ವಿಶಾಖಪಟ್ಟಣ ಅನಿಲ ದುರಂತ: ಸಕಾಲದಲ್ಲಿ ಸಿಎಂ ಯಡಿಯೂರಪ್ಪ ಕಿವಿಮಾತು

ಬೆಂಗಳೂರು: ನೆರೆಯ ಆಂಧ್ರಪ್ರದೇಶದ ವಿಶಾಖಪಟ್ಟಣಂನಲ್ಲಿ ಇಂದು ಬೆಳಗಿನ ಜಾವ ಘೋರ ಅನಿಲ ದುರಂತ ಸಂಭವಿಸಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಇಂತಹ ಘಟನೆಗಳು ನಡೆಯಬಾರದು ಎಂದು ಕೈಗಾರಿಕೋದ್ಯಮಿಗಳಲ್ಲಿ ಸಿಎಂ ಯಡಿಯೂರಪ್ಪ ಮನವಿ ಮಾಡಿದ್ದಾರೆ. ಲಾಕ್‌ಡೌನ್ ಬಳಿಕ ಏಕಾಏಕಿ ಕೈಗಾರಿಕೆಗಳನ್ನ ಆರಂಭಿಸುವ ಮುನ್ನ ಎಚ್ಚರವಹಿಸಿ: ಕೊರೊನಾದಿಂದಾಗಿ ಲಾಕ್‌ಡೌನ್ ಹಿನ್ನೆಲೆ ರಾಜ್ಯದಲ್ಲಿ ಕೈಗಾರಿಕೆಗಳು ಬಂದ್ ಆಗಿವೆ. ಮುಂದೆ ಲಾಕ್‌ಡೌನ್ ತೆರವುಗೊಳಿಸಿದ ಬಳಿಕ ಏಕಾಏಕಿ ಕೈಗಾರಿಕೆಗಳನ್ನು ಆರಂಭಿಸುವ ಮುನ್ನ ಎಚ್ಚರವಹಿಸಿ. ವಿಶಾಖಪಟ್ಟಣಂ ಅನಿಲ ದುರಂತವನ್ನು ಎಚ್ಚರಿಕೆಯ ಪಾಠವಾಗಿ ತೆಗೆದುಕೊಳ್ಳಬೇಕು. ಎಲ್ಲಾ ಸುರಕ್ಷಿತ ಮುಂಜಾಗ್ರತಾ […]

ವಿಶಾಖಪಟ್ಟಣ ಅನಿಲ ದುರಂತ: ಸಕಾಲದಲ್ಲಿ  ಸಿಎಂ ಯಡಿಯೂರಪ್ಪ ಕಿವಿಮಾತು
Follow us
ಸಾಧು ಶ್ರೀನಾಥ್​
|

Updated on: May 07, 2020 | 2:47 PM

ಬೆಂಗಳೂರು: ನೆರೆಯ ಆಂಧ್ರಪ್ರದೇಶದ ವಿಶಾಖಪಟ್ಟಣಂನಲ್ಲಿ ಇಂದು ಬೆಳಗಿನ ಜಾವ ಘೋರ ಅನಿಲ ದುರಂತ ಸಂಭವಿಸಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಇಂತಹ ಘಟನೆಗಳು ನಡೆಯಬಾರದು ಎಂದು ಕೈಗಾರಿಕೋದ್ಯಮಿಗಳಲ್ಲಿ ಸಿಎಂ ಯಡಿಯೂರಪ್ಪ ಮನವಿ ಮಾಡಿದ್ದಾರೆ.

ಲಾಕ್‌ಡೌನ್ ಬಳಿಕ ಏಕಾಏಕಿ ಕೈಗಾರಿಕೆಗಳನ್ನ ಆರಂಭಿಸುವ ಮುನ್ನ ಎಚ್ಚರವಹಿಸಿ: ಕೊರೊನಾದಿಂದಾಗಿ ಲಾಕ್‌ಡೌನ್ ಹಿನ್ನೆಲೆ ರಾಜ್ಯದಲ್ಲಿ ಕೈಗಾರಿಕೆಗಳು ಬಂದ್ ಆಗಿವೆ. ಮುಂದೆ ಲಾಕ್‌ಡೌನ್ ತೆರವುಗೊಳಿಸಿದ ಬಳಿಕ ಏಕಾಏಕಿ ಕೈಗಾರಿಕೆಗಳನ್ನು ಆರಂಭಿಸುವ ಮುನ್ನ ಎಚ್ಚರವಹಿಸಿ. ವಿಶಾಖಪಟ್ಟಣಂ ಅನಿಲ ದುರಂತವನ್ನು ಎಚ್ಚರಿಕೆಯ ಪಾಠವಾಗಿ ತೆಗೆದುಕೊಳ್ಳಬೇಕು. ಎಲ್ಲಾ ಸುರಕ್ಷಿತ ಮುಂಜಾಗ್ರತಾ ಕ್ರಮ ಕೈಗೊಂಡು, ಖಾತರಿ ಪಡಿಸಿಕೊಂಡ ನಂತರವೇ ಉತ್ಪಾದನೆ ಆರಂಭಿಸಿ ಎಂದು ಕೈಗಾರಿಕೋದ್ಯಮಿಗಳಿಗೆ ಸಿಎಂ ಯಡಿಯೂರಪ್ಪ ಸಕಾಲದಲ್ಲಿ ಕಿವಿಮಾತು ಹೇಳಿದ್ದಾರೆ.

ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ