National Flag ರಾಷ್ಟ್ರಧ್ವಜ ತಯಾರಕರಿಗೆ ನೆರವು ನೀಡುವಂತೆ ವಿನಯ್ ಗುರೂಜಿ ಮನವಿ!

National Flag ರಾಷ್ಟ್ರಧ್ವಜ ತಯಾರಕರಿಗೆ ನೆರವು ನೀಡುವಂತೆ ವಿನಯ್​ ಗುರೂಜಿ ಮುಖ್ಯಮಂತ್ರಿ ಬಿ.ಎಸ್​ ಯಡಿಯೂರಪ್ಪ ಅಧಿಕೃತ ನಿವಾಸಕ್ಕೆ ಭೇಟಿ ನೀಡಿ ಮನವಿ ಮಾಡಿಕೊಂಡಿದ್ದಾರೆ.

National Flag ರಾಷ್ಟ್ರಧ್ವಜ ತಯಾರಕರಿಗೆ ನೆರವು ನೀಡುವಂತೆ ವಿನಯ್ ಗುರೂಜಿ ಮನವಿ!
ರಾಷ್ಟ್ರಧ್ವಜ ತಯಾರಕರಿಗೆ ನೆರವು ನೀಡುವಂತೆ ವಿನಯ್​ ಗುರೂಜಿ ಮನವಿ
Updated By: ಸಾಧು ಶ್ರೀನಾಥ್​

Updated on: Feb 04, 2021 | 12:55 PM

ಬೆಂಗಳೂರು: ರಾಷ್ಟ್ರಧ್ವಜ ತಯಾರಕರಿಗೆ ನೆರವು ನೀಡುವಂತೆ ವಿನಯ್​ ಗುರೂಜಿ ಮುಖ್ಯಮಂತ್ರಿ ಬಿ.ಎಸ್​ ಯಡಿಯೂರಪ್ಪ ಅಧಿಕೃತ ನಿವಾಸಕ್ಕೆ ಭೇಟಿ ನೀಡಿ ಮನವಿ ಮಾಡಿಕೊಂಡಿದ್ದಾರೆ.

ರಾಷ್ಟ್ರಧ್ವಜ ತಯಾರಿಸುವ ಸಾಕಷ್ಟು ಮಂದಿ ಸಂಕಷದಲ್ಲಿದ್ದಾರೆ. ಎರಡು ತಿಂಗಳಿಗಾಗುವಷ್ಟು ದಿನಸಿಗಳನ್ನು ನೀಡಿ ಅವರಿಗೆ ನೆರವು ನೀಡಿದ್ದೇವೆ. ಹುಬ್ಬಳ್ಳಿ, ಗದಗದಲ್ಲಿ ರಾಷ್ಟ್ರಧ್ವಜ ತಯಾರಿಕರಿಗೆ ಸರ್ಕಾರದಿಂದ ಬರಬೇಕಿರುವ ಅನುದಾನ, ದೊರಕಬಹುದಾದ ಸಹಾಯ ಒದಗಿಸಿ ಎಂದು ಮನವಿ ಮಾಡಿದ್ದಾರೆ.