Karnataka Weather: ಕರ್ನಾಟಕದಾದ್ಯಂತ ಕೊರೆಯುವ ಚಳಿ, ಒಣಹವೆ ಮುಂದುವರಿಕೆ

ಕರ್ನಾಟಕದಾದ್ಯಂತ ಕೊರೆಯುವ ಚಳಿ ಶುರುವಾಗಿದೆ, ರಾಜ್ಯದೆಲ್ಲೆಡೆ ಒಣಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ವಿಜಯಪುರದಲ್ಲಿ 10.0 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ, ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಕನಿಷ್ಠ ಉಷ್ಣಾಂಶ ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್​ ಕಡಿಮೆಯಾಗುವ ಸಾಧ್ಯತೆ ಇದೆ.

Karnataka Weather: ಕರ್ನಾಟಕದಾದ್ಯಂತ ಕೊರೆಯುವ ಚಳಿ, ಒಣಹವೆ ಮುಂದುವರಿಕೆ
Image Credit source: Hindustan Times
Follow us
|

Updated on:Dec 24, 2023 | 12:11 PM

ಕರ್ನಾಟಕದಾದ್ಯಂತ ಕೊರೆಯುವ ಚಳಿ ಶುರುವಾಗಿದೆ, ರಾಜ್ಯದೆಲ್ಲೆಡೆ ಒಣಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ವಿಜಯಪುರದಲ್ಲಿ 10.0 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ, ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಕನಿಷ್ಠ ಉಷ್ಣಾಂಶ ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್​ ಕಡಿಮೆಯಾಗುವ ಸಾಧ್ಯತೆ ಇದೆ.

ಬೆಂಗಳೂರಿನಲ್ಲಿ ಭಾಗಶಃ ಮೋಡಕವಿದ ವಾತಾವರಣವಿರಲಿದೆ, ಕೆಲವು ಕಡೆಗಳಲ್ಲಿ ಬೆಳಗಿನ ಜಾವ ದಟ್ಟ ಮಂಜು ಮುಸುಕುವ ಸಾಧ್ಯತೆಗಳಿವೆ. ಎಚ್​ಎಎಲ್​ನಲ್ಲಿ 29.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 15.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 29.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 16.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 28.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 16.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮತ್ತಷ್ಟು ಓದಿ: Karnataka Weather: ಕರ್ನಾಟಕ ಹವಾಮಾನ ರಾಜ್ಯಾದ್ಯಂತ ಮೈಕೊರೆವ ಚಳಿ, ಅಲ್ಲಲ್ಲಿ ಮಳೆ ಸಾಧ್ಯತೆ ನಗರಗಳ ಹವಾಮಾನ ವರದಿ ಮಂಗಳೂರು: 32-23 ಶಿವಮೊಗ್ಗ: 30-17 ಬೆಳಗಾವಿ: 28-16 ಕೋಲಾರ: 26-16 ತುಮಕೂರು: 28-18 ಉಡುಪಿ: 32-23 ಕಾರವಾರ: 33-23 ಮಂಡ್ಯ: 30-19 ಮಡಿಕೇರಿ: 30-18 ರಾಮನಗರ: 29-19 ಚಿಕ್ಕಮಗಳೂರು: 26-16 ದಾವಣಗೆರೆ: 29-17 ಚಿತ್ರದುರ್ಗ: 27-16 ಹಾವೇರಿ: 30-18 ಬಳ್ಳಾರಿ: 29-18 ಹಾಸನ: 28-17 ಚಾಮರಾಜನಗರ: 31-19 ಚಿಕ್ಕಬಳ್ಳಾಪುರ: 27-17 ಯಾದಗಿರಿ: 30-17 ವಿಜಯಪುರ: 30-17 ಬೀದರ್: 29-15 ಡಿಗ್ರಿ ಸೆಲ್ಸಿಯಸ್​ ದಾಖಲಾಗಿದೆ.

ಕೊಡಗು, ದಕ್ಷಿಣ ಕನ್ನಡ ಜಿಲ್ಲೆಗಳು, ಮೈಸೂರು, ಚಿಕ್ಕಮಗಳೂರು, ಹಾಸನದಲ್ಲೂ ಚಳಿ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉತ್ತರ ಒಳನಾಡಿನ ಜಿಲ್ಲೆಗಳಾದ ಬಾಗಲಕೋಟೆ, ಬೆಳಗಾವಿ, ಬೀದರ್, ರಾಯಚೂರು, ವಿಜಯಪುರ ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ ಮತ್ತು ಯಾದಗಿರಿಯಲ್ಲಿ ಒಣಹವೆ ಕಂಡುಬರುವ ಸಾಧ್ಯತೆ ಇದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 7:16 am, Sun, 24 December 23

ಬಿಗ್​ಬಾಸ್​ನಲ್ಲಿ ಮನೆಯಲ್ಲಿ ಯಾರು ಹಿಟ್? ಫ್ಲಾಪ್ ಆಗಿದ್ದು ಯಾರು?
ಬಿಗ್​ಬಾಸ್​ನಲ್ಲಿ ಮನೆಯಲ್ಲಿ ಯಾರು ಹಿಟ್? ಫ್ಲಾಪ್ ಆಗಿದ್ದು ಯಾರು?
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
ಸಿದ್ದರಾಮಯ್ಯ ವಾಹನಕ್ಕೆ ವಿರುದ್ಧ ದಿಕ್ಕಿನಲ್ಲಿ ಬಂದ ಜನಾರ್ದನ ರೆಡ್ಡಿ ಕಾರು
ಸಿದ್ದರಾಮಯ್ಯ ವಾಹನಕ್ಕೆ ವಿರುದ್ಧ ದಿಕ್ಕಿನಲ್ಲಿ ಬಂದ ಜನಾರ್ದನ ರೆಡ್ಡಿ ಕಾರು
ಅಕ್ಟೋಬರ್ 07 ರಿಂದ 13 ರವರೆಗಿನ ವಾರ ಭವಿಷ್ಯ ತಿಳಿಯಿರಿ
ಅಕ್ಟೋಬರ್ 07 ರಿಂದ 13 ರವರೆಗಿನ ವಾರ ಭವಿಷ್ಯ ತಿಳಿಯಿರಿ
Navratri 2024 4th Day: ನವರಾತ್ರಿ 4ನೇ ದಿನ ಕುಷ್ಮಾಂಡ ದೇವಿಯ ಮಹತ್ವವೇನು?
Navratri 2024 4th Day: ನವರಾತ್ರಿ 4ನೇ ದಿನ ಕುಷ್ಮಾಂಡ ದೇವಿಯ ಮಹತ್ವವೇನು?
Nithya Bhavishya: ನವರಾತ್ರಿಯ ನಾಲ್ಕನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ನಾಲ್ಕನೇ ದಿನದ ರಾಶಿ ಭವಿಷ್ಯ ತಿಳಿಯಿರಿ
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು