ಸಿಂದಗಿಯಲ್ಲಿ ಭೂಕಂಪದ ಅನುಭವ: ತಡರಾತ್ರಿ 3-4 ಬಾರಿ ಭೂಮಿಯಿಂದ ಕೇಳಿ ಬಂತು ಭಾರಿ ಶಬ್ದ, ಆತಂಕ

Earthquake experience in Sindagi: ಸಿಂದಗಿ ಪಟ್ಟಣದಲ್ಲಿ ರಾತ್ರಿ 3-4 ಬಾರಿ ಭೂಮಿಯಿಂದ ಭಾರಿ ಶಬ್ದ ಕೇಳಿಬಂದಿದೆ. ಬಂದಾಳ ರಸ್ತೆ, ಜ್ಯೋತಿ ನಗರ, ಶಾಂತವೀರ ನಗರ ಸೇರಿ ಹಲವೆಡೆ ಭೂಮಿ ಕಂಪಿಸಿದ ಅನುಭವವಾಗಿದ್ದು, ಜನ ಆತಂಕಗೊಂಡಿದ್ದಾರೆ.

ಸಿಂದಗಿಯಲ್ಲಿ ಭೂಕಂಪದ ಅನುಭವ: ತಡರಾತ್ರಿ 3-4 ಬಾರಿ ಭೂಮಿಯಿಂದ ಕೇಳಿ ಬಂತು ಭಾರಿ ಶಬ್ದ, ಆತಂಕ
ಸಿಂದಗಿಯಲ್ಲಿ ಭೂಕಂಪದ ಅನುಭವ: ತಡರಾತ್ರಿ 3-4 ಬಾರಿ ಭೂಮಿಯಿಂದ ಕೇಳಿ ಬಂತು ಭಾರಿ ಶಬ್ದ, ಆತಂಕ
Follow us
TV9 Web
| Updated By: ಸಾಧು ಶ್ರೀನಾಥ್​

Updated on:Oct 01, 2021 | 8:51 AM

ವಿಜಯಪುರ: ವಿಜಯಪುರ ಜಿಲ್ಲೆ ಸಿಂದಗಿ ಪಟ್ಟಣದಲ್ಲಿ ತಡರಾತ್ರಿ ಭೂಕಂಪನದ ಅನುಭವವಾಗಿದೆ. ರಾತ್ರಿ 3-4 ಬಾರಿ ಭೂಮಿಯಿಂದ ಭಾರಿ ಶಬ್ದ ಕೇಳಿಬಂದಿದೆ. ಬಂದಾಳ ರಸ್ತೆ, ಜ್ಯೋತಿ ನಗರ, ಶಾಂತವೀರ ನಗರ ಸೇರಿ ಹಲವೆಡೆ ಭೂಮಿ ಕಂಪಿಸಿದ ಅನುಭವವಾಗಿದ್ದು, ಜನ ಆತಂಕಗೊಂಡಿದ್ದಾರೆ.

ಸಿಂದಗಿ ಪಟ್ಟಣದಲ್ಲಿ ಭೂಮಿ ಕಂಪಿಸಿದ ಅನುಭವ ಆಗುತ್ತಿದ್ದಂತೆ 3 -4 ಬಾರಿ ನೆಲದಿಂದ ಭಾರೀ ಪ್ರಮಾಣದ ಶಬ್ದ ಕೇಳಿ ಬಂದಿದೆ. ಮಧ್ಯರಾತ್ರಿ ಹಾಗೂ ನಸುಕಿನ ಜಾವ 4.30 ಸುಮಾರಿನಲ್ಲಿ ಘಟನೆ ನಡೆದಿದೆ. ಭೂಮಿ ನಡುಗಿದ ಅನುಭವದಿಂದ ಭಯಗೊಂಡ ಜನತೆ, ಹೊರಬಂದಿದ್ದಾರೆ.

ಕಳೆದ ಸೆಪ್ಟೆಂಬರ್ 4 ರಂದು ಜಿಲ್ಲೆಯ‌ ವಿವಿಧ ಭಾಗಗಳಲ್ಲಿ 3.9 ತೀವ್ರತೆಯಲ್ಲಿ ಭೂಕಂಪನ ಉಂಟಾಗಿತ್ತು. ಆಗ ಮಹಾರಾಷ್ಟ್ರದ ಕೊಲ್ಲಾಪುರ ಭೂಕಂಪನದ ಕೇಂದ್ರವಾಗಿತ್ತು. ಈಗ ಸಿಂದಗಿ ಪಟ್ಟಣದಲ್ಲಿಯೂ ಭೂಕಂಪನವಾ? ಎಂದು ಜನ ಭಯಪಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳು ಇತ್ತ ಗಮನ ಹರಿಸಲು ಒತ್ತಾಯ ಕೇಳಿಬಂದಿದೆ.

ಇದನ್ನೂ ಓದಿ: Karnataka Bypoll Dates: ರಾಜ್ಯದ ಹಾನಗಲ್, ಸಿಂದಗಿ ಕ್ಷೇತ್ರಗಳಿಗೆ ಉಪಚುನಾವಣೆಯ ದಿನಾಂಕ ಘೋಷಣೆ

ಇದನ್ನೂ ಓದಿ: JDS: ಹಾನಗಲ್, ಸಿಂಧಗಿ ಅಸೆಂಬ್ಲಿ ಕ್ಷೇತ್ರಗಳಲ್ಲಿ ಜೆಡಿಎಸ್ ಕಣಕ್ಕೆ- ಹೆಚ್.ಡಿ. ಕುಮಾರಸ್ವಾಮಿ ಘೋಷಣೆ

Sindagiಯಲ್ಲಿ ಭೂಮಿಯಿಂದ ಕೇಳಿ ಬಂತಂತೆ ಭಾರೀ ಪ್ರಮಾಣದ ಶಬ್ದ |EarthQuake|TV9 Kannada

Published On - 8:43 am, Fri, 1 October 21

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ