AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಸ್ಟ್ರಾನ್ ಕಂಪನಿಯಲ್ಲಿ ಕಾರ್ಮಿಕರಿಂದ ದಾಂಧಲೆ ಕೇಸ್: SFI ಕೋಲಾರ ತಾಲ್ಲೂಕು ಅಧ್ಯಕ್ಷ ಅರೆಸ್ಟ್

ತಾಲೂಕಿನ ನರಸಾಪುರ ಬಳಿಯಿರುವ ಕಂಪನಿಯಲ್ಲಿ ಕಾರ್ಮಿಕರು ಕಾರ್ಯನಿರ್ವಹಿಸುತ್ತಿದ್ದು, ಸಂಬಳ ನೀಡದ ಕಾರಣಕ್ಕೆ ಕಂಪನಿಗೆ ಸಂಬಂಧಿಸಿದ ವಸ್ತುಗಳನ್ನು ಹಾಳು ಮಾಡಿದ್ದರು. ಈ ಸಂಬಂಧ ಪ್ರತಿಭಟನೆಗೆ ಕರೆ ನೀಡಿದ್ದ ಹಿನ್ನೆಲೆ ಶ್ರೀಕಾಂತ್​ನನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.

ವಿಸ್ಟ್ರಾನ್ ಕಂಪನಿಯಲ್ಲಿ ಕಾರ್ಮಿಕರಿಂದ ದಾಂಧಲೆ ಕೇಸ್: SFI ಕೋಲಾರ ತಾಲ್ಲೂಕು ಅಧ್ಯಕ್ಷ ಅರೆಸ್ಟ್
SFI ಸಂಘಟನೆಯ ಅಧ್ಯಕ್ಷ ಶ್ರೀಕಾಂತ್
sandhya thejappa
sandhya thejappa|

Updated on: Dec 16, 2020 | 7:23 PM

Share

ಕೋಲಾರ: ವಿಸ್ಟ್ರಾನ್ ಕಂಪನಿಯಲ್ಲಿ ನಡೆದ ಕಾರ್ಮಿಕರ ದಾಂಧಲೆ ಪ್ರಕರಣಕ್ಕೆ ಸಂಬಂಧಿಸಿ ತಾಲೂಕಿನ ಎಸ್​ಎಫ್​ಐ ಸಂಘಟನೆಯ ಅಧ್ಯಕ್ಷನನ್ನು ಪೊಲೀಸರು ಬಂಧಿಸಿದ್ದಾರೆ. ಕಂಪನಿಯ ಎದುರು ಪ್ರತಿಭಟನೆಗೆ ಕರೆ ನೀಡಿದ್ದ ಹಿನ್ನೆಲೆ ಶ್ರೀಕಾಂತ್​ನನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.

ತಾಲೂಕಿನ ನರಸಾಪುರ ಬಳಿಯಿರುವ ಕಂಪನಿಯಲ್ಲಿ ಕಾರ್ಮಿಕರು ಕಾರ್ಯನಿರ್ವಹಿಸುತ್ತಿದ್ದು, ಸಂಬಳ ನೀಡದ ಕಾರಣಕ್ಕೆ ಕಂಪನಿಗೆ ಸಂಬಂಧಿಸಿದ ವಸ್ತುಗಳನ್ನು ಇತ್ತೀಚೆಗೆ ಹಾಳು ಮಾಡಿದ್ದರು. ಈ ದಾಂಧಲೆಗೆ ಮೂಲ ಕಾರಣ ಎಸ್​ಎಫ್​ಐ ಸಂಘಟನೆಯ (Student Federation of India- SFI) ಅಧ್ಯಕ್ಷನೆಂದು ಕೇಳಿಬಂದಿದ್ದು, ಪೊಲೀಸರು ಆತನನ್ನು ಅರೆಸ್ಟ್, ಮಾಡಿದ್ದಾರೆ.

ಒಂದು ಗಂಟೆ ಗಲಾಟೆಗೆ 437 ಕೋಟಿ ರೂ. ನಷ್ಟ

Follow Us
ದಕ್ಷಿಣ ಕನ್ನಡದಲ್ಲಿ ಭಾರಿ ಮಳೆ: ಶಾಲೆ, ಕಾಲೇಜುಗಳಿಗೆ ರಜೆ
ದಕ್ಷಿಣ ಕನ್ನಡದಲ್ಲಿ ಭಾರಿ ಮಳೆ: ಶಾಲೆ, ಕಾಲೇಜುಗಳಿಗೆ ರಜೆ
ಮೇಷಕ್ಕೆ ಹೂಡಿಕೆಯಲ್ಲಿ ಲಾಭ, ವೃಷಭಕ್ಕೆ ಉದ್ಯೋಗದಲ್ಲಿ ಸ್ಥಾನ ಪಲ್ಲಟದ ಯೋಗ
ಮೇಷಕ್ಕೆ ಹೂಡಿಕೆಯಲ್ಲಿ ಲಾಭ, ವೃಷಭಕ್ಕೆ ಉದ್ಯೋಗದಲ್ಲಿ ಸ್ಥಾನ ಪಲ್ಲಟದ ಯೋಗ
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ
ಪತ್ನಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ: ಪತಿ ಏಕಾಂಗಿಯಾಗಿ ಪ್ರತಿಭಟನೆ
ಪತ್ನಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ: ಪತಿ ಏಕಾಂಗಿಯಾಗಿ ಪ್ರತಿಭಟನೆ
‘ಬಿಜೆಪಿಗರ ಮೇಲೆ ಮೊಟ್ಟೆ ಎಸೆತ ಪೂರ್ವ ನಿಯೋಜಿತ ಕೃತ್ಯ’ ಎಂದ ಆರ್​​ ಅಶೋಕ್
‘ಬಿಜೆಪಿಗರ ಮೇಲೆ ಮೊಟ್ಟೆ ಎಸೆತ ಪೂರ್ವ ನಿಯೋಜಿತ ಕೃತ್ಯ’ ಎಂದ ಆರ್​​ ಅಶೋಕ್