ಪತಿ ತನ್ನ ಶೀಲ ಶಂಕಿಸಿದ್ದಕ್ಕೆ ಮನನೊಂದ ಮಹಿಳೆ.. ಡೆತ್​ನೋಟ್​ ಬರೆದಿಟ್ಟು ನೇಣಿಗೆ ಶರಣು

ಪತಿಯ ಅನುಮಾನಕ್ಕೆ ಬೇಸತ್ತ ಮಹಿಳೆಯೊಬ್ಬಳು ಡೆತ್​ನೋಟ್​ ಬರೆದಿಟ್ಟು ನೇಣಿಗೆ ಶರಣಾದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ದಾಬಸ್​ಪೇಟೆಯಲ್ಲಿ ನಡೆದಿದೆ. ವಿದ್ಯಾಧರೆ (38) ಆತ್ಮಹತ್ಯೆಗೆ ಶರಣಾದ ಮಹಿಳೆ.

ಪತಿ ತನ್ನ ಶೀಲ ಶಂಕಿಸಿದ್ದಕ್ಕೆ ಮನನೊಂದ ಮಹಿಳೆ.. ಡೆತ್​ನೋಟ್​ ಬರೆದಿಟ್ಟು ನೇಣಿಗೆ ಶರಣು
ಡೆತ್​ನೋಟ್​ ಬರೆದಿಟ್ಟು ವಿದ್ಯಾಧರೆ ನೇಣಿಗೆ ಶರಣು
Follow us
KUSHAL V
|

Updated on: Jan 22, 2021 | 9:28 PM

ನೆಲಮಂಗಲ: ಪತಿಯ ಅನುಮಾನಕ್ಕೆ ಬೇಸತ್ತ ಮಹಿಳೆಯೊಬ್ಬಳು ಡೆತ್​ನೋಟ್​ ಬರೆದಿಟ್ಟು ನೇಣಿಗೆ ಶರಣಾದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ದಾಬಸ್​ಪೇಟೆಯಲ್ಲಿ ನಡೆದಿದೆ. ವಿದ್ಯಾಧರೆ (38) ಆತ್ಮಹತ್ಯೆಗೆ ಶರಣಾದ ಮಹಿಳೆ.

ಇನ್ನು ನೇಣಿಗೆ ಶರಣಾಗುವ ಮುನ್ನ ಡೆತ್​ನೋಟ್​ ಬರೆದಿಟ್ಟ ವಿದ್ಯಾಧರೆ ತನ್ನ ಪತಿ ಉಮೇಶ್ ಸದಾ ತನ್ನ ಶೀಲದ ಬಗ್ಗೆ ಶಂಕೆ ವ್ಯಕ್ತಪಡಿಸಿತ್ತಿದ್ದರು ಎಂದು ಉಲ್ಲೇಖಿಸಿದ್ದಾರೆ. ಇದರಿಂದ ಮನನೊಂದ ವಿದ್ಯಾಧರೆ ಆತ್ಮಹತ್ಯೆಗೆ ಶರಣಾಗುತ್ತಿದ್ದೇನೆ ಎಂದು ಡೆತ್​ನೋಟ್​ನಲ್ಲಿ ಬರೆದಿದ್ದಾರೆ. ಜೊತೆಗೆ, ತನ್ನ ಅಂತ್ಯ ಸಂಸ್ಕಾರವನ್ನು ತವರಿನಲ್ಲೇ ಮಾಡಬೇಕೆಂದು ಬರೆದಿದ್ದಾರೆ.

ಮಹಿಳಾ ಪೊಲೀಸ್​ ಸಿಬ್ಬಂದಿ ಮೇಲೆ ಹಲ್ಲೆ ಆರೋಪ: ಶಾಸಕಿ ಸೌಮ್ಯಾ ರೆಡ್ಡಿ ವಿರುದ್ಧ ಎಫ್​ಐಆರ್ ದಾಖಲು