AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vijayapura Earthquake ವಿಜಯಪುರ ಜಿಲ್ಲೆಯಲ್ಲಿ ಮತ್ತೆ ಭೂಕಂಪ: ದೃಢಪಡಿಸಿದ KSNDMC ಅಧಿಕಾರಿಗಳು

Earthquake In Vijayapura: ವಿಜಯಪುರ ತಾಲೂಕಿನ ಉಕಿಮನಾಳ ಗ್ರಾಮದಲ್ಲಿ ಭೂಕಂಪ ಸಂಭವಿಸಿದೆ. ಈ ಬಗ್ಗೆ ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ(KSNDMC) ಅಧಿಕಾರಿಗಳು ದೃಢಪಡಿಸಿದ್ದಾರೆ.

Vijayapura Earthquake ವಿಜಯಪುರ ಜಿಲ್ಲೆಯಲ್ಲಿ ಮತ್ತೆ ಭೂಕಂಪ: ದೃಢಪಡಿಸಿದ KSNDMC ಅಧಿಕಾರಿಗಳು
ಪ್ರಾತಿನಿಧಿಕ ಚಿತ್ರImage Credit source: India Today
ಅಶೋಕ ಯಡಳ್ಳಿ, ವಿಜಯಪುರ
| Edited By: |

Updated on:Dec 08, 2023 | 10:30 AM

Share

ವಿಜಯಪುರ, (ಡಿಸೆಂಬರ್ 08): ವಿಜಯಪುರ(vijayapura) ತಾಲೂಕಿನ ಉಕಿಮನಾಳ ಗ್ರಾಮದಲ್ಲಿ ಭೂಕಂಪವಾಗಿದೆ(Earthquake )ಇಂದು (ಶುಕ್ರವಾರ) ಬೆಳಗ್ಗೆ ಉಕಿಮನಾಳ(Ukamanal) ಗ್ರಾಮದಲ್ಲಿ 3ರಷ್ಟು ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ(KSNDMC) ಅಧಿಕಾರಿಗಳು ದೃಢಪಡಿಸಿದ್ದಾರೆ. ಕಳೆದೆರಡು ವರ್ಷಗಳಿಂದ ವಿಜಯಪುರ ಜಿಲ್ಲೆಯಲ್ಲಿ ಪದೇ ಪದೇ ಭೂಕಂಪ ಆಗುತ್ತಲೇ ಇದೆ.

Published On - 10:23 am, Fri, 8 December 23

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!