ಪ್ರಾಮಾಣಿಕವಾಗಿ ಪರೀಕ್ಷೆ ಬರೆದವರಿಗೆ ನೇಮಕಾತಿ ಆದೇಶ ನೀಡಬೇಕೆಂದು ರಚನಾ ಆಗ್ರಹಿಸಿ ಬೆಂಗಳೂರಿನಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗಿಯಾಗಲು ಸಹೋದರ ವಿಕ್ರಮ್ ಜೊತೆಗೆ ತೆರಳಿದ್ದರು. ಪ್ರತಿಭಟನೆ ನಡೆಸಿದ ಮಾರನೇ ದಿನ ರಚನಾ ಮೇಲೆ ದೂರು ದಾಖಲಾಗಿತ್ತು. ...
ರಚನಾ ಕುಟುಂಬಸ್ಥರು ವಿಜಯಪುರ ಜಿಲ್ಲೆ ಬಸವನಬಾಗೇವಾಡಿ ಪಟ್ಟಣದಲ್ಲಿದ್ದಾರೆ. ರಚನಾ ಮುತ್ತಲಗೇರಿ, ದೊಡಮ್ಮ ಕಸ್ತೂರಿಬಾಯಿ ಮನೆಯಲ್ಲೇ ಉಳಿದು ಶಿಕ್ಷಣ ಪಡೆದಿದ್ದರು. ಪೊಲೀಸ್ ಠಾಣೆಯಲ್ಲಿ ರಚನಾ ವಿರುದ್ಧ ದೂರು ದಾಖಲಾದ ಬೆನ್ನಲ್ಲೇ ಕುಟುಂಬಸ್ಥರು ಆತಂಕ ವ್ಯಕ್ತಪಡಿಸಿದ್ದಾರೆ. ...
ಬಸವ ಜನ್ಮಭೂಮಿಯಲ್ಲಿ ಬಸವ ಜಯಂತಿಯನ್ನು ಆಚರಿಸಬೇಕು ಎಂಬ ಬೇಡಿಕೆಗೆ ಸರ್ಕಾರ ಸ್ಪಂದಿಸಿದೆ. ಮೂರು ದಿನಗಳ ಕಾರ್ಯಕ್ರಮ ನಡೆಸಲಾಗುತ್ತದೆ ಎಂದು ಸರ್ಕಾರ ಆದೇಶ ಹೊರಡಿಸಸಿತ್ತು. ...
ಮುಖ್ಯಮಂತ್ರಿ ಬದಲಾವಣೆ ಮತ್ತು ಸಚಿವ ಸಂಪುಟ ಪುನಾರಚನೆ ಬಗ್ಗೆ ಪಕ್ಷದ ವರಿಷ್ಠರು ಅಂತಿಮ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆಯಿದೆ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು. ...
ವಿಜಯಪುರ ನಗರದ ಸ್ನೇಹ ಸಂಗಮ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆ ಮೌಲ್ಯಮಾಪನ ನಡೆಯುತ್ತಿದೆ. ಮೌಲ್ಯಮಾಪನ ಮಾಡುತ್ತಿದ್ದ ವೇಳೆ ಪರೀಕ್ಷಾರ್ಥಿ ಉತ್ತರ ಪತ್ರಿಕೆ ನೋಡಿ ಮೌಲ್ಯಮಾಪಕರಿಗೆ ಅಚ್ಚರಿ ಮೂಡಿದೆ. ...
Anna Bhagya: ತಾಳಿಭಾಗ್ಯ, ಅನ್ನಭಾಗ್ಯ ಯೋಜನೆ ನಿಲ್ಲಿಸಿ ಎಂದ ಯತ್ನಾಳ್ ಈ ಎಲ್ಲಾ ಯೋಜನೆಗಳು ಜನರನ್ನ ದರಿದ್ರ ಮಾಡುತ್ತವೆ. ಈ ಅನ್ನಭಾಗ್ಯ ಯೋಜನೆ ಜನರನ್ನ ದರಿದ್ರ ಮಾಡುತ್ತದೆ. ಈ ಯೋಜನೆಗಳನ್ನ ಬಂದ್ ಮಾಡಿ ...
ಕಾರ್ಯಕ್ರಮ ವೇದಿಕೆಯಲ್ಲಿ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಜನಪ್ರಿಯ ಕಾರ್ಯಕ್ರಮಗಳನ್ನು ಬಂದ್ ಮಾಡಬೇಕೆಂದು ಸಿಎಂ ಎದುರಿಗೆ ಭಾಷಣ ಮಾಡಿದ್ದಾರೆ. ತಾಳಿ ಭಾಗ್ಯ ಬೇಡ, ಅನ್ನ ಭಾಗ್ಯ ಬೇಡ ಇತ್ಯಾದಿ ಭಾಗ್ಯಗಳು ಬೇಡ. ...
ತೋಟದ ಮನೆಯಲ್ಲಿ 14 ವರ್ಷದ ಸಚಿನ್ ಮಹಾಂತೇಶ್ ಸೊನ್ನದ ಮೃತಪಟ್ಟಿದ್ದಾನೆ. ಜೋರಾಗಿ ಬೀಸಿದ ಗಾಳಿ ಹಾಗೂ ಮಳೆಗೆ ಮನೆಯ ಮೇಲ್ಚಾವಣಿಯ ತಗಡುಗಳು ಹಾರಿ ಹೋಗಿವೆ. ...
ಗ್ರಾಹಕರನ್ನ ನಾವು ನೀವು ಯಾವ ಜಾತಿ ಏನು ಎಂದು ಪ್ರಶ್ನೆ ಮಾಡುವುದಿಲ್ಲ. ಆ ಒಂದು ದಿನ ನಾವು ಜಾತಿ ಕುರಿತು ಮಾತನಾಡುವುದಿಲ್ಲ. ಈ ಅಭಿಯಾನದ ಬಗ್ಗೆ ನಾನು ಗ್ರಾಹಕರಿಗೆ ಬಿಟ್ಟುಬಿಡುತ್ತೇನೆ. ...
Basanagouda Patil Yatnal: ಕಾಂಗ್ರೆಸ್ಸಿನ ರಾಹುಲ್ ಗಾಂಧಿ ಹೆಂಗಿದ್ದಾನಲ್ಲಾ? ಆತನನ್ನು ಪ್ರಧಾನ ಮಂತ್ರಿಯನ್ನಾಗಿ ಮಾಡಿದರೆ ದೇಶ ಎತ್ತ ಸಾಗಬೇಕು? ಬಟಾಟಿಯಿಂದ ಬಂಗಾರ ತೆಗೆಯುತ್ತೇನೆ ಎನ್ನುತ್ತಾನೆ ರಾಹುಲ್ ಗಾಂಧಿ ಎಂದು ಇದೇ ಸಂದರ್ಭದಲ್ಲಿ ಕಾಂಗ್ರೆಸ್ ...