AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾರಾಷ್ಟ್ರದಲ್ಲಿ ಮಹಿಳೆ ಮೇಲೆ ಅತ್ಯಾಚಾರ‌ ಆರೋಪ; ಅವಳಿ ಸಹೋದರರ ತಲೆ ಬೋಳಿಸಿ ಮೆರವಣಿಗೆ ಮಾಡಿದ ಪ್ರಕರಣ; 7 ಜನ ಆರೋಪಿಗಳ ಬಂಧನ‘

ಮಹಾರಾಷ್ಟ್ರದಲ್ಲಿ ಮಹಿಳೆ ಮೇಲೆ ಅತ್ಯಾಚಾರ‌ಕ್ಕೆ ಯತ್ನಿಸಿದ ಕಾರಣಕ್ಕಾಗಿ, ಹೆಗಡಿಹಾಳ ತಾಂಡಾದಲ್ಲಿ ನಿನ್ನೆ(ಫೆ.10) ಅವಳಿ ಸಹೋದರರನ್ನ ತಲೆ ಬೋಳಿಸಿ ತಲೆಗೆ ಸುಣ್ಣ ಬಳಿದು, ಕೊರಳಿಗೆ ಚಪ್ಪಲಿ ಹಾರ ಹಾಕಿ ಮೆರವಣಿಗೆ ಮಾಡಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ರಾ.ಪಂ.ಅಧ್ಯಕ್ಷ ರಾಮಸಿಂಗ್ ಲಮಾಣಿ ಸೇರಿದಂತೆ 7 ಜನ ಆರೋಪಿಗಳನ್ನ ಬಂಧಿಸಲಾಗಿದೆ.

ಮಹಾರಾಷ್ಟ್ರದಲ್ಲಿ ಮಹಿಳೆ ಮೇಲೆ ಅತ್ಯಾಚಾರ‌  ಆರೋಪ; ಅವಳಿ ಸಹೋದರರ ತಲೆ ಬೋಳಿಸಿ ಮೆರವಣಿಗೆ ಮಾಡಿದ ಪ್ರಕರಣ; 7 ಜನ ಆರೋಪಿಗಳ ಬಂಧನ‘
ಅತ್ಯಾಚಾರ ಅರೋಫಿಗಳನ್ನ ತಲೆಬೋಳಿಸಿ ಮೆರವಣಿಗೆ
TV9 Web
| Edited By: ಕಿರಣ್ ಹನುಮಂತ್​ ಮಾದಾರ್|

Updated on: Feb 11, 2023 | 12:09 PM

Share

ವಿಜಯಪುರ: ಮಹಾರಾಷ್ಟ್ರದಲ್ಲಿ ಮಹಿಳೆ ಮೇಲೆ ಅತ್ಯಾಚಾರ‌ಕ್ಕೆ ಯತ್ನಿಸಿದ ಕಾರಣಕ್ಕಾಗಿ, ತಾಲೂಕಿನ ಹೆಗಡಿಹಾಳ ತಾಂಡಾದಲ್ಲಿ ನಿನ್ನೆ(ಫೆ.10) ಅವಳಿ ಸಹೋದರಾರ ಪೀರು ಹಾಗೂ ರಾಜು ತಲೆ ಬೋಳಿಸಿ ತಲೆಗೆ ಸುಣ್ಣ ಬಳಿದು, ಕೊರಳಿಗೆ ಚಪ್ಪಲಿ ಹಾರ ಹಾಕಿ ಮೆರವಣಿಗೆ ಮಾಡಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ 7 ಜನ ಆರೋಪಿಗಳಾದ ಗ್ರಾ.ಪಂ.ಅಧ್ಯಕ್ಷ ರಾಮಸಿಂಗ್ ಲಮಾಣಿ, ಅನಿಲ್​ ಲಮಾಣಿ, ಮಂಗೇಶ್, ಹೇಮು, ರಾಜು, ಚನ್ನು ಹಾಗೂ ರಮೇಶ್​ನನ್ನು ಇದೀಗ ವಿಜಯಪುರ ಗ್ರಾಮೀಣ ಪೊಲೀಸರು ಬಂಧಿಸಿದ್ದು, ಐಪಿಸಿ ಸೆಕ್ಷನ್ 504, 506 ಅಡಿಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ದೊಡ್ಡಬಳ್ಳಾಪುರ ತಾಲೂಕಿನ ಗುಂಡುಮಗೆರೆ ಹೊಸಕೋಟೆಯಲ್ಲಿ‌ ರಾತ್ರಿ ವೃದ್ಧೆ ಮೇಲೆ ಹಲ್ಲೆಗೈದು ಮಾಂಗಲ್ಯ ಸರ ಕಳವು

ಬೆಂಗಳೂರು ಗ್ರಾಮಾಂತರ: ತಡರಾತ್ರಿ ಲಕ್ಷ್ಮಮ್ಮ ಎಂಬ ವೃದ್ಧೆಗೆ ದೊಣ್ಣೆಯಿಂದ ಹೊಡೆದು ಮಾಂಗಲ್ಯ ಸರ ಕಳವು ಮಾಡಿದ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಗುಂಡುಮಗೆರೆ ಹೊಸಕೋಟೆ ಗ್ರಾಮದಲ್ಲಿ ನಡೆದಿದೆ. ಹಲ್ಲೆಗೊಳಗಾದ ವೃದ್ಧೆಗೆ ದೊಡ್ಡಬಳ್ಳಾಪುರ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಕುರಿತು ಹೊಸಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಸ್ತೆಯ ತಿರುವಿನಲ್ಲಿ ನಿಯಂತ್ರಣ ತಪ್ಪಿ ಕಾರು ಪಲ್ಟಿ; ಚಾಲಕ ಪ್ರಾಣಾಪಾಯದಿಂದ ಪಾರು

ತುಮಕೂರು: ಜಿಲ್ಲೆಯ ಪಾವಗಡ ತಾಲೂಕಿನ ನಿಡಗಲ್ ಹೋಬಳಿಯ ಕೆರೆ ಕ್ಯಾತನಹಳ್ಳಿ ಬಳಿ ರಸ್ತೆಯ ತಿರುವಿನಲ್ಲಿ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾದ ಘಟನೆ ನಡೆದಿದೆ. ಅದೃಷ್ಟವಶಾತ್​ ಚಾಲಕ ಸಣ್ಣಪುಟ್ಟ ಗಾಯಗಳಿಂದ ಪ್ರಾಣಾಪಾಯದಿಂದ ಪಾರಾಗಿದ್ದು, ಪಾವಗಡ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮದ್ದೆ ಗ್ರಾಮದಿಂದ ಪಾವಗಡಕ್ಕೆ ಸಂಚರಿಸುವಂತಹ ವೇಳೆ, ನಿಯಂತ್ರಣ ತಪ್ಪಿ ರಸ್ತೆಯ ಪಕ್ಕದ ಜಮೀನಿಗೆ ಕಾರು ಎಗರಿ ಪಲ್ಟಿಯಾಗಿದೆ. ಇನ್ನು ಈ ಘಟನೆ ಅರಸೀಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ