AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆಚ್​ಡಿಕೆ ಕರ್ಚೀಫ್​ಗೆ ಗ್ಲಿಸರಿನ್ ಹಾಕಿಕೊಂಡು ಅಳೋದು: ಪ್ರತಿಕ್ರಿಯೆಗೆ ಪತ್ರಕರ್ತರ ಕೈಗೇ ಕರ್ಚೀಫ್ ಕೊಟ್ಟು ದುಂಬಾಲು ಬಿದ್ದ ಕುಮಾರಸ್ವಾಮಿ

ನಮ್ಮ ಕುಟುಂಬದವರು ಭಾವನಾತ್ಮಕ ಜೀವಿಗಳು. ಭಾವನೆಗಳಿಂದಾಗಿ ಕಣ್ಣೀರು ಬರುತ್ತೆ ಎಂದು ಗದ್ಗದಿತರಾದ್ರು. ಕಣ್ಣೀರಿಗೆ ಗ್ಲಿಸರಿನ್ ಹಾಕ್ಕೋತಾರೆ ಅನ್ನೋದೆಲ್ಲ ಈ ಹಿಂದೆಯೇ ಹೇಳಿ ಬಿಟ್ಟಿದ್ದಾರೆ ಎಂದು ಕಣ್ಣೀರ ಟೀಕೆಗೆ ಮತ್ತೆ ಕಣ್ತುಂಬಿಕೊಂಡೇ ಕುಮಾರಸ್ವಾಮಿ ಉತ್ತರ ಕೊಟ್ಟಿದ್ದಾರೆ.

ಹೆಚ್​ಡಿಕೆ ಕರ್ಚೀಫ್​ಗೆ ಗ್ಲಿಸರಿನ್ ಹಾಕಿಕೊಂಡು ಅಳೋದು: ಪ್ರತಿಕ್ರಿಯೆಗೆ ಪತ್ರಕರ್ತರ ಕೈಗೇ ಕರ್ಚೀಫ್ ಕೊಟ್ಟು ದುಂಬಾಲು ಬಿದ್ದ ಕುಮಾರಸ್ವಾಮಿ
ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ
TV9 Web
| Edited By: ಆಯೇಷಾ ಬಾನು|

Updated on:Oct 26, 2021 | 12:52 PM

Share

ವಿಜಯಪುರ: ಮಾಜಿ ಮುಖ್ಯಮಂತ್ರಿ ಹೆಚ್ಡಿ ಕುಮಾರಸ್ವಾಮಿ ಕರ್ಚೀಫ್ಗೆ ಗ್ಲಿಸರಿನ್ ಹಾಕಿಕೊಂಡು ಅಳುತ್ತಾರೆ ಎಂಬ ಎಸ್.ಆರ್.ಶ್ರೀನಿವಾಸ್ ಟೀಕೆಗೆ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ. ತಮ್ಮ ಕೈಯಲ್ಲಿದ್ದ ಕರ್ಚೀಫನ್ನು ಮಾಧ್ಯಮ ವರದಿಗಾರರ ಮುಂದೆ ಹಿಡಿದು ನೋಡಿ ತಗೊಳ್ಳಿ ಇದರಲ್ಲೇನಿದೆ ನೋಡಿ ಎಂದು ಕುಮಾರಸ್ವಾಮಿ ಪತ್ರಕರ್ತರ ಕೈಗೆ ಕರ್ಚೀಫ್ ಕೊಡಲು ಮುಂದಾದ್ರು.

ಈ ವೇಳೆ ಮಾತನಾಡಿದ ಅವರು, ನಮ್ಮ ಕುಟುಂಬದವರು ಭಾವನಾತ್ಮಕ ಜೀವಿಗಳು. ಭಾವನೆಗಳಿಂದಾಗಿ ಕಣ್ಣೀರು ಬರುತ್ತೆ ಎಂದು ಗದ್ಗದಿತರಾದ್ರು. ಕಣ್ಣೀರಿಗೆ ಗ್ಲಿಸರಿನ್ ಹಾಕ್ಕೋತಾರೆ ಅನ್ನೋದೆಲ್ಲ ಈ ಹಿಂದೆಯೇ ಹೇಳಿ ಬಿಟ್ಟಿದ್ದಾರೆ ಎಂದು ಕಣ್ಣೀರ ಟೀಕೆಗೆ ಮತ್ತೆ ಕಣ್ತುಂಬಿಕೊಂಡೇ ಕುಮಾರಸ್ವಾಮಿ ಉತ್ತರ ಕೊಟ್ಟಿದ್ದಾರೆ.

ನಮ್ಮದು ಕುಟುಂಬ ರಾಜಕಾರಣ ಎಂದು ಹೇಳೋದು ಬಿಡಿ ಇನ್ನು ಇದೇ ವೇಳೆ ಕುಟುಂಬ ರಾಜಕಾರಣ ಎಂದು ಸಿದ್ದರಾಮಯ್ಯ ಹೇಳಿಕೆಗೆ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ. ನಮ್ಮದು ಕುಟುಂಬ ರಾಜಕಾರಣ ಎಂದು ಆರೋಪಿಸ್ತಾರೆ. ನಮ್ಮದು ಕುಟುಂಬ ರಾಜಕಾರಣ ಎಂದು ಹೇಳೋದು ಬಿಡಿ. ವಿಪಕ್ಷ ನಾಯಕ ಸಿದ್ದರಾಮಯ್ಯರದ್ದು ಯಾವ ರಾಜಕಾರಣ ಮಾಡ್ತಾರೆ. ವರುಣಾ ಕ್ಷೇತ್ರ ಅವರ ಪುತ್ರನಿಗೆ ಬಿಟ್ಟುಕೊಟ್ಟಿದ್ದು ಏಕೆ? ಅಲ್ಲಿ ಬೇರೆ ಅಭ್ಯರ್ಥಿಗಳು ಇರಲಿಲ್ವಾ ಎಂದು ವಿಜಯಪುರ ಜಿಲ್ಲೆ ಸಿಂದಗಿಯಲ್ಲಿ ಹೆಚ್.ಡಿ.ಕುಮಾರಸ್ವಾಮಿ ಪ್ರಶ್ನೆ ಮಾಡಿದ್ದಾರೆ.

ಇದನ್ನೂ ಓದಿ: ಕುಮಾರಸ್ವಾಮಿಗೆ ಬುದ್ಧಿ ಹೇಳಿದ್ದೇ ಮುಳುವಾಯ್ತು! ನಡುರಾತ್ರಿ ಹೋಟೆಲ್​ನಲ್ಲಿ ನಡೆದಿದ್ದ ಸಭೆಯ ವಿವರ ಬಿಚ್ಚಿಟ್ಟ ಗುಬ್ಬಿ ಶಾಸಕ ಶ್ರೀನಿವಾಸ್

Published On - 12:46 pm, Tue, 26 October 21

Follow Us
TV9 Web
TV9 Web

TV9 Kannada

Read More
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್