AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vijayapur: ವಿಜಯಪುರ ‌ಜಿಲ್ಲೆಯಲ್ಲಿ ಇಂದು ರಾತ್ರಿ ಮತ್ತೆ ನಡುಗಿದ ಭೂಮಿ

Earthquake: ವಿಜಯಪುರ ‌ಜಿಲ್ಲೆಯಲ್ಲಿ ಮತ್ತೆ ಭೂಮಿ ನಡುಗಿದೆ. ಶನಿವಾರ ಸಂಜೆ ಭೂಕಂಪದ ಅನುಭವಾಗಿದೆ.

Vijayapur: ವಿಜಯಪುರ ‌ಜಿಲ್ಲೆಯಲ್ಲಿ ಇಂದು ರಾತ್ರಿ ಮತ್ತೆ ನಡುಗಿದ ಭೂಮಿ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Aug 20, 2022 | 8:37 PM

Share

ವಿಜಯಪುರ: ವಿಜಯಪುರ ‌ಜಿಲ್ಲೆಯಲ್ಲಿ (Vijayapura) ಮತ್ತೆ ಭೂಮಿ ನಡುಗಿದೆ (Mild Earthquake). ಶನಿವಾರ ರಾತ್ರಿ 8.16 ಕ್ಕೆ ಭೂಕಂಪದ ಅನುಭವಾಗಿದೆ. ಯಾವುದೇ ಸಾವು ನೋವಿನ ವರದಿಯಾಗಿಲ್ಲ. ಆಸ್ತಿಪಾಸ್ತಿ ನಷ್ಟದ ಬಗ್ಗೆಯೂ ವರದಿಯಾಗಿಲ್ಲ.

ವಿಜಯಪುರ ನಗರದ ವಿವಿಧ ಭಾಗಗಳಲ್ಲಿ ಭೂಮಿ ನಡುಗಿದೆ. ವಿಜಯಪುರ ‌ಜಿಲ್ಲೆಯ ತಿಕೋಟಾ, ಬಬಲೇಶ್ವರ, ಬಸವನಬಾಗೇವಾಡಿ ತಾಲೂಕುಗಳು ಸೇರಿದಂತೆ ಇತರೆ ಭಾಗಗಳಲ್ಲೂ ಭೂಮಿ ನಡುಗಿದ ಅನುಭವವಾಗಿದೆ. ಭೂಕಂಪನ ಅನುಭವವಾಗುತ್ತಿದ್ದಂತೆ ಜನರು ಆತಂಕದಿಂದ ಮನೆಯಿಂದ ಆಚೆ ಬಂದಿದ್ದಾರೆ. ಮೇಲಿಂದ ಮೇಲೆ ಭೂಕಂಪನ ಆಗುತ್ತಿರೋದಕ್ಕೆ ಜನ ಭಯಭೀತರಾಗಿದ್ದಾರೆ. ಈ ಮಧ್ಯೆ ಭೂಕಂಪನದ ತೀವ್ರತೆಯ ಬಗ್ಗೆ ಜಿಲ್ಲಾಡಳಿತ ಇನ್ನಷ್ಟೇ ಅಧಿಕಥೃತ ಮಾಹಿತಿ ನೀಡಬೇಕಿದೆ.

Published On - 8:33 pm, Sat, 20 August 22

Follow Us
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ
ದೇವಿಯರಿಗೆ ಉಡಿ ತುಂಬಿ, ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಿದ ಮುಸ್ಲಿಮರು
ದೇವಿಯರಿಗೆ ಉಡಿ ತುಂಬಿ, ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಿದ ಮುಸ್ಲಿಮರು
ಹುಲಿ ಕಾರ್ತಿಕ್​​ಗೆ ಚಾಲೆಂಜ್ ಮಾಡಿದ ಅನುಶ್ರೀ; ಗೆದ್ದಿದ್ದು ಯಾರು?
ಹುಲಿ ಕಾರ್ತಿಕ್​​ಗೆ ಚಾಲೆಂಜ್ ಮಾಡಿದ ಅನುಶ್ರೀ; ಗೆದ್ದಿದ್ದು ಯಾರು?
ಪೆನ್ ಕ್ಯಾಪ್ ನುಂಗಿದ ಬಾಲಕನ ಜೀವ ಉಳಿಸಿದ ವೈದ್ಯರು
ಪೆನ್ ಕ್ಯಾಪ್ ನುಂಗಿದ ಬಾಲಕನ ಜೀವ ಉಳಿಸಿದ ವೈದ್ಯರು