ತಡರಾತ್ರಿ ಆಹಾರವ ಹುಡುಕಿ ಬಂದ ಕಾಡಾನೆ.. ಟ್ರಾನ್ಸ್ಫಾರ್ಮರ್ ಮೂಲಕ ವಿದ್ಯುತ್ ಪ್ರವಹಿಸಿ ಸಾವು

ವಿದ್ಯುತ್ ಸ್ಪರ್ಶಿಸಿ ಮೃತಪಟ್ಟ ಆನೆ
ರಾಮನಗರ ತಾಲೂಕಿನ ತುಂಬೇನಹಳ್ಳಿ ಗ್ರಾಮದಲ್ಲಿ ತಡರಾತ್ರಿ ಆಹಾರವನ್ನು ಹುಡುಕುತ್ತಾ ಕಾಡಾನೆ ಬಂದಂತಹ ವೇಳೆ ಮಲ್ಲಯ್ಯ ಎಂಬುವವರ ಜಮೀನಿನಲ್ಲಿ ಈ ದುರ್ಘಟನೆ ನಡೆದಿದೆ. ಟ್ರಾನ್ಸ್ಫಾರ್ಮರ್ ಮೂಲಕ ವಿದ್ಯುತ್ ಪ್ರವಹಿಸಿ ಗಂಡಾನೆ ಮೃತಪಟ್ಟಿದೆ. ರಾಮನಗರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ರಾಮನಗರ: ವಿದ್ಯುತ್ ಸ್ಪರ್ಶಿಸಿ ಗಂಡು ಕಾಡಾನೆಯೊದು ಸಾವಿಗೀಡಾಗಿರುವ ಘಟನೆ ರಾಮನಗರ ತಾಲೂಕಿನ ತುಂಬೇನಹಳ್ಳಿ ಬಳಿ ನಡೆದಿದೆ. ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳ ಭೇಟಿ, ಪರಿಶೀಲನೆ ನಡೆಸಿದ್ದಾರೆ.
ರಾಮನಗರ ತಾಲೂಕಿನ ತುಂಬೇನಹಳ್ಳಿ ಗ್ರಾಮದಲ್ಲಿ ತಡರಾತ್ರಿ ಆಹಾರವನ್ನು ಹುಡುಕುತ್ತಾ ಕಾಡಾನೆ ಬಂದಂತಹ ವೇಳೆ ಮಲ್ಲಯ್ಯ ಎಂಬುವವರ ಜಮೀನಿನಲ್ಲಿ ಈ ದುರ್ಘಟನೆ ನಡೆದಿದೆ. ಟ್ರಾನ್ಸ್ಫಾರ್ಮರ್ ಮೂಲಕ ವಿದ್ಯುತ್ ಪ್ರವಹಿಸಿ ಗಂಡಾನೆ ಮೃತಪಟ್ಟಿದೆ. ರಾಮನಗರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ವಿದ್ಯುತ್ ಸ್ಪರ್ಶಿಸಿ ಮೃತಪಟ್ಟ ಆನೆ

ವಿದ್ಯುತ್ ಸ್ಪರ್ಶಿಸಿ ಮೃತಪಟ್ಟ ಆನೆ
ಇದನ್ನೂ ಓದಿ: 6 ತಿಂಗಳ ಹಿಂದೆ ರಕ್ಷಿಸಲ್ಪಟ್ಟಿದ್ದ ಮರಿ ಆನೆ ‘ವೇದಾವತಿ’ ಮೈಸೂರು ಮೃಗಾಲಯದಲ್ಲಿ ಸಾವು