AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಲಮೇಲ ಪಟ್ಟಣದ 2 ದೇವಸ್ಥಾನ ಮತ್ತು 8 ಮನೆಗಳಲ್ಲಿ ಕಳ್ಳತನ

ಕರಿದೇವರ‌ ಗುಡಿಯಿಂದ 40 ಗ್ರಾಂ ಚಿನ್ನಾಭರಣ ಮತ್ತು 1 ಕೆಜಿ ಬೆಳ್ಳಿ, ವೀರನಾಗಮ್ಮನ ಗುಡಿಯಿಂದ 40 ಗ್ರಾಂ ಚಿನ್ನ ಕಾಣೆಯಾಗಿದೆ. ಸುತ್ತಲಿನ ಮನೆಗಳಲ್ಲಿ ಒಟ್ಟು 80ಗ್ರಾಂ ಚಿನ್ನ ಮತ್ತು 3ಲಕ್ಷ ರೂಪಾಯಿ ನಗದು ಕಾಣೆಯಾಗಿದೆ. ಇತ್ತೀಚೆಗೆ ಅಪರಿಚಿತರ ತಂಡವೊಂದು ಪಟ್ಟಣದಲ್ಲಿ ಅಲೆದಾಡುತ್ತಿದ್ದರು. ಇದೇ ತಂಡ ಕಳ್ಳತನ ಮಾಡಿರಬಹುದು ಎಂಬ ಸಂಶಯ ಗ್ರಾಮಸ್ಥರಲ್ಲಿ ಮನೆ ಮಾಡಿದೆ.

ಆಲಮೇಲ ಪಟ್ಟಣದ 2 ದೇವಸ್ಥಾನ ಮತ್ತು 8 ಮನೆಗಳಲ್ಲಿ ಕಳ್ಳತನ
ಆಲಮೇಲ ಪಟ್ಟಣದ ದೇವಸ್ಥಾನದಲ್ಲಿ ಕಳ್ಳತನ
shruti hegde
| Edited By: |

Updated on:Oct 09, 2026 | 3:26 PM

Share

ವಿಜಯಪುರ: ಸಿಂದಗಿ ತಾಲ್ಲೂಕಿನ ಆಲಮೇಲ ಪಟ್ಟಣದ ಕರಿದೇವ ಹಾಗೂ ವೀರನಾಗಮ್ಮ ದೇವಸ್ಥಾನದಲ್ಲಿದ್ದ ಚಿನ್ನಾಭರಣಗಳನ್ನು ಕದ್ದ ಬಳಿಕ, ಗ್ರಾಮದ 8 ಮನೆಗಳಲ್ಲಿ ಕಳ್ಳತನವೆಸಗಿ ಕಿಡಿಗೇಡಿಗಳು ಪರಾರಿಯಾಗಿರುವ ಘಟನೆ ನಡೆದಿದೆ.

ಕರಿದೇವರ‌ ಗುಡಿಯಿಂದ 40 ಗ್ರಾಂ ಚಿನ್ನಾಭರಣ ಮತ್ತು 1 ಕೆಜಿ ಬೆಳ್ಳಿ, ವೀರನಾಗಮ್ಮನ ಗುಡಿಯಿಂದ 40 ಗ್ರಾಂ ಚಿನ್ನ ಕಾಣೆಯಾಗಿದೆ. ಸುತ್ತಲಿನ ಮನೆಗಳಲ್ಲಿ ಒಟ್ಟು 80 ಗ್ರಾಂ ಚಿನ್ನ ಮತ್ತು 3 ಲಕ್ಷ ರೂಪಾಯಿ ನಗದು ಕಾಣೆಯಾಗಿದೆ.

ಇತ್ತೀಚೆಗೆ ಅಪರಿಚಿತರ ತಂಡವೊಂದು ಪಟ್ಟಣದಲ್ಲಿ ಅಲೆದಾಡುತ್ತಿದ್ದರು. ಇದೇ ತಂಡ ಕಳ್ಳತನ ಮಾಡಿರಬಹುದು ಎಂಬ ಸಂಶಯ ಗ್ರಾಮಸ್ಥರಲ್ಲಿ ಮನೆ ಮಾಡಿದೆ. ಆಲಮೇಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪಿಎಸ್​ಐ ನಿಂಗಪ್ಪ ಪೂಜಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Published On - 10:54 am, Fri, 18 December 20

Follow Us
shruti hegde
shruti hegde
ಕರಾವಳಿ ಬಳಿಕ ಉತ್ತರ ಕರ್ನಾಟಕದತ್ತ ಮುಖ ಮಾಡಿದ ಪ್ರಮೋದ್ ಶೆಟ್ಟಿ
ಕರಾವಳಿ ಬಳಿಕ ಉತ್ತರ ಕರ್ನಾಟಕದತ್ತ ಮುಖ ಮಾಡಿದ ಪ್ರಮೋದ್ ಶೆಟ್ಟಿ
ನಂಜನಗೂಡು ಸಿದ್ದೇಶ್ವರ ಜಾತ್ರೆ ಮೆರವಣಿಗೆ ವೇಳೆ ಗಲಾಟೆ, ಕಲ್ಲುತೂರಾಟ
ನಂಜನಗೂಡು ಸಿದ್ದೇಶ್ವರ ಜಾತ್ರೆ ಮೆರವಣಿಗೆ ವೇಳೆ ಗಲಾಟೆ, ಕಲ್ಲುತೂರಾಟ
Horoscope Today: ಕುಜ ಗ್ರಹವು ಕರ್ಕಾಟಕ ರಾಶಿಯಿಂದ ಸಿಂಹ ರಾಶಿಗೆ ಪ್ರವೇಶ
Horoscope Today: ಕುಜ ಗ್ರಹವು ಕರ್ಕಾಟಕ ರಾಶಿಯಿಂದ ಸಿಂಹ ರಾಶಿಗೆ ಪ್ರವೇಶ
ಬಿಗ್ ಬಾಸ್ ಮನೆಯಲ್ಲಿ ಗಾನವಿಗೆ ಮೆಮೋರಿ ಲಾಸ್? ಟಾಸ್ಕ್ ಬಳಿಕ ಏನೂ ನೆನಪಿಲ್ಲ
ಬಿಗ್ ಬಾಸ್ ಮನೆಯಲ್ಲಿ ಗಾನವಿಗೆ ಮೆಮೋರಿ ಲಾಸ್? ಟಾಸ್ಕ್ ಬಳಿಕ ಏನೂ ನೆನಪಿಲ್ಲ
ರಿಷಬ್ ಶೆಟ್ಟಿ, ಪ್ರಮೋದ್ ಶೆಟ್ಟಿ ದೂರ ಆಗಿಲ್ಲ: ಸ್ಪಷ್ಟನೆ ನೀಡಿದ ನಟ
ರಿಷಬ್ ಶೆಟ್ಟಿ, ಪ್ರಮೋದ್ ಶೆಟ್ಟಿ ದೂರ ಆಗಿಲ್ಲ: ಸ್ಪಷ್ಟನೆ ನೀಡಿದ ನಟ
ಹಾವೇರಿಯಲ್ಲಿ ಭಾರತೀಯ ವಾಯುಪಡೆಯ ಹೆಲಿಕಾಪ್ಟರ್ ಎಮರ್ಜೆನ್ಸಿ ಲ್ಯಾಂಡಿಂಗ್
ಹಾವೇರಿಯಲ್ಲಿ ಭಾರತೀಯ ವಾಯುಪಡೆಯ ಹೆಲಿಕಾಪ್ಟರ್ ಎಮರ್ಜೆನ್ಸಿ ಲ್ಯಾಂಡಿಂಗ್
ಹಾಸನ ಡಿಸಿ ವಿರುದ್ಧ ಸರ್ಕಾರದ ಮುಖ್ಯಕಾರ್ಯದರ್ಶಿಗೆ ಜೆಡಿಎಸ್ ದೂರು
ಹಾಸನ ಡಿಸಿ ವಿರುದ್ಧ ಸರ್ಕಾರದ ಮುಖ್ಯಕಾರ್ಯದರ್ಶಿಗೆ ಜೆಡಿಎಸ್ ದೂರು
25 ಲಕ್ಷ ರೂ. ಲಂಚ ಪಡೆದು ತಹಸೀಲ್ದಾರ್ ವಂಚಿಸಿದ ಆರೋಪ
25 ಲಕ್ಷ ರೂ. ಲಂಚ ಪಡೆದು ತಹಸೀಲ್ದಾರ್ ವಂಚಿಸಿದ ಆರೋಪ
ರಸ್ತೆ ಗುಂಡಿ ಮುಚ್ಚಿ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾದ ನಟ ವಿನೋದ್ ರಾಜ್
ರಸ್ತೆ ಗುಂಡಿ ಮುಚ್ಚಿ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾದ ನಟ ವಿನೋದ್ ರಾಜ್
KPSC ಹಗರಣ: ಸಾಹುಕಾರ್, ಕನ್ನಾಳೆ ಜಾಮೀನು ಅರ್ಜಿ ವಜಾ; ಗೀತಾಗೆ ಜಾಮೀನು
KPSC ಹಗರಣ: ಸಾಹುಕಾರ್, ಕನ್ನಾಳೆ ಜಾಮೀನು ಅರ್ಜಿ ವಜಾ; ಗೀತಾಗೆ ಜಾಮೀನು