ಲೋಕಲ್ ಫೈಟ್‌ಗೆ ವೋಟಿಂಗ್ ಶುರು, ತುಮಕೂರಿನಲ್ಲಿ ಸಿದ್ಧಲಿಂಗ ಶ್ರೀಗಳಿಂದ ಮತದಾನ

ಮೊದಲ ಹಂತದ ಗ್ರಾಮ ಪಂಚಾಯಿತಿ ಚುನಾವಣೆಯ ಮತದಾನ ಪ್ರಕ್ರಿಯೆ ಶುರುವಾಗಿದೆ. ಸಿದ್ಧಗಂಗಾ ಮಠದ ಸಿದ್ಧಲಿಂಗ ಶ್ರೀಗಳು ಮತದಾನ ಮಾಡಿದ್ದಾರೆ.

ಲೋಕಲ್ ಫೈಟ್‌ಗೆ ವೋಟಿಂಗ್ ಶುರು, ತುಮಕೂರಿನಲ್ಲಿ ಸಿದ್ಧಲಿಂಗ ಶ್ರೀಗಳಿಂದ ಮತದಾನ
ಸಿದ್ಧಗಂಗಾ ಮಠದ ಸಿದ್ಧಲಿಂಗ ಶ್ರೀಗಳಿಂದ ಮತದಾನ
Follow us
ಆಯೇಷಾ ಬಾನು
|

Updated on:Dec 22, 2020 | 7:41 AM

ತುಮಕೂರು: ಮೊದಲ ಹಂತದ ಗ್ರಾಮ ಪಂಚಾಯಿತಿ ಚುನಾವಣೆಯ ಮತದಾನ ಪ್ರಕ್ರಿಯೆ ಶುರುವಾಗಿದೆ. ಮತಗಟ್ಟೆಗಳಿಗೆ ಪೂಜೆ ಸಲ್ಲಿಸುವ ಕಾರ್ಯಕ್ರಮ ಭರ್ಜರಿಯಾಗಿ ನಡೆಯುತ್ತಿದೆ. ಇನ್ನು ಸಿದ್ಧಗಂಗಾ ಮಠದ ಸಿದ್ಧಲಿಂಗ ಶ್ರೀಗಳು ಮತದಾನ ಮಾಡಿದ್ದಾರೆ.

ಮೈದಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಿದ್ಧಗಂಗಾ ಮಠದಲ್ಲಿರುವ ಮತಗಟ್ಟೆ ಸಂಖ್ಯೆ 139ರಲ್ಲಿ ಶ್ರೀಗಳು ಮತದಾನ ಮಾಡಿದ್ದಾರೆ. ತುಮಕೂರು ಜಿಲ್ಲೆಯ 5 ತಾಲೂಕುಗಳಲ್ಲಿ ಇಂದು ಮತದಾನ ನಡೆಯುತ್ತಿದ್ದು ತುಮಕೂರು, ಕುಣಿಗಲ್, ಕೊರಟಗೆರೆ, ಪಾವಗಡ ತಾಲೂಕುಗಳ ಒಟ್ಟು 168 ಗ್ರಾ.ಪಂ.ಗಳಿಗೆ ಮೊದಲ ಹಂತದ ಮತದಾನ ಪ್ರಕ್ರಿಯೆ ನಡೆಯುತ್ತೆ.

ಮತಗಟ್ಟೆಗೆ ಪೂಜೆ ಮಾಡಲು ಬಂದಿದ್ದ ಅಭ್ಯರ್ಥಿಗಳು ವಾಪಸ್ ಇನ್ನು ಮೈಸೂರಿನ ಹುಣಸೂರು ತಾಲೂಕಿನ ಮನುಗನಹಳ್ಳಿ ಮತಗಟ್ಟೆ ಬಳಿ ಅಭ್ಯರ್ಥಿಗಳು ಪೂಜೆ ಸಾಮಗ್ರಿಗಳೊಂದಿಗೆ ಆಗಮಿಸಿದ್ದು ಪೂಜೆ ಸಾಮಗ್ರಿ ತಂದವರನ್ನು ಸಿಬ್ಬಂದಿ ಹೊರಗೆ ಕಳುಹಿಸಿದ್ದಾರೆ. ಪೂಜೆಯನ್ನು ದೇವಾಲಯಗಳಲ್ಲಿ ಮಾಡಿಸಿಕೊಂಡು ಬನ್ನಿ ಎಂದು ಹೇಳಿ ಕಳಿಸಿದ್ದಾರೆ.

ರಾಜ್ಯಾದ್ಯಂತ ಮೊದಲ ಹಂತದ ಗ್ರಾಮ ಪಂಚಾಯಿತಿ ಚುನಾವಣೆಯ ಮತದಾನ ಪ್ರಕ್ರಿಯೆ ಶುರುವಾಗಿದ್ದು ಸರತಿ ಸಾಲಿನಲ್ಲಿ ನಿಂತು ಮತದಾರರು ಮತ ಹಾಕುತ್ತಿದ್ದಾರೆ. ಈ ಮತದಾನದ ಫಲಿತಾಂಶ ಡಿ.30ಕ್ಕೆ ಹೊರ ಬೀಳಲಿದೆ.

ಕೈ ಕಾರ್ಯಕರ್ತನ ಮನೆಯಲ್ಲಿ ಹಂಚಲು ತಂದಿಟ್ಟಿದ್ದ 120 ಕುಕ್ಕರ್‌ ಜಪ್ತಿ.. ಎಲ್ಲಿ?

Published On - 7:36 am, Tue, 22 December 20

ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ