AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಡ್ ವಿರುದ್ಧದ ಹೋರಾಟಕ್ಕೆ ಕರ್ನಾಟಕಕ್ಕೆ ವಿಶ್ವ ಆರೋಗ್ಯ ಸಂಸ್ಥೆ ನೆರವು

WHO: ಮುಖ್ಯಮಂತ್ರಿಗಳ ನಿವಾಸ ಕಾವೇರಿಯಲ್ಲಿ ಮಂಗಳವಾರ ಸಂಜೆ ನಡೆದ ಕಾರ್ಯಕ್ರಮದಲ್ಲಿ ವಿಶ್ವ ಆರೋಗ್ಯ ಸಂಸ್ಥೆಯ ಅಧಿಕಾರಿಗಳ ನಿಯೋಗ 100 ಕಾನ್ಸನ್‌ಟ್ರೇಟರ್ಸ್‌ಗಳನ್ನು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಮತ್ತು ಆರೋಗ್ಯ ಸಚಿವ ಡಾ. ಕೆ. ಸುಧಾಕರ್‌ ಅವರಿಗೆ ಹಸ್ತಾಂತರಿಸಿದರು.

ಕೊವಿಡ್ ವಿರುದ್ಧದ ಹೋರಾಟಕ್ಕೆ ಕರ್ನಾಟಕಕ್ಕೆ ವಿಶ್ವ ಆರೋಗ್ಯ ಸಂಸ್ಥೆ ನೆರವು
ವಿಶ್ವ ಆರೋಗ್ಯ ಸಂಸ್ಥೆಯ ಪ್ರತಿನಿಧಿಗಳು ಆಕ್ಸಿಜನ್ ಕಾನ್ಸ್ಂಟ್ರೇಟರ್​ಗಳನ್ನು ಸಿಎಂ ಯಡಿಯೂರಪ್ಪರಿಗೆ ಹಸ್ತಾಂತರಿಸಿದರು.
guruganesh bhat
|

Updated on: May 25, 2021 | 8:37 PM

Share

ಬೆಂಗಳೂರು: ಕೊವಿಡ್ ವಿರುದ್ಧ ರಾಜ್ಯ ಸರ್ಕಾರ ನಡೆಸುತ್ತಿರುವ ಹೋರಾಟಕ್ಕೆ ಸಹಾಯ ಹಸ್ತ ಚಾಚಿರುವ ವಿಶ್ವ ಆರೋಗ್ಯ ಸಂಸ್ಥೆ 100 ಆಕ್ಸಿಜನ್‌ ಕಾನ್ಸನ್‌ಟ್ರೇಟರ್ಸ್‌ ಅನ್ನು ಕರ್ನಾಟಕಕ್ಕೆ ದೇಣಿಗೆಯಾಗಿ ನೀಡಿದೆ. ಮುಖ್ಯಮಂತ್ರಿಗಳ ನಿವಾಸ ಕಾವೇರಿಯಲ್ಲಿ ಮಂಗಳವಾರ ಸಂಜೆ ನಡೆದ ಕಾರ್ಯಕ್ರಮದಲ್ಲಿ ವಿಶ್ವ ಆರೋಗ್ಯ ಸಂಸ್ಥೆಯ ಅಧಿಕಾರಿಗಳ ನಿಯೋಗ 100 ಕಾನ್ಸನ್‌ಟ್ರೇಟರ್ಸ್‌ಗಳನ್ನು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಮತ್ತು ಆರೋಗ್ಯ ಸಚಿವ ಡಾ. ಕೆ. ಸುಧಾಕರ್‌ ಅವರಿಗೆ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಕಂದಾಯ ಸಚಿವ ಆರ್‌. ಅಶೋಕ್‌, ಸಹಕಾರ ಸಚಿವ ಎಸ್‌.ಟಿ. ಸೋಮಶೇಖರ್‌, ಆರೋಗ್ಯ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಜಾವೇದ್‌ ಅಖ್ತರ್‌ ಸೇರಿದಂತೆ ಮುಖ್ಯಮಂತ್ರಿ ಸಚಿವಾಲಯದ ಹಿರಿಯ ಅಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ವಿಶ್ವ ಆರೋಗ್ಯ ಸಂಸ್ಥೆ ನಿಯೋಗದಲ್ಲಿ ದಕ್ಷಿಣ ಭಾರತ ಪ್ರಾದೇಶಿಕ ಕೇಂದ್ರದ ಮುಖ್ಯಸ್ಥ ಡಾ. ಆಶೀಶ್‌, ರಾಜ್ಯ ಕೇಂದ್ರದ ಮುಖ್ಯಸ್ಥ ಡಾ. ಲೋಕೇಶ್‌ ಅಲಹರಿ, ಹಿರಿಯ ಅಧಿಕಾರಿಗಳಾದ ಪ್ರಾನ್ಸಿಸ್‌ ಜೆ಼ವಿಯರ್‌ ಹಾಜರಿದ್ದರು.

ಇದನ್ನೂ ಓದಿ: DIKSHA App: ಪಿಯು,ಎಸ್​ಎಸ್​ಎಲ್​ಸಿ ವಿದ್ಯಾರ್ಥಿಗಳಿಗೆ ಒಳ್ಳೆ ಸುದ್ದಿ: ಮುಂಬರುವ ಪರೀಕ್ಷೆಗಳಿಗೆ ಸಿದ್ಧವಾಗಲು ದೀಕ್ಷಾ ಆ್ಯಪ್ ಲೋಕಾರ್ಪಣೆ

ಕೊವಿಡ್​ನಿಂದ ಸಾಯುವ ಭಯ ಇದೆ ಎಂದು ನಿರೀಕ್ಷಣಾ ಜಾಮೀನು ನೀಡಬಾರದು: ಸುಪ್ರೀಂಕೋರ್ಟ್

(WHO donated 100 oxygen concentrator to Karnataka Govt in Bangaluru)

ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ