Vinay Kulkarni ಯೋಗೀಶ್ ಗೌಡ ಹತ್ಯೆ ಕೇಸ್: ವಿನಯ್​​​ ಸಾಕ್ಷ್ಯನಾಶ ಪ್ರಕರಣ ಜನಪ್ರತಿನಿಧಿಗಳ ಕೋರ್ಟ್​​ಗೆ ವರ್ಗಾವಣೆ

Vinay Kulkarni ಯೋಗೀಶ್ ಗೌಡ ಹತ್ಯೆ ಕೇಸ್: ವಿನಯ್​​​ ಸಾಕ್ಷ್ಯನಾಶ ಪ್ರಕರಣ ಜನಪ್ರತಿನಿಧಿಗಳ ಕೋರ್ಟ್​​ಗೆ ವರ್ಗಾವಣೆ
ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಜಾಮೀನು

Vinay Kulkarni: ಜಿ.ಪಂ. ಸದಸ್ಯ ಯೋಗೀಶ್ ಹತ್ಯೆ ಕೇಸ್​ನಲ್ಲಿ ಮಾಜಿ ಸಚಿವ ವಿನಯ್ ಕುಲಕರ್ಣಿಯಿಂದ​​​ ಸಾಕ್ಷ್ಯನಾಶ ಪ್ರಕರಣವನ್ನ ಜನಪ್ರತಿನಿಧಿಗಳ ಕೋರ್ಟ್​​ಗೆ ವರ್ಗಾವಣೆ ಮಾಡಲಾಗಿದೆ. ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಪ್ರಕರಣವನ್ನು ವರ್ಗಾವಣೆ ಮಾಡಲಾಗಿದೆ. ಈ ಕುರಿತು, ಧಾರವಾಡ ಪ್ರಧಾನ JMFCನ್ಯಾಯಾಲಯ ಆದೇಶ ನೀಡಿದೆ.

KUSHAL V

|

Feb 15, 2021 | 7:36 PM

ಧಾರವಾಡ: ಜಿ.ಪಂ. ಸದಸ್ಯ ಯೋಗೀಶ್ ಹತ್ಯೆ ಕೇಸ್​ನಲ್ಲಿ ಮಾಜಿ ಸಚಿವ ವಿನಯ್ ಕುಲಕರ್ಣಿಯಿಂದ​​​ ಸಾಕ್ಷ್ಯನಾಶ ಪ್ರಕರಣವನ್ನ ಜನಪ್ರತಿನಿಧಿಗಳ ಕೋರ್ಟ್​​ಗೆ ವರ್ಗಾವಣೆ ಮಾಡಲಾಗಿದೆ. ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಪ್ರಕರಣವನ್ನು ವರ್ಗಾವಣೆ ಮಾಡಲಾಗಿದೆ. ಈ ಕುರಿತು, ಧಾರವಾಡ ಪ್ರಧಾನ JMFCನ್ಯಾಯಾಲಯ ಆದೇಶ ನೀಡಿದೆ.

ಜನಪ್ರತಿನಿಧಿಗಳ ಕೋರ್ಟ್​​ಗೆ ಕೇಸ್ ವರ್ಗಾವಣೆ ಕೋರಿ ವಿನಯ್ ಕುಲಕರ್ಣಿ​ ಪರ ವಕೀಲರು ಮನವಿ ಮಾಡಿದ್ದರು. ಇದೀಗ, ವಿನಯ್​ ಪರ ವಕೀಲರ ಮನವಿಯನ್ನು ನ್ಯಾಯಾಧೀಶರು ಪುರಸ್ಕರಿಸಿದ್ದಾರೆ. ಅಂದ ಹಾಗೆ, 195A ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. CBI ಈ ಪ್ರಕರಣವನ್ನು ವರ್ಗಾವಣೆ ಮಾಡದಂತೆ ಕೋರಿತ್ತು. ಆದರೆ, ನ್ಯಾಯಾಲಯ ಪ್ರಕರಣವನ್ನು ವರ್ಗಾವಣೆ ಮಾಡಿದೆ.

ಇದನ್ನೂ ಓದಿ: BBMP ಬೆಂಗಳೂರಲ್ಲಿ ಮತ್ತೆ ಕೊರೊನಾ ಹಾವಳಿ: ಕಾವಲ್‌ಭೈರಸಂದ್ರದಲ್ಲಿ 40 ಕೇಸ್​, ಬೊಮ್ಮನಹಳ್ಳಿಯ ಅಪಾರ್ಟ್‌ಮೆಂಟ್ ನಿವಾಸಿಗಳಲ್ಲಿ ಸೋಂಕು ದೃಢ

Follow us on

Most Read Stories

Click on your DTH Provider to Add TV9 Kannada