AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಲಮಟ್ಟಿ ಜಲಾಶಯದಿಂದ ಕಾಲುವೆಗಳಿಗೆ ನೀರು ಬಿಡಲು ನೀರಾವರಿ ಸಮಿತಿ ಸಮ್ಮತಿ

ನಿಡಗುಂದಿ ತಾಲೂಕಿನ ಆಲಮಟ್ಟಿ ಬಳಿಯ ಕೆಬಿಜೆಎನ್ಎಲ್ ಕಚೇರಿಯಲ್ಲಿ ಸಚಿವ ಸಿ ಸಿ ಪಾಟೀಲ್ ಅಧ್ಯಕ್ಷೆಯಲ್ಲಿ ನೀರಾವರಿ ಸಲಹಾ ಸಮಿತಿ ಸಭೆ ನಡೆದಿದ್ದು, ಸಭೆಯಲ್ಲಿ ಇಂದಿನಿಂದಲೇ ಕಾಲುವೆಗಳಿಗೆ ನೀರು ಹರಿಸಲು ತೀರ್ಮಾನಿಸಲಾಗಿದೆ. 

ಆಲಮಟ್ಟಿ ಜಲಾಶಯದಿಂದ ಕಾಲುವೆಗಳಿಗೆ ನೀರು ಬಿಡಲು ನೀರಾವರಿ ಸಮಿತಿ ಸಮ್ಮತಿ
ಆಲಮಟ್ಟಿ ಜಲಾಶಯ
TV9 Web
| Edited By: ವಿವೇಕ ಬಿರಾದಾರ|

Updated on:Jul 26, 2022 | 5:09 PM

Share

ವಿಜಯಪುರ: ನಿಡಗುಂದಿ ತಾಲೂಕಿನ ಆಲಮಟ್ಟಿ ಬಳಿಯ ಕೆಬಿಜೆಎನ್ಎಲ್ ಕಚೇರಿಯಲ್ಲಿ ಸಚಿವ ಸಿ ಸಿ ಪಾಟೀಲ್ ಅಧ್ಯಕ್ಷೆಯಲ್ಲಿ ನೀರಾವರಿ ಸಲಹಾ ಸಮಿತಿ ಸಭೆ ನಡೆದಿದ್ದು, ಸಭೆಯಲ್ಲಿ ಇಂದಿನಿಂದಲೇ ಕಾಲುವೆಗಳಿಗೆ ನೀರು ಹರಿಸಲು ತೀರ್ಮಾನಿಸಲಾಗಿದೆ.  ಜಲಾಶಯಕ್ಕೆ ಒಳ ಹರಿವು ನಿಂತ  ಬಳಿಕ ವಾರಾಬಂದಿ ಲೆಕ್ಕದಲ್ಲಿ ನೀರು ಹರಿಸಲು  ನಿರ್ಧರಿಸಲಾಗಿದೆ.

14 ದಿನಗಳ ಕಾಲ ನೀರು ಹರಿಸಿ  8 ದಿನಗಳು ಬಂದ್ ಮಾಡುವ ನಿಯಮದಡಿ ನೀರು ಹರಿಸಲು ನಿರ್ಧಾರ ಮಾಡಲಾಗಿದೆ.  ಡ್ಯಾಂಗೆ ಒಳ ಹರಿವು ಹೊರ ಹರವು ಆಧರಿಸಿ ನೀರು ಹರಿಸಲಾಗುತ್ತದೆ ಎಂದು ಸಚಿವ ಸಿ ಸಿ ಪಾಟೀಲ್ ಹೇಳಿದ್ದಾರೆ.

ಅಗಷ್ಟ ಕೊನೆಯವರೆಗೂ ನೀರು ಹರಿಸಲು ನಿರ್ಧರಿಸಿದ್ದು, ಮುಂಗಾರು ಹಂಗಾಮು ಮುಗಿದ ಕೂಡಲೇ ಕ್ಲೋಸರ್ ಕೆಲಸಗಳನ್ನು ಪೂರ್ಣಗೊಳಿಸಲು ಸೂಚನೆ ನೀಡಲಾಗಿದೆ. ಲಘು ನೀರಾವರಿ ಬೆಳೆಗಳನ್ನು ಬೆಳೆಯಲು ಹಾಗೂ ನೀರು ಪೋಲಾಗದಂತೆ ಹಿತಮಿತವಾಗಿ ಬಳಸುವಂತೆ ರೈತರಲ್ಲಿ ಮನವಿ ಮಾಡಿದ್ದಾರೆ.

ಮುಂದಿನ ಹಿಂಗಾರು ಹಂಗಾಮಿನ ನೀರಾವರಿ ಸಲಹಾ ಸಭೆಯನ್ನು ಮುಂದಿನ ನವೆಂಬರ್​​ನಲ್ಲಿ ನಡೆಸಲು ಸಭೆ ಒಪ್ಪಿಗೆ ನೀಡಿದೆ.

Published On - 5:09 pm, Tue, 26 July 22

Follow Us
TV9 Web
TV9 Web

TV9 Kannada

Read More
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ