AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರ ಕರ್ನಾಟಕದ ಹಲವೆಡೆ ಭಾರಿ ಮಳೆ ಸಾಧ್ಯತೆ; ಕೆಲ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

ಧಾರವಾಡ, ಹಾವೇರಿ, ಬೆಳಗಾವಿ, ಉತ್ತರ ಕನ್ನಡ ಜಿಲ್ಲೆ, ಬಳ್ಳಾರಿ, ವಿಜಯನಗರ, ಕೊಪ್ಪಳ, ಬಾಗಲಕೋಟೆ, ವಿಜಯಪುರದಲ್ಲಿ ಸಾಧಾರಣದಿಂದ ಭಾರಿ ಮಳೆ ಆಗುವ ಸಾಧ್ಯತೆ ಇದೆ. ಕಲಬುರಗಿ, ರಾಯಚೂರಿನಲ್ಲಿ ಸಾಧಾರಣ ಮಳೆ ಸಾಧ್ಯತೆ ಇದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಉತ್ತರ ಕರ್ನಾಟಕದ ಹಲವೆಡೆ ಭಾರಿ ಮಳೆ ಸಾಧ್ಯತೆ; ಕೆಲ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ
ಹವಾಮನಾ ವರದಿ
TV9 Web
| Updated By: ganapathi bhat|

Updated on: Nov 20, 2021 | 4:27 PM

Share

ಧಾರವಾಡ: ಉತ್ತರ ಕರ್ನಾಟಕದ ಹಲವೆಡೆ ಭಾರಿ ಮಳೆ ಸಾಧ್ಯತೆ ಇದೆ. ಉತ್ತರ ಕರ್ನಾಟಕದ ಕೆಲ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಮುಂದಿನ 12 ರಿಂದ 14 ಗಂಟೆಯಲ್ಲಿ ಭಾರಿ ಮಳೆ ಸಾಧ್ಯತೆ ಇದೆ ಎಂದು ಹವಾಮಾನ ತಜ್ಞ ಡಾ.ಆರ್.ಹೆಚ್.‌ ಪಾಟೀಲ್​ ಮಾಹಿತಿ ನೀಡಿದ್ದಾರೆ. ಧಾರವಾಡ ಕೃಷಿ ವಿವಿ ಹವಾಮಾನ ಕೇಂದ್ರದ ಮುಖ್ಯಸ್ಥ, ಆರ್.ಹೆಚ್. ಪಾಟೀಲ್ ಹೀಗೆ ತಿಳಿಸಿದ್ದಾರೆ.

ನಾಲ್ಕು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಧಾರವಾಡ, ಹಾವೇರಿ, ಬೆಳಗಾವಿ, ಉತ್ತರ ಕನ್ನಡ ಜಿಲ್ಲೆ, ಬಳ್ಳಾರಿ, ವಿಜಯನಗರ, ಕೊಪ್ಪಳ, ಬಾಗಲಕೋಟೆ, ವಿಜಯಪುರದಲ್ಲಿ ಸಾಧಾರಣದಿಂದ ಭಾರಿ ಮಳೆ ಆಗುವ ಸಾಧ್ಯತೆ ಇದೆ. ಕಲಬುರಗಿ, ರಾಯಚೂರಿನಲ್ಲಿ ಸಾಧಾರಣ ಮಳೆ ಸಾಧ್ಯತೆ ಇದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಚೆನ್ನೈ: ಹಿಂಗಾರು ಮಾರುತಗಳು ಇನ್ನೂ ಎರಡು ವಾರ ಸಕ್ರಿಯ ಹಿಂಗಾರು ಮಾರುತಗಳು ಇನ್ನೂ ಎರಡು ವಾರ ಸಕ್ರಿಯ ಇರಲಿವೆ. ಚೆನ್ನೈನಲ್ಲಿ ಮುಂದಿನ 48 ಗಂಟೆ ಕಾಲ ಮಳೆ ಮುಂದುವರಿಕೆ ಸಾಧ್ಯತೆ ಇದೆ. 48 ಗಂಟೆ ಬಳಿಕ ಮಳೆಯ ತೀವ್ರತೆ ಕಡಿಮೆ ಆಗುವ ಸಾಧ್ಯತೆ ಇದೆ. ಹೊಸ ಕಡಿಮೆ ಒತ್ತಡದ‌ ಟ್ರಫ್ ನವೆಂಬರ್ 26 ರಂದು ರೂಪುಗೊಳ್ಳಲಿದೆ. ಹೀಗಾಗಿ ತಮಿಳುನಾಡಿನ ಕರಾವಳಿ ಭಾಗದಲ್ಲಿ ಮಳೆ ಮುನ್ಸೂಚನೆ ಇದೆ. ಮುಂದಿನ ವೀಕೆಂಡ್​ನಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ಇದೆ. ಹಿಂಗಾರು ಮಾರುತಗಳು 2 ವಾರಕ್ಕೂ ಹೆಚ್ಚು ವಿಸ್ತರಣೆ ಸಾಧ್ಯತೆ ಇದೆ ಎಂದು ತಮಿಳುನಾಡು ರಾಜ್ಯದ ಹವಾಮಾನ ತಜ್ಞರಿಂದ ಮಾಹಿತಿ ಲಭ್ಯವಾಗಿದೆ.

ಇದನ್ನೂ ಓದಿ: ಚಿಕ್ಕಬಳ್ಳಾಪುರ: 360 ಕೋಟಿ ರೂ. ಮೌಲ್ಯದ ಆಸ್ತಿ ಪಾಸ್ತಿ, ಬೆಳೆ ಹಾನಿ; 48 ಮನೆ ಸಂಪೂರ್ಣ ಕುಸಿತ

ಇದನ್ನೂ ಓದಿ: ನಿರಂತರ ಮಳೆಗೆ ಗಗನಕ್ಕೇರಿದ ತರಕಾರಿ ಬೆಲೆ; ಯಾವ ಯಾವ ತರಕಾರಿಗಳಿಗೆ ದರ ಎಷ್ಟಿದೆ ನೋಡಿ

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!