AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಜಯಪುರ: ಜೆಸಿಬಿ ದುರಸ್ತಿ ವೇಳೆ ಇಬ್ಬರು ಮೆಕಾನಿಕ್​ಗಳ ದುರ್ಮರಣ

Vijayapura News: ಜೆಸಿಬಿ ದುರಸ್ತಿ ವೇಳೆ ಇಬ್ಬರು ಮೆಕಾನಿಕ್​ಗಳ ದುರ್ಮರಣ ಆಗಿರುವ ಘಟನೆ ವಿಜಯಪುರದ ಇಂಡಿ ರಸ್ತೆಯಲ್ಲಿ ಸಂಭವಿಸಿದೆ. ಜೆಸಿಬಿ ಡೋಸರ್​ನ ಹೈಡ್ರಾಲಿಕ್​​ನಲ್ಲಿ ಸಿಲುಕಿ ಇಬ್ಬರು ದುರ್ಮರಣವನ್ನಪ್ಪಿದ್ದಾರೆ.

ವಿಜಯಪುರ: ಜೆಸಿಬಿ ದುರಸ್ತಿ ವೇಳೆ ಇಬ್ಬರು ಮೆಕಾನಿಕ್​ಗಳ ದುರ್ಮರಣ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Sep 08, 2021 | 11:53 PM

Share

ವಿಜಯಪುರ: ವಿದ್ಯುತ್ ತಂತಿ ಸ್ಪರ್ಶಿಸಿ ಕುರಿಗಾಹಿ ದುರ್ಮರಣವನ್ನಪ್ಪಿದ ಘಟನೆ ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಬಾಲೇನಹಳ್ಳಿ ಬಳಿ ನಡೆದಿದೆ. ಮರದ ಕೊಂಬೆ ಕಡಿಯುವಾಗ ಘಟನೆ ನಡೆದಿದೆ. ಬಾಲೇನಹಳ್ಳಿಯಲ್ಲಿ ಕುರಿಗಾಹಿ ಅರುಣ್ (30) ಸಾವನ್ನಪ್ಪಿದ್ದಾರೆ. ಚಳ್ಳಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಹುಲಿದಾಳಿಗೆ ವ್ಯಕ್ತಿ ಸಾವು ಶಂಕೆ ನಾಗರಹೊಳೆ ಅರಣ್ಯದಲ್ಲಿ ಹುಲಿ ದಾಳಿಯಿಂದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ನಾಗರಹೊಳೆ ಅರಣ್ಯದಲ್ಲಿ ಗಣೇಶ್ ಎಂಬಾತ ಸಾವನ್ನಪ್ಪಿದ್ದಾರೆ. ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ಅರಣ್ಯಪ್ರದೇಶದಲ್ಲಿ ಘಟನೆ ನಡೆದಿದೆ. ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಜೆಸಿಬಿ ದುರಂತ: ಇಬ್ಬರ ದುರ್ಮರಣ ಜೆಸಿಬಿ ದುರಸ್ತಿ ವೇಳೆ ಇಬ್ಬರು ಮೆಕಾನಿಕ್​ಗಳ ದುರ್ಮರಣ ಆಗಿರುವ ಘಟನೆ ವಿಜಯಪುರದ ಇಂಡಿ ರಸ್ತೆಯಲ್ಲಿ ಸಂಭವಿಸಿದೆ. ಜೆಸಿಬಿ ಡೋಸರ್​ನ ಹೈಡ್ರಾಲಿಕ್​​ನಲ್ಲಿ ಸಿಲುಕಿ ಇಬ್ಬರು ದುರ್ಮರಣವನ್ನಪ್ಪಿದ್ದಾರೆ. ತ್ಯಾಜ್ಯ ವಿಲೇವಾರಿ ಮತ್ತು ಸಂಸ್ಕರಣಾ ಘಟಕದಲ್ಲಿ ದುರಂತ ಸಂಭವಿಸಿದೆ. ಮೆಕಾನಿಕ್​ಗಳಾದ ರಫೀಕ್ (35), ಅಯೂಬ್ (50) ಎಂಬವರು ಮೃತಪಟ್ಟಿದ್ದಾರೆ. ಸ್ಥಳಕ್ಕೆ ಎಪಿಎಂಸಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: ಅಪರಾಧ ಸುದ್ದಿಗಳು: ಬೆಂಗಳೂರಿನಲ್ಲಿ ಹೆಚ್ಚಿದ ಪೆಟ್ರೋಲ್ ಕಳ್ಳರ ಹಾವಳಿ

ಇದನ್ನೂ ಓದಿ: ಕ್ಯಾಮ್ಸ್​ ಕಾರ್ಯದರ್ಶಿ ಶಶಿಕುಮಾರ್​ ಕೊಲೆಗೆ ಸುಪಾರಿ ನೀಡಿದ್ದ ಆರ್​ಟಿಐ ರವಿ ಬಂಧನ; ಚಾಮರಾಜನಗರ ಕಾಡಿನಲ್ಲಿ ಅಡಗಿದ್ದ ರವಿ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್