈದರಾಬಾದ್​ನಲ್ಲಿ ಮತ ಚಲಾಯಿಸಿದ ಚಿರಂಜೀವಿ
Telangana Assembly Polls 2023: ಮತಗಟ್ಟೆಗೆ ಆಗಮಿಸಿದ ಜ್ಯೂ. ಎನ್ ಟಿ ಆರ್
Telangana Assembly Polls 2023: ಮತಗಟ್ಟೆಗೆ ಆಗಮಿಸಿದ ಜ್ಯೂ. ಎನ್ ಟಿ ಆರ್
ಸಂಸಾರದಲ್ಲಿನ ಬಿರುಕಿಗೆ ಕಾರಣ ತಿಳಿಸಿದ ವರ್ತೂರು ಸಂತೋಷ್
ಸಂಸಾರದಲ್ಲಿನ ಬಿರುಕಿಗೆ ಕಾರಣ ತಿಳಿಸಿದ ವರ್ತೂರು ಸಂತೋಷ್
ನಾಲ್ಕನೇ ಟಿ20 ಪಂದ್ಯಕ್ಕಾಗಿ ರಾಯ್​ಪುರ ತಲುಪಿದ ಟೀಮ್ ಇಂಡಿಯಾ ಆಟಗಾರರು
ನಾಲ್ಕನೇ ಟಿ20 ಪಂದ್ಯಕ್ಕಾಗಿ ರಾಯ್​ಪುರ ತಲುಪಿದ ಟೀಮ್ ಇಂಡಿಯಾ ಆಟಗಾರರು
ಪೂಜಾ ಗಾಂಧಿ ಮದುವೆಯಲ್ಲಿ ಹಳೆ ಜಗಳ ನೆನಪಿಸಿಕೊಂಡ ಗೆಳತಿ ಸಂಜನಾ ಗಲ್ರಾನಿ
ಪೂಜಾ ಗಾಂಧಿ ಮದುವೆಯಲ್ಲಿ ಹಳೆ ಜಗಳ ನೆನಪಿಸಿಕೊಂಡ ಗೆಳತಿ ಸಂಜನಾ ಗಲ್ರಾನಿ
ಪೂಜಾ ಗಾಂಧಿ ಮದುವೆಯಲ್ಲಿ ಹಳೆ ಜೋಕ್ ನೆನಪಿಸಿಕೊಂಡ ಯೋಗರಾಜ್ ಭಟ್
ಪೂಜಾ ಗಾಂಧಿ ಮದುವೆಯಲ್ಲಿ ಹಳೆ ಜೋಕ್ ನೆನಪಿಸಿಕೊಂಡ ಯೋಗರಾಜ್ ಭಟ್
ನಿಮ್ಹಾನ್ಸ್ ಆಸ್ಪತ್ರೆಯ​​ ಸಿಬ್ಬಂದಿ ನಿರ್ಲಕ್ಷ್ಯಕ್ಕೆ ಮಗು ಬಲಿ ಆರೋಪ
ನಿಮ್ಹಾನ್ಸ್ ಆಸ್ಪತ್ರೆಯ​​ ಸಿಬ್ಬಂದಿ ನಿರ್ಲಕ್ಷ್ಯಕ್ಕೆ ಮಗು ಬಲಿ ಆರೋಪ
ತೆಲಂಗಾಣದಲ್ಲಿ ಕೆಸಿಅರ್ ನನ್ನ ಡೋಂಗಿ ಅಂತ  ಹೇಳುತ್ತಿದ್ದಾರೆ: ಸಿದ್ದರಾಮಯ್ಯ
ತೆಲಂಗಾಣದಲ್ಲಿ ಕೆಸಿಅರ್ ನನ್ನ ಡೋಂಗಿ ಅಂತ  ಹೇಳುತ್ತಿದ್ದಾರೆ: ಸಿದ್ದರಾಮಯ್ಯ