ವಿಜಯಪುರ, (ಡಿಸೆಂಬರ್ 08): ವಿಜಯಪುರ(vijayapura) ತಾಲೂಕಿನ ಉಕಿಮನಾಳ ಗ್ರಾಮದಲ್ಲಿ ಭೂಕಂಪವಾಗಿದೆ(Earthquake )ಇಂದು (ಶುಕ್ರವಾರ) ಬೆಳಗ್ಗೆ ಉಕಿಮನಾಳ(Ukamanal) ಗ್ರಾಮದಲ್ಲಿ 3ರಷ್ಟು ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ(KSNDMC) ಅಧಿಕಾರಿಗಳು ದೃಢಪಡಿಸಿದ್ದಾರೆ. ಕಳೆದೆರಡು ವರ್ಷಗಳಿಂದ ವಿಜಯಪುರ ಜಿಲ್ಲೆಯಲ್ಲಿ ಪದೇ ಪದೇ ಭೂಕಂಪ ಆಗುತ್ತಲೇ ಇದೆ.
Published On - 10:23 am, Fri, 8 December 23