AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಡ್ ಟೈಮ್‌ನಲ್ಲಿ ಅಧಿಕಾರಿಗಳ ಮೋಜು-ಮಸ್ತಿ.. ಘೇರಾವ್ ಮಾಡಿ ತರಾಟೆಗೆ ತೆಗೆದುಕೊಂಡ ಗ್ರಾಮಸ್ಥರು

ನಿನ್ನೆ ಹಿರಿಯ ಅರಣ್ಯಾಧಿಕಾರಿಗಳ ತಂಡ ಪಾರ್ಟಿ ಮಾಡಲು 10ಕ್ಕೂ ಹೆಚ್ಚು ವಾಹನಗಳಲ್ಲಿ ಚಿಕ್ಕಮಗಳೂರಿನಿಂದ ಸಂತವೇರಿ ಸಮೀಪದ ‘ಗೇಮ್ ಫಾರೆಸ್ಟ್‌’ಗೆ ಹೊರಟಿದ್ದರು. ಆದರೆ ಸಂತವೇರಿ ಬಳಿ ವಾಹನ ತಡೆದು ಗ್ರಾಮಸ್ಥರು ತರಾಟೆಗೆ ತೆಗೆದುಕೊಂಡಿದ್ದಾರೆ. ಜಿಲ್ಲೆಯಲ್ಲಿ 144 ಸೆಕ್ಷನ್ ಜಾರಿ ಇದೆ. ಅದರಲ್ಲೂ ಗಾಡಿಗಳನ್ನು ಬಿಡಬೇಡಿ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ. ಒಂದೋ ಎರಡೋ ವಾಹನಗಳು ಹೋದ್ರೆ ಪರವಾಗಿಲ್ಲ.

ಕೊವಿಡ್ ಟೈಮ್‌ನಲ್ಲಿ ಅಧಿಕಾರಿಗಳ ಮೋಜು-ಮಸ್ತಿ.. ಘೇರಾವ್ ಮಾಡಿ ತರಾಟೆಗೆ ತೆಗೆದುಕೊಂಡ ಗ್ರಾಮಸ್ಥರು
ಅಧಿಕಾರಿಗಳನ್ನು ಘೇರಾವ್ ಮಾಡಿ ತರಾಟೆಗೆ ತೆಗೆದುಕೊಂಡ ಗ್ರಾಮಸ್ಥರು
ಆಯೇಷಾ ಬಾನು
ಆಯೇಷಾ ಬಾನು|

Updated on: May 21, 2021 | 3:24 PM

Share

ಚಿಕ್ಕಮಗಳೂರು: ಮಹಾಮಾರಿ ಕೊರೊನಾ ಸಂಕಷ್ಟದ ಸಮಯದಲ್ಲೂ ಅಧಿಕಾರಿಗಳು ಮೋಜು-ಮಸ್ತಿಯಲ್ಲಿ ತೊಡಗಿಕೊಂಡಿದ್ದು ಗ್ರಾಮಸ್ಥರು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಘಟನೆ ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ಸಂತವೇರಿ ಬಳಿ ನಡೆದಿದೆ.

ನಿನ್ನೆ ಹಿರಿಯ ಅರಣ್ಯಾಧಿಕಾರಿಗಳ ತಂಡ ಪಾರ್ಟಿ ಮಾಡಲು 10ಕ್ಕೂ ಹೆಚ್ಚು ವಾಹನಗಳಲ್ಲಿ ಚಿಕ್ಕಮಗಳೂರಿನಿಂದ ಸಂತವೇರಿ ಸಮೀಪದ ‘ಗೇಮ್ ಫಾರೆಸ್ಟ್‌’ಗೆ ಹೊರಟಿದ್ದರು. ಆದರೆ ಸಂತವೇರಿ ಬಳಿ ವಾಹನ ತಡೆದು ಗ್ರಾಮಸ್ಥರು ತರಾಟೆಗೆ ತೆಗೆದುಕೊಂಡಿದ್ದಾರೆ.

ಜಿಲ್ಲೆಯಲ್ಲಿ 144 ಸೆಕ್ಷನ್ ಜಾರಿ ಇದೆ. ಅದರಲ್ಲೂ ಗಾಡಿಗಳನ್ನು ಬಿಡಬೇಡಿ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ. ಒಂದೋ ಎರಡೋ ವಾಹನಗಳು ಹೋದ್ರೆ ಪರವಾಗಿಲ್ಲ. ಆದ್ರೆ 10-15 ವಾಹನಗಳು ಹೋಗ್ತಿವೆ. ಕೊರೊನಾ ಟೈಮಿನಲ್ಲಿ ನಿಮಗೆ ಮೋಜು-ಮಸ್ತಿ ಬೇಕಾ? ಎಂದು ಗ್ರಾಮಸ್ಥರು ಅಧಿಕಾರಿಗಳಿಗೆ ಪ್ರಶ್ನಿಸಿದ್ದಾರೆ. ಗ್ರಾಮಸ್ಥರಿಂದ ಘೇರಾವ್ ಹಿನ್ನೆಲೆ ಅಧಿಕಾರಿಗಳು ವಾಪಸ್ ಹೋಗಿದ್ದಾರೆ. villagers slams officer

villagers slams officer

ಇದನ್ನೂ ಓದಿ: ಮಹಾರಾಷ್ಟ್ರದ ಹೊರಗೆ ತನಿಖೆ ವರ್ಗಾಯಿಸಬೇಕು ಎಂಬ ಪರಮ್ ಬಿರ್ ಸಿಂಗ್ ಮನವಿ ವಿರೋಧಿಸಿ ಸುಪ್ರೀಂ ಮೆಟ್ಟಿಲೇರಿದ ಮುಂಬೈ ಪೊಲೀಸ್ ಇನ್​ಸ್ಪೆಕ್ಟರ್

Follow Us
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ