ಕೃಷಿ ಹೊಂಡದಲ್ಲಿ ಕಾಲು ಜಾರಿ ಬಿದ್ದು ಯುವಕ ಸಾವು
ವಿಜಯಪುರ: ಜಿಲ್ಲೆಯ ನಿಡಗುಂದಿ ತಾಲೂಕಿನ ಹೆಬ್ಬಾಳ ಗ್ರಾಮದಲ್ಲಿ ಯುವಕನೊಬ್ಬ ಕೃಷಿ ಹೊಂಡದಲ್ಲಿ ಕಾಲುಜಾರಿ ಬಿದ್ದು ಸಾವನ್ನಪ್ಪಿದ್ದಾನೆ. ಹೆಬ್ಬಾಳದ ಹುಸನಪ್ಪ ತಳವಾರ(24) ಸಾವಿಗೀಡಾದ ದುರ್ದೈವಿ. ಸ್ನಾನಕ್ಕೆಂದು ಹೋಗಿದ್ದ ವೇಳೆ ಆತ ಕಾಲುಜಾರಿ ಬಿದ್ದು ಮೃತಪಟ್ಟಿದ್ದಾನೆ. ನಿಡಗುಂದಿ ಠಾಣೆ ವ್ಯಾಪ್ತಿಯಲ್ಲಿ ಈ ದುರ್ಘಟನೆ ನಡೆದಿದೆ.
ವಿಜಯಪುರ: ಜಿಲ್ಲೆಯ ನಿಡಗುಂದಿ ತಾಲೂಕಿನ ಹೆಬ್ಬಾಳ ಗ್ರಾಮದಲ್ಲಿ ಯುವಕನೊಬ್ಬ ಕೃಷಿ ಹೊಂಡದಲ್ಲಿ ಕಾಲುಜಾರಿ ಬಿದ್ದು ಸಾವನ್ನಪ್ಪಿದ್ದಾನೆ. ಹೆಬ್ಬಾಳದ ಹುಸನಪ್ಪ ತಳವಾರ(24) ಸಾವಿಗೀಡಾದ ದುರ್ದೈವಿ.
ಸ್ನಾನಕ್ಕೆಂದು ಹೋಗಿದ್ದ ವೇಳೆ ಆತ ಕಾಲುಜಾರಿ ಬಿದ್ದು ಮೃತಪಟ್ಟಿದ್ದಾನೆ. ನಿಡಗುಂದಿ ಠಾಣೆ ವ್ಯಾಪ್ತಿಯಲ್ಲಿ ಈ ದುರ್ಘಟನೆ ನಡೆದಿದೆ.
Published On - 3:55 pm, Wed, 17 June 20