Azadi Ka Amrit Mahotsav: ತ್ರಿವರ್ಣ ದೀಪಾಲಂಕಾರದಿಂದ ಕಂಗೊಳಿಸುತ್ತಿರುವ ಆಲಮಟ್ಟಿ ಜಲಾಶಯ ಮತ್ತು ಗೋಳಗುಮ್ಮಟ
ಸ್ವಾತಂತ್ರ್ಯ ಅಮೃತ ಮಹೋತ್ಸವ ಹಿನ್ನೆಲೆ ವಿಜಯಪುರದ ಆಲಮಟ್ಟಿಯ ಲಾಲ್ ಬಹಾದ್ದೂರ್ ಶಾಸ್ತ್ರಿ ಜಲಾಶಯಕ್ಕೆ ಮತ್ತು ಗೋಳಗುಮ್ಮಟ ರಾಷ್ಟ್ರಧ್ವಜದ ಬಣ್ಣದ ದೀಪಾಲಂಕಾರದಿಂದ ಕಂಗೊಳಿಸುತ್ತಿದೆ.
Published On - 6:51 pm, Sun, 14 August 22