AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಜಯಪುರ ನಗರದ ಟೂರಿಸ್ಟ್ ಲಾಡ್ಜ್​ನಲ್ಲಿ ವ್ಯಕ್ತಿಯೋರ್ವ ನೇಣಿಗೆ ಶರಣು

ನಗರದ ಟೂರಿಸ್ಟ್ ಲಾಡ್ಜ್​ನಲ್ಲಿ ವ್ಯಕ್ತಿಯೊರ್ವ ನೇಣಿಗೆ ಶರಣಾದ ಘಟನೆ ನಡೆದಿದೆ. ಜಿಲ್ಲೆಯ ಇಂಡಿ ತಾಲೂಕಿನ ಇಂಚಗೇರಿ ನಿವಾಸಿ ನಾಗಪ್ಪ ಹಂಚಿನಾಳ (40) ಆತ್ಮಹತ್ಯೆ ಮಾಡಿಕೊಂಡ ರ್ದುದೈವಿ.

ವಿಜಯಪುರ ನಗರದ ಟೂರಿಸ್ಟ್ ಲಾಡ್ಜ್​ನಲ್ಲಿ ವ್ಯಕ್ತಿಯೋರ್ವ ನೇಣಿಗೆ ಶರಣು
ನಾಗಪ್ಪ ಹಂಚಿನಾಳ (40) ಆತ್ಮಹತ್ಯೆ ಮಾಡಿಕೊಂಡ ರ್ದುದೈವಿ
ಕಿರಣ್ ಹನುಮಂತ್​ ಮಾದಾರ್
ಕಿರಣ್ ಹನುಮಂತ್​ ಮಾದಾರ್|

Updated on:Apr 18, 2023 | 11:51 AM

Share

ವಿಜಯಪುರ: ನಗರದ ಟೂರಿಸ್ಟ್ ಲಾಡ್ಜ್​ನಲ್ಲಿ ವ್ಯಕ್ತಿಯೊರ್ವ ನೇಣಿಗೆ ಶರಣಾದ ಘಟನೆ ನಡೆದಿದೆ. ಜಿಲ್ಲೆಯ ಇಂಡಿ ತಾಲೂಕಿನ ಇಂಚಗೇರಿ ನಿವಾಸಿ ನಾಗಪ್ಪ ಹಂಚಿನಾಳ (40) ಆತ್ಮಹತ್ಯೆ ಮಾಡಿಕೊಂಡ ರ್ದುದೈವಿ. ಇತ ಬಹುದಿನಗಳಿಂದ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದನಂತೆ. ಸ್ಥಳಕ್ಕೆ ಗಾಂಧಿಚೌಕ ಪೊಲೀಸರು ಭೇಟಿ ನೀಡಿದ್ದು ಪ್ರಕರಣ ದಾಕಲಿಸಿಕೊಂಡು ಪರಿಶೀಲನೆ ನಡೆಸಿದ್ದಾರೆ.

ಬಾವಿಯಲ್ಲಿ ಈಜಲು ಹೋಗಿ ಯುವಕ ಸಾವು

ವಿಜಯಪುರ: ಜಿಲ್ಲೆ ಕೊಲ್ಹಾರ ಪಟ್ಟಣದ ಮಸೂತಿ ಗ್ರಾಮದಲ್ಲಿ ಈಜಲು ಹೋಗಿದ್ದ ರವಿ ಛಲವಾದಿ (18) ಎಂಬಾತ ಈಜಲು ಬಾರದೇ ಸಾವನ್ನಪ್ಪಿದ ಘಟನೆ ನಡೆದಿದೆ. ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಅಗ್ನಿ ಶಾಮಕ ಸಿಬ್ಬಂದಿಗಳು ಹಾಗೂ ಸ್ಥಳೀಯರು ಸೇರಿ ಯುವಕನ ಮೃತದೇಹವನ್ನ ಹೊರಕ್ಕೆ ತೆಗೆದಿದ್ದಾರೆ. ಕೂಡಗಿ ಎನ್‌ಟಿಪಿಸಿ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ:ಮನೆಯಲ್ಲೆ ಮಹಿಳೆ ಅನುಮಾನಸ್ಪದ ಸಾವು; ನ್ಯಾಯಕ್ಕಾಗಿ ಅತ್ತೆ ಮಗನಿಂದ ಆತ್ಮಹತ್ಯೆ ಹೈಡ್ರಾಮಾ

ಸುಟ್ಟ ಸ್ಥಿತಿಯಲ್ಲಿ ವ್ಯಕ್ತಿ ಶವ ಪತ್ತೆ

ಬೆಂಗಳೂರು: ವಸಂತನಗರ ಸಮೀಪದಲ್ಲಿ ಸಂಪೂರ್ಣ ಸುಟ್ಟು  ಸುಟ್ಟ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆಯಾಗಿದೆ. ಎರಡು ಅಥವಾ ಮೂರು ದಿನದ ಹಿಂದೆ ಈ ಘಟನೆ ನಡೆದಿದೆ ಎನ್ನಲಾಗುತ್ತಿದೆ. ಘಟನೆ ಕುರಿತು ಕುಮಾರಸ್ವಾಮಿ ಲೇಔಟ್ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ. ಮೇಲ್ನೋಟಕ್ಕೆ ಕೊಲೆ ಮಾಡಿ ಶವಕ್ಕೆ ಬೆಂಕಿ ಹಾಕಿರುವ ಶಂಕೆ ವ್ಯಕ್ತವಾಗಿದೆ. ಶವವನ್ನ ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಅಪಾರ್ಟ್​ಮೆಂಟ್​ನಿಂದ ಜಿಗಿದು ಸೋನು ಪೂಜಾರಿ ಆತ್ಮಹತ್ಯೆ

ಬೆಂಗಳೂರು: ಅಪಾರ್ಟ್​​ಮೆಂಟ್​ನಿಂದ ಜಿಗಿದು ಸೋನು ಪೂಜಾರಿ ಎಂಬ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪುಟ್ಟೇನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಸೋನು ಪತಿ ನಿರಂಜನ್, ಕೆಲಸದ ನಿಮಿತ್ತ ಮುಂಬೈಗೆ ಹೋಗಿದ್ದರು. ಈ ವೇಳೆ ಮನೆಯಲ್ಲಿ ಒಂಟಿಯಾಗಿಯೇ ಇದ್ದ ಸೋನು ಪೂಜಾರಿ ಮುಂಜಾನೆ 8 ಗಂಟೆಗೆ ಅಪಾರ್ಟ್​ಮೆಂಟ್​ನ ನಾಲ್ಕನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನಾ ಸ್ಥಳಕ್ಕೆ ಪುಟ್ಟೇನಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.

ಇನ್ನಷ್ಟು ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 11:49 am, Tue, 18 April 23

Follow Us
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್