M M Sajjan: ಕಾಂಗ್ರೆಸ್ ಪಕ್ಷದ ಮಾಜಿ ಶಾಸಕ ಎಂ ಎಂ ಸಜ್ಜನ್ ವಿಧಿವಶ
ಮಾಜಿ ಶಾಸಕ ಎಂ ಎಂ ಸಜ್ಜನ ನಿಧನಕ್ಕೆ ವಿವಿಧ ಮಠಾಧೀಶರು, ಗಣ್ಯರು ಹಾಗೂ ರಾಜಕಾರಣಿಗಳು ಸಂತಾಪ ಸೂಚಿಸಿದ್ದಾರೆ. ಇಂದು ಸಾಯಂಕಾಲ 4 ಗಂಟೆಗೆ ಮುದ್ದೇಬಿಹಾಳದಲ್ಲಿ (muddebihal) ಅಂತ್ಯಕ್ರಿಯೆ ನಡೆಯಲಿದೆ.
ವಿಜಯಪುರ: ಮಾಜಿ ಶಾಸಕ ಎಂ ಎಂ ಸಜ್ಜನ್ (95) ಇಂದು ನಸುಕಿನ ಜಾವ ವಿಧಿವಶರಾದರು. ಕಾಂಗ್ರೆಸ್ ಪಕ್ಷದ ಮಾಜಿ ಶಾಸಕ ಸಜ್ಜನ್ (mm sajjan) ವಯೋಸಹಜ ಖಾಯಿಲೆಗಳಿಂದ ಬಳಲುತ್ತಿದ್ದರು. ಮುದ್ದೇಬಿಹಾಳ ಕ್ಷೇತ್ರದ ಶಾಸಕರಾಗಿ 1972-78 ರವರೆಗೆ ಸೇವೆ ಸಲ್ಲಿಸಿದ್ದರು. ಮಾಜಿ ಶಾಸಕ ಮಲ್ಲಪ್ಪ ಮುರಿಗೆಪ್ಪ ಸಜ್ಜನ (Mallappa Murigeppa Sajjan) ನಿಧನಕ್ಕೆ ವಿವಿಧ ಮಠಾಧೀಶರು, ಗಣ್ಯರು ಹಾಗೂ ರಾಜಕಾರಣಿಗಳು ಸಂತಾಪ ಸೂಚಿಸಿದ್ದಾರೆ. ಇಂದು ಸಾಯಂಕಾಲ 4 ಗಂಟೆಗೆ ಮುದ್ದೇಬಿಹಾಳದಲ್ಲಿ (muddebihal) ಅಂತ್ಯಕ್ರಿಯೆ ನಡೆಯಲಿದೆ.
ಇದನ್ನೂ ಓದಿ: ಇದು ಪುಷ್ಪ ರಿಯಲ್ ಸ್ಟೋರಿ! ಸಿನಿಮಾದ ಮಾದರಿಯಲ್ಲೇ ರಕ್ತ ಚಂದನ ಸಾಗಿಸಲು ಹೋಗಿ ಸಿಕ್ಕಿಬಿದ್ದ ಖತರ್ನಾಕ್
ಇದನ್ನೂ ಓದಿ: ಸಿಎಂ ಬೊಮ್ಮಾಯಿ ಜೊತೆ ಸಭೆ ಎಫೆಕ್ಸ್: ಬೆಂಗಳೂರಿನಲ್ಲಿ ಸದ್ಯಕ್ಕೆ ವಾಹನ ಟೋಯಿಂಗ್ ಕ್ಯಾನ್ಸಲ್ ಎಂದ ಆಯುಕ್ತ ಕಮಲ್ ಪಂತ್
Published On - 7:33 am, Tue, 1 February 22