Karnataka Rains: ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡಿನ ಈ ಜಿಲ್ಲೆಗಳಿಗೆ ಮಳೆಯ ರೆಡ್ ಅಲರ್ಟ್​

ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಇಂದಿನಿಂದ ಮಳೆಯ ಪ್ರಮಾಣ ಹೆಚ್ಚಾಗಲಿದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಿಗೆ ರೆಡ್ ಅಲರ್ಟ್​ ಘೋಷಿಸಲಾಗಿದೆ.ಕೊಡಗು, ಹಾಸನ, ತುಮಕೂರು, ವಿಜಯನಗರ, ಚಾಮರಾಜನಗರ, ಯಾದಗಿರಿ, ವಿಜಯಪುರ, ಕಲಬುರಗಿ, ಹಾವೇರಿ, ಧಾರವಾಡ, ಬೀದರ್, ಬೆಳಗಾವಿಯಲ್ಲಿ ಭಾರಿ ಮಳೆಯಾಗಲಿದೆ.

Karnataka Rains: ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡಿನ ಈ ಜಿಲ್ಲೆಗಳಿಗೆ ಮಳೆಯ ರೆಡ್ ಅಲರ್ಟ್​
ಮುಂಗಾರು
Follow us
ನಯನಾ ರಾಜೀವ್
|

Updated on: Jul 14, 2024 | 8:35 AM

ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆಯ ಅಬ್ಬರ ಜೋರಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಿಗೆ ರೆಡ್ ಅಲರ್ಟ್​ ಘೋಷಿಸಲಾಗಿದೆ.ಕೊಡಗು, ಹಾಸನ, ತುಮಕೂರು, ವಿಜಯನಗರ, ಚಾಮರಾಜನಗರ, ಯಾದಗಿರಿ, ವಿಜಯಪುರ, ಕಲಬುರಗಿ, ಹಾವೇರಿ, ಧಾರವಾಡ, ಬೀದರ್, ಬೆಳಗಾವಿಯಲ್ಲಿ ಭಾರಿ ಮಳೆಯಾಗಲಿದೆ.

ಅಂಕೋಲಾ, ಕುಮಟಾ, ಕದ್ರಾ, ಗೇರುಸೊಪ್ಪ, ಹೊನ್ನಾವರ, ಕೋಟ, ಶಿರಾಲಿ, ಪುತ್ತೂರು, ಕೊಲ್ಲೂರು, ಕಾರವಾರ, ಮುಲ್ಕಿ, ಮಂಕಿ, ಕಮ್ಮರಡಿ, ಸುಳ್ಯ, ಸಿದ್ದಾಪುರ, ಉಪ್ಪಿನಂಗಡಿ, ಬೆಳ್ತಂಗಡಿ, ಮಾಣಿ, ಕ್ಯಾಸಲ್​ರಾಕ್, ನಾಪೊಕ್ಲು, ಉಡುಪಿ, ಲಿಂಗನಮಕ್ಕಿ, ಮಂಗಳೂರು, ಸಿದ್ದಾಪುರ, ಮೂರ್ನಾಡುವಿನಲ್ಲಿ ಭಾರಿ ಮಳೆಯಾಗಿದೆ. ಮಾಗಡಿ, ಕಳಸ, ಜೇವರ್ಗಿ, ತ್ಯಾಗರ್ತಿ, ಜೋಯಿಡಾ, ಬಾಳೆಹೊನ್ನೂರು, ಸೋಮವಾರಪೇಟೆ, ಯಲ್ಲಾಪುರ, ಮುದ್ದೇಬಿಹಾಳ, ಲೋಂಡಾ, ಹೊಸಕೋಟೆ, ಹಾರಂಗಿ, ಹೆಸರಘಟ್ಟ, ಸೈದಾಪುರ, ಗುಬ್ಬಿ, ಕುಣಿಗಲ್, ಹುಂಚದಕಟ್ಟೆ, ಕಿರವತ್ತಿ, ಹಳಿಯಾಳ, ದೇವರಹಿಪ್ಪರಗಿ, ಮಹಾಲಿಂಗಪುರ, ಶಾಹಪುರ, ರಾಯಲ್ಪಾಡು, ಮಧುಗಿರಿ, ಹಾಸನ, ಹೊಸದುರ್ಗ, ಹೊನ್ನಾಳಿ, ಅಜ್ಜಂಪುರ, ಚಿಕ್ಕಬಳ್ಳಾಪುರ, ಅರಕಲಗೂಡಿನಲ್ಲಿ ಮಳೆಯಾಗಿದೆ.

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು ಮಳೆಯಾಗುವ ಸಾಧ್ಯತೆ ಇದೆ. ಎಚ್​ಎಎಲ್​ನಲ್ಲಿ 30.8ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 31.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 32.1 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.3 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 30.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

Karnataka Rains: ಇಂದಿನಿಂದ ಕರ್ನಾಟಕದ ಈ 15 ಜಿಲ್ಲೆಗಳಲ್ಲಿ ಮಳೆ ಜೋರು, ಆರೆಂಜ್ ಅಲರ್ಟ್​

ಹೊನ್ನಾವರದಲ್ಲಿ 27.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.7 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 28.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 24.3 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 28.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 29.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕರ್ನಾಟಕದ ಹವಾಮಾನಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಬೀದರ್​ನಲ್ಲಿ 30.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 32.0ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 31.9ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ. 24.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ27.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಗದಗದಲ್ಲಿ 30.3ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 32.7ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 24.1ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಕೊಪ್ಪಳದಲ್ಲಿ ಶುರುವಾದ ಭಾರತೀಯ ಸೇನೆಯ ಅಗ್ನಿವೀರ್ ನೇಮಕಾತಿ ರ‍್ಯಾಲಿ
ಕೊಪ್ಪಳದಲ್ಲಿ ಶುರುವಾದ ಭಾರತೀಯ ಸೇನೆಯ ಅಗ್ನಿವೀರ್ ನೇಮಕಾತಿ ರ‍್ಯಾಲಿ
ರಹಸ್ಯವಾಗಿ ನಡೆದ ಮಾತುಗಳು ಹೊರಬಿತ್ತು; ಮುಖವಾಡ ಕಳಚಿದಾಗ ನಡೆಯಿತು ಕಿತ್ತಾಟ
ರಹಸ್ಯವಾಗಿ ನಡೆದ ಮಾತುಗಳು ಹೊರಬಿತ್ತು; ಮುಖವಾಡ ಕಳಚಿದಾಗ ನಡೆಯಿತು ಕಿತ್ತಾಟ
Daily Devotional: ಮಕ್ಕಳು ಹಠ ಮಾಡ್ತಿದ್ರೆ ಇಲ್ಲಿದೆ ಸುಲಭ ಉಪಾಯ
Daily Devotional: ಮಕ್ಕಳು ಹಠ ಮಾಡ್ತಿದ್ರೆ ಇಲ್ಲಿದೆ ಸುಲಭ ಉಪಾಯ
Daily Horoscope: ಈ ರಾಶಿಯವರಿಗೆ ಐದು ಗ್ರಹಗಳ ಶುಭವಾಗಲಿದೆ
Daily Horoscope: ಈ ರಾಶಿಯವರಿಗೆ ಐದು ಗ್ರಹಗಳ ಶುಭವಾಗಲಿದೆ
ಇಂದಿರಾ ಕ್ಯಾಂಟೀನದ್ದು ಎಂದು ಸಚಿವಗೆ ಹೋಟೆಲ್​ ಊಟ ತಿನ್ನಿಸಿದ ಅಧಿಕಾರಿಗಳು!
ಇಂದಿರಾ ಕ್ಯಾಂಟೀನದ್ದು ಎಂದು ಸಚಿವಗೆ ಹೋಟೆಲ್​ ಊಟ ತಿನ್ನಿಸಿದ ಅಧಿಕಾರಿಗಳು!
ನಿಜಾಮನ ರಜಾಕರು ಮುಸಲ್ಮಾನರಲ್ಲ ಅಂತ ಪ್ರಿಯಾಂಕ್ ಹೇಳುತ್ತಾರೆ: ಯತ್ನಾಳ್
ನಿಜಾಮನ ರಜಾಕರು ಮುಸಲ್ಮಾನರಲ್ಲ ಅಂತ ಪ್ರಿಯಾಂಕ್ ಹೇಳುತ್ತಾರೆ: ಯತ್ನಾಳ್
‘ಸುಮ್ಮನಿರುವ ಮಗ ನಾನಲ್ಲ’: ಸಿಡಿದೆದ್ದ ಧನರಾಜ್; ಸಮಾಧಾನ ಮಾಡಿದ ಹನುಮ
‘ಸುಮ್ಮನಿರುವ ಮಗ ನಾನಲ್ಲ’: ಸಿಡಿದೆದ್ದ ಧನರಾಜ್; ಸಮಾಧಾನ ಮಾಡಿದ ಹನುಮ
ಜೆಡಿಎಸ್ ಕೇವಲ ಒಂದು ಕುಟುಂಬದ ಪಕ್ಷವಾಗಿ ಉಳಿದುಬಿಟ್ಟಿದೆ: ಯೋಗೇಶ್ವರ್
ಜೆಡಿಎಸ್ ಕೇವಲ ಒಂದು ಕುಟುಂಬದ ಪಕ್ಷವಾಗಿ ಉಳಿದುಬಿಟ್ಟಿದೆ: ಯೋಗೇಶ್ವರ್
ಪ್ರತಿ ಹುಟ್ಟುಹಬ್ಬಕ್ಕೆ ಇಬ್ರಾಹಿಂ ನನಗೆ ವಿಶ್ ಮಾಡುತ್ತಾರೆ: ಜಿಟಿ ದೇವೇಗೌಡ
ಪ್ರತಿ ಹುಟ್ಟುಹಬ್ಬಕ್ಕೆ ಇಬ್ರಾಹಿಂ ನನಗೆ ವಿಶ್ ಮಾಡುತ್ತಾರೆ: ಜಿಟಿ ದೇವೇಗೌಡ
ದೊಡ್ಮನೆಗೆ ಬರೋಕಿಂತ ಮುನ್ನ ಧರ್ಮ, ಅನುಷಾ ರೈ ನಡುವೆ ಬ್ರೇಕಪ್ ಆಗಿತ್ತಾ?
ದೊಡ್ಮನೆಗೆ ಬರೋಕಿಂತ ಮುನ್ನ ಧರ್ಮ, ಅನುಷಾ ರೈ ನಡುವೆ ಬ್ರೇಕಪ್ ಆಗಿತ್ತಾ?