AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಾರಿಗೂ ತೊಂದರೆ ಆಗದಂತೆ, ನಮ್ಮ ಅವಧಿಯಲ್ಲಿಯೇ ಸದಾಶಿವ ಆಯೋಗ ವರದಿ ಜಾರಿ ಆಗುತ್ತೆ: ಕೇಂದ್ರ ಸಚಿವ ನಾರಾಯಣಸ್ವಾಮಿ ಪುನರುಚ್ಚಾರ

A Narayanaswamy: ರಾಜ್ಯದಲ್ಲಿ ಮುಂದಿನ ಶನಿವಾರ ನಡೆಯಲಿರುವ ಬೈ ಎಲೆಕ್ಷನ್​ಗಳಲ್ಲಿ ಹಾನಗಲ್ ಮತ್ತು ಸಿಂದಗಿಯಲ್ಲಿ ನಾವು ಗೆಲ್ತೀವಿ. ಮೋದಿ ಅವರ ದೇಶಭಕ್ತಿ, ಆಡಳಿತ ವೈಖರಿ ನಮ್ಮ ಗೆಲುವಿಗೆ ಕಾರಣವಾಗಲಿದೆ. ಯಾರ ನಿರೀಕ್ಷೆಗಳನ್ನೂ ಹುಸಿ ಮಾಡದ ಯಡಿಯೂರಪ್ಪ ಮಾರ್ಗದರ್ಶನದಲ್ಲಿ ಬೊಮ್ಮಾಯಿ ಹೋಗ್ತಿದಾರೆ. ಯಡಿಯೂರಪ್ಪ ಮಾರ್ಗದರ್ಶನದಲ್ಲಿ ಯಾರು ಹೋಗ್ತಾರೋ ಅವರಿಗೆ ಜಯ ಕಟ್ಟಿಟ್ಟಬುತ್ತಿ ಎಂದು ನಾರಾಯಣಸ್ವಾಮಿ ಹೇಳಿದರು.‌

ಯಾರಿಗೂ ತೊಂದರೆ ಆಗದಂತೆ, ನಮ್ಮ ಅವಧಿಯಲ್ಲಿಯೇ ಸದಾಶಿವ ಆಯೋಗ ವರದಿ ಜಾರಿ ಆಗುತ್ತೆ: ಕೇಂದ್ರ ಸಚಿವ ನಾರಾಯಣಸ್ವಾಮಿ ಪುನರುಚ್ಚಾರ
ಯಾರಿಗೂ ತೊಂದರೆ ಆಗದಂತೆ, ನಮ್ಮ ಅವಧಿಯಲ್ಲಿಯೇ ಸದಾಶಿವ ಆಯೋಗ ವರದಿ ಜಾರಿ ಆಗುತ್ತೆ: ಕೇಂದ್ರ ಸಚಿವ ನಾರಾಯಣಸ್ವಾಮಿ ಪುನರುಚ್ಚಾರ
TV9 Web
| Updated By: ಸಾಧು ಶ್ರೀನಾಥ್​|

Updated on:Oct 27, 2021 | 10:57 AM

Share

ಕೊಪ್ಪಳ: ಕೊಪ್ಪಳ ತಾಲೂಕಿನ ಹುಲಗಿ ಗ್ರಾಮದಲ್ಲಿರುವ ಹುಲಿಗೆಮ್ಮ ದೇಗುಲಕ್ಕೆ ಕೇಂದ್ರ ಸಚಿವ ನಾರಾಯಣಸ್ವಾಮಿ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿ, ಆಶೀರ್ವಾದ ಪಡೆದರು. ಕೊಪ್ಪಳ ಜಿಲ್ಲಾ ಪ್ರವಾಸದಲ್ಲಿರುವ ಸಚಿವ ನಾರಾಯಣಸ್ವಾಮಿಗೆ ಸ್ಥಳೀಯ ನಾಯಕರು ಸಾಥ್ ನೀಡಿದರು. ಈ ವೇಳೆ, ಹುಲಿಗೆಮ್ಮ ದೇವಸ್ಥಾನದ ಬಳಿ ಸುದ್ದಿಗಾರರೊಂದಿಗೆ ಮಾತಮಾಡಿದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆ ರಾಜ್ಯ ಸಚಿವ ನಾರಾಯಣಸ್ವಾಮಿ ಆರ್ಟಿಕಲ್ 370 ತೆಗೆಯೋಕೆ ಆಗಲ್ಲ ಎಂದು ಅನೇಕ ತಜ್ಞರು ದಾರಿ ತಪ್ಪಿಸಿದ್ದರು. ಆದ್ರೆ ನಮ್ಮ ಸರ್ಕಾರ ಆರ್ಟಿಕಲ್ 370 ತಗೆದು ಹಾಕ್ತು. ನಾವು ಯಾವ ಸಮಾಜವನ್ನೂ ತೆಗೆದುಹಾಕಲ್ಲ, ಯಾರಿಗೂ ತೊಂದರೆ ಆಗದ ಹಾಗೆ ನಮ್ಮ ಸರ್ಕಾರದ ಅವಧಿಯಲ್ಲಿಯೇ ಸದಾಶಿವ ಆಯೋಗ ಜಾರಿ ಮಾಡ್ತೇವೆ ಎಂದು ಪುನರ್​​ ಭರವಸೆ ನೀಡಿದರು.

ಇನ್ನು ರಾಜ್ಯದಲ್ಲಿ ಮುಂದಿನ ಶನಿವಾರ ನಡೆಯಲಿರುವ ಬೈ ಎಲೆಕ್ಷನ್​ಗಳಲ್ಲಿ ಹಾನಗಲ್ ಮತ್ತು ಸಿಂದಗಿಯಲ್ಲಿ ನಾವು ಗೆಲ್ತೀವಿ. ಮೋದಿ ಅವರ ದೇಶಭಕ್ತಿ, ಆಡಳಿತ ವೈಖರಿ ನಮ್ಮ ಗೆಲುವಿಗೆ ಕಾರಣವಾಗಲಿದೆ. ಯಾರ ನಿರೀಕ್ಷೆಗಳನ್ನೂ ಹುಸಿ ಮಾಡದ ಯಡಿಯೂರಪ್ಪ ಮಾರ್ಗದರ್ಶನದಲ್ಲಿ ಬೊಮ್ಮಾಯಿ ಹೋಗ್ತಿದಾರೆ. ಯಡಿಯೂರಪ್ಪ ಮಾರ್ಗದರ್ಶನದಲ್ಲಿ ಯಾರು ಹೋಗ್ತಾರೋ ಅವರಿಗೆ ಜಯ ಕಟ್ಟಿಟ್ಟಬುತ್ತಿ ಎಂದು ನಾರಾಯಣಸ್ವಾಮಿ ಹೇಳಿದರು.‌

ಇದೇ ವೇಳೆ, ಎರಡು ಪ್ರತಿಪಕ್ಷಗಳು RSS ವಿರುದ್ಧ ಮಾತಾಡಿದ್ದು ಕಪ್ಪುಚುಕ್ಕೆ ಇಟ್ಟಿದ್ದಾರೆ. ಅವರಿಗೆ ಮುಂದೆ ಜನ ಪಾಠ ಕಲಿಸ್ತಾರೆ. ಜೆ.ಡಿ.ಎಸ್ ಹಾಗೂ ಕಾಂಗ್ರೆಸ್ ಧರ್ಮ ಇಬ್ಭಾಗ ಮಾಡೋ ಕೆಲಸ ಮಾಡ್ತಿವೆ ಎಂದು ನಾರಾಯಣಸ್ವಾಮಿ ಹೇಳಿದರು. ನಾನು ಸಂಘ ಪರಿವಾರದಿಂದ ಬಂದವನು. ನನ್ನಲ್ಲಿ ಶಿಸ್ತು ಇದೆ. ವೈಯಕ್ತಿಕ ವಿಚಾರದಲ್ಲಿ ರಾಜಕಾರಣ ಮಾಡೋದು ಯಾರಿಗೂ ಶೋಭೆ ತರೋದಿಲ್ಲಎಂದು ಕೇಂದ್ರ ಸಚಿವ ನಾರಾಯಣ ಸ್ವಾಮಿ ಮಾರ್ಮಿಕವಾಗಿ ಹೇಳಿದರು.

Also Read: ಸದಾಶಿವ ವರದಿ ಜಾರಿ ವಿಚಾರ: ಡಿ ಕೆ ಶಿವಕುಮಾರ್ ವಿರುದ್ಧ ಧಿಕ್ಕಾರ ಕೂಗಿದ ಮಾದಿಗ ಮಹಾಸಭಾ ಕಾರ್ಯಕರ್ತರು

ಸಾಂಸ್ಕೃತಿಕ ರಾಜಧಾನಿಯಲ್ಲಿ ಇದೆಂತಾ ಅನಿಷ್ಟ ಪದ್ಧತಿ?|Mysore Family Bahiskara|TV9 Kannada

(will implement sadashiva commission report says union minister a narayanaswamy in koppal)

Published On - 10:42 am, Wed, 27 October 21

ಸಾಲು ಸಾಲು ರಜೆ: ಊರಿಗೆ ತೆರಳುತ್ತಿರುವ ಜನ, ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್
ಸಾಲು ಸಾಲು ರಜೆ: ಊರಿಗೆ ತೆರಳುತ್ತಿರುವ ಜನ, ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್
‘ಖಂಡಿತವಾಗಿಯೂ ನ್ಯಾಯ ಗೆಲ್ಲುತ್ತದೆ’: ದರ್ಶನ್ ಕೇಸ್ ಬಗ್ಗೆ ರಾಗಿಣಿ ಮಾತು
‘ಖಂಡಿತವಾಗಿಯೂ ನ್ಯಾಯ ಗೆಲ್ಲುತ್ತದೆ’: ದರ್ಶನ್ ಕೇಸ್ ಬಗ್ಗೆ ರಾಗಿಣಿ ಮಾತು
ಕೊಲ್ಕತ್ತಾ ಮೆಟ್ರೋದಲ್ಲಿ ವಿದ್ಯಾರ್ಥಿಗಳು, ಕಾರ್ಮಿಕರ ಜೊತೆ ಮೋದಿ ಪ್ರಯಾಣ
ಕೊಲ್ಕತ್ತಾ ಮೆಟ್ರೋದಲ್ಲಿ ವಿದ್ಯಾರ್ಥಿಗಳು, ಕಾರ್ಮಿಕರ ಜೊತೆ ಮೋದಿ ಪ್ರಯಾಣ
ಶಾಸಕರ ಸಭೆ ಕರೆದು ಅನುದಾನ ಬಿಡುಗಡೆ ಮಾಡುವ ಭರವಸೆ ನೀಡಿದ ಸಿಎಂ
ಶಾಸಕರ ಸಭೆ ಕರೆದು ಅನುದಾನ ಬಿಡುಗಡೆ ಮಾಡುವ ಭರವಸೆ ನೀಡಿದ ಸಿಎಂ
ವೀರಶೈವ ಲಿಂಗಾಯತ ಶಾಸಕರ ಸಭೆ: ಜಾತಿ ಗಣತಿ ಬಗ್ಗೆ ಮಹತ್ವದ ನಿರ್ಣಯ
ವೀರಶೈವ ಲಿಂಗಾಯತ ಶಾಸಕರ ಸಭೆ: ಜಾತಿ ಗಣತಿ ಬಗ್ಗೆ ಮಹತ್ವದ ನಿರ್ಣಯ
ಮುಂದಿನ ಚುನಾವಣೆಯಲ್ಲಿ 175 ಸೀಟು ಗೆಲ್ಲುತ್ತೇವೆ, ಬರೆದಿಟ್ಟುಕೊಳ್ಳಿ: ಅಶೋಕ
ಮುಂದಿನ ಚುನಾವಣೆಯಲ್ಲಿ 175 ಸೀಟು ಗೆಲ್ಲುತ್ತೇವೆ, ಬರೆದಿಟ್ಟುಕೊಳ್ಳಿ: ಅಶೋಕ
ಕೊಲ್ಕತ್ತಾದಲ್ಲಿ ಹೊಸ ಮೆಟ್ರೋ ಮಾರ್ಗಗಳಿಗೆ ಪ್ರಧಾನಿ ಮೋದಿ ಚಾಲನೆ
ಕೊಲ್ಕತ್ತಾದಲ್ಲಿ ಹೊಸ ಮೆಟ್ರೋ ಮಾರ್ಗಗಳಿಗೆ ಪ್ರಧಾನಿ ಮೋದಿ ಚಾಲನೆ
ಧರ್ಮಸ್ಥಳ ಪ್ರಕರಣದ ಬಗ್ಗೆ ನಟಿ ರಮ್ಯಾ ಮಾತು
ಧರ್ಮಸ್ಥಳ ಪ್ರಕರಣದ ಬಗ್ಗೆ ನಟಿ ರಮ್ಯಾ ಮಾತು
ಚುನಾವಣಾ ಅಯೋಗದ ವಿರುದ್ಧ ಅಭಿಯಾನ ನಡೆಸುತ್ತಿರುವ ರಾಹುಲ್ ಗಾಂಧಿ
ಚುನಾವಣಾ ಅಯೋಗದ ವಿರುದ್ಧ ಅಭಿಯಾನ ನಡೆಸುತ್ತಿರುವ ರಾಹುಲ್ ಗಾಂಧಿ
ನಿಮ್ಮನ್ನೂ ದೇವೇಗೌಡ್ರು ಉಚ್ಛಾಟಿಸಿದ್ರು: ಸಿದ್ದರಾಮಯ್ಯಗೆ ಯತ್ನಾಳ್ ಚಮಕ್
ನಿಮ್ಮನ್ನೂ ದೇವೇಗೌಡ್ರು ಉಚ್ಛಾಟಿಸಿದ್ರು: ಸಿದ್ದರಾಮಯ್ಯಗೆ ಯತ್ನಾಳ್ ಚಮಕ್