National Flag ರಾಷ್ಟ್ರಧ್ವಜ ತಯಾರಕರಿಗೆ ನೆರವು ನೀಡುವಂತೆ ವಿನಯ್ ಗುರೂಜಿ ಮನವಿ!
National Flag ರಾಷ್ಟ್ರಧ್ವಜ ತಯಾರಕರಿಗೆ ನೆರವು ನೀಡುವಂತೆ ವಿನಯ್ ಗುರೂಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅಧಿಕೃತ ನಿವಾಸಕ್ಕೆ ಭೇಟಿ ನೀಡಿ ಮನವಿ ಮಾಡಿಕೊಂಡಿದ್ದಾರೆ.

ರಾಷ್ಟ್ರಧ್ವಜ ತಯಾರಕರಿಗೆ ನೆರವು ನೀಡುವಂತೆ ವಿನಯ್ ಗುರೂಜಿ ಮನವಿ
Updated on: Feb 04, 2021 | 12:55 PM
ಬೆಂಗಳೂರು: ರಾಷ್ಟ್ರಧ್ವಜ ತಯಾರಕರಿಗೆ ನೆರವು ನೀಡುವಂತೆ ವಿನಯ್ ಗುರೂಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅಧಿಕೃತ ನಿವಾಸಕ್ಕೆ ಭೇಟಿ ನೀಡಿ ಮನವಿ ಮಾಡಿಕೊಂಡಿದ್ದಾರೆ.
ರಾಷ್ಟ್ರಧ್ವಜ ತಯಾರಿಸುವ ಸಾಕಷ್ಟು ಮಂದಿ ಸಂಕಷದಲ್ಲಿದ್ದಾರೆ. ಎರಡು ತಿಂಗಳಿಗಾಗುವಷ್ಟು ದಿನಸಿಗಳನ್ನು ನೀಡಿ ಅವರಿಗೆ ನೆರವು ನೀಡಿದ್ದೇವೆ. ಹುಬ್ಬಳ್ಳಿ, ಗದಗದಲ್ಲಿ ರಾಷ್ಟ್ರಧ್ವಜ ತಯಾರಿಕರಿಗೆ ಸರ್ಕಾರದಿಂದ ಬರಬೇಕಿರುವ ಅನುದಾನ, ದೊರಕಬಹುದಾದ ಸಹಾಯ ಒದಗಿಸಿ ಎಂದು ಮನವಿ ಮಾಡಿದ್ದಾರೆ.

shruti hegde
Related Stories
ಅಬ್ಬಾ, ಗೊತ್ತೇ ಇಲ್ಲದೆ ತಲೆದಿಂಬಿನಡಿ ಸೇರಿತ್ತು ಭಾರಿ ಗಾತ್ರದ ನಾಗರ ಹಾವು!
ಮೋದಿ ಭೇಟಿ ಬಳಿಕ ಬೆಂಗಳೂರಿಗೆ ಆಗಮಿಸಿದ ಪೋಲೆಂಡ್ ಪ್ರಧಾನಿ ಡೊನಾಲ್ಡ್ ಟಸ್ಕ್
ಇಂದು ಈ ರಾಶಿಯವರು ವಿರೋಧಿಗಳೊಂದಿಗೆ ವಿವಾದಕ್ಕಿಳಿಯಬೇಡಿ
ಸರಸ್ವತಿ ದೇವಾಲಯದಲ್ಲಿ ಮಕ್ಕಳ ಕೈಹಿಡಿದು ವಿದ್ಯಾರಂಭ ಮಾಡಿಸಿದ ಶಶಿ ತರೂರ್
ಸಂಪುಟದಲ್ಲಿ ಮಹಿಳಾ ಮಂತ್ರಿ, ನಿಗಮ ಮಂಡಳಿ ನೇಮಕದ ಬಗ್ಗೆ ಸಿಎಂ ಮಾಹಿತಿ
‘ಪ್ರೇಮದ ಊರಲಿ’ ಸಿನಿಮಾ 100 ಕೋಟಿ ರೂಪಾಯಿ ಕಲೆಕ್ಷನ್: ನಿರ್ಮಾಪಕರು ಖುಷ್
ಅಮಿತ್ ಶಾ ಭೇಟಿಗೆ ಟೈಮ್ ಫಿಕ್ಸ್: ಕುತೂಹಲ ಮೂಡಿಸಿದ ಆರ್ ಅಶೋಕ್ ನಡೆ
ಈ ಬಾರಿ ದಸರಾದಲ್ಲಿ ಸಾಲು ಸಾಲು ಅಭಾಸಗಳು:ಅಪಶಕುನದ ಬಗ್ಗೆ ಚರ್ಚೆ!
ದೆಹಲಿ ಮಹಾನಗರ ಪಾಲಿಕೆಯಲ್ಲಿ ಆಪ್- ಬಿಜೆಪಿ ಕೌನ್ಸಿಲರ್ಗಳ ನಡುವೆ ಸಂಘರ್ಷ
ವೆಬ್ ಸಿರೀಸ್ ಆಗಬೇಕಿದ್ದ ‘ಪ್ರೇಮದ ಊರಲಿ’ ಕಥೆ: ಇಲ್ಲಿದೆ ಅಚ್ಚರಿಯ ವಿಷಯ