ಜಾಗದ ಕಡತ ವಿಲೇವಾರಿಗೆ ಲಂಚ ಸ್ವೀಕರಿಸುವ ವೇಳೆ.. ಗ್ರಾಮ ಲೆಕ್ಕಿಗ ACB ಬಲೆಗೆ
ಲಂಚ ಸ್ವೀಕರಿಸುತ್ತಿದ್ದ ಗ್ರಾಮಲೆಕ್ಕಿಗನ ಮೇಲೆ ACB ಅಧಿಕಾರಿಗಳು ದಾಳಿ ನಡೆಸಿರುವ ಘಟನೆ ಜಿಲ್ಲೆಯ ಮಡಿಕೇರಿ ತಾಲೂಕು ಕಚೇರಿಯಲ್ಲಿ ನಡೆದಿದೆ.
ಕೊಡಗು: ಲಂಚ ಸ್ವೀಕರಿಸುತ್ತಿದ್ದ ಗ್ರಾಮ ಲೆಕ್ಕಿಗನ ಮೇಲೆ ACB ಅಧಿಕಾರಿಗಳು ದಾಳಿ ನಡೆಸಿರುವ ಘಟನೆ ಜಿಲ್ಲೆಯ ಮಡಿಕೇರಿ ತಾಲೂಕು ಕಚೇರಿಯಲ್ಲಿ ನಡೆದಿದೆ.
ಮರಗೋಡು ಹೋಬಳಿಯ ವಿ.ಎ ಸುಬ್ರಮಣಿ ACB ಬಲೆಗೆ ಬಿದ್ದ ಅಧಿಕಾರಿ. ಜಾಗವೊಂದರ ಕಡತದ ವಿಲೇವಾರಿಗೆ ಸುಬ್ರಮಣಿ ಲಂಚಕ್ಕಾಗಿ ಬೇಡಿಕೆ ಇಟ್ಟಿದ್ದರಂತೆ. ಹಾಗಾಗಿ, ಸಂತ್ರಸ್ತನಿಂದ ಲಂಚ ಸ್ವೀಕರಿಸುವ ವೇಳೆ ACB ಅಧಿಕಾರಿಗಳು ದಾಳಿ ನಡೆಸಿದ್ದಾರೆ.
‘
ನಟಿ ರಾಗಿಣಿ ದ್ವಿವೇದಿಗೆ ಜಾಮೀನು ಮಂಜೂರು.. 140 ದಿನಗಳ ಜೈಲುವಾಸ ಅಂತ್ಯ