ಸಾಲಗಾರರ ಕಿರುಕುಳಕ್ಕೆ ಬೇಸತ್ತು.. ಫೈನಾನ್ಸ್ ವ್ಯವಹಾರ ಮಾಡುತ್ತಿದ್ದ ಮಹಿಳೆ ಆತ್ಮಹತ್ಯೆಗೆ ಶರಣು

|

Updated on: Dec 17, 2020 | 6:52 PM

ಸಾಲಗಾರರ ಕಿರುಕುಳಕ್ಕೆ ಬೇಸತ್ತು ಕೆರೆಗೆ ಹಾರಿ ಮಹಿಳೆಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಧಾರವಾಡ ಜಿಲ್ಲೆ ಹುಬ್ಬಳ್ಳಿ ತಾಲೂಕಿನ ಅಂಚಟಗೇರಿ ಬಳಿ ನಡೆದಿದೆ. ಬುಡ್ನಾಳ್ ಕೆರೆಗೆ ಹಾರಿ ಮಲ್ಲವ್ವ ಸುಣಗಾರ(43) ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಸಾಲಗಾರರ ಕಿರುಕುಳಕ್ಕೆ ಬೇಸತ್ತು.. ಫೈನಾನ್ಸ್ ವ್ಯವಹಾರ ಮಾಡುತ್ತಿದ್ದ ಮಹಿಳೆ ಆತ್ಮಹತ್ಯೆಗೆ ಶರಣು
ಕೆರೆಗೆ ಹಾರಿ ಫೈನಾನ್ಸ್ ವ್ಯವಹಾರ ಮಾಡುತ್ತಿದ್ದ ಮಹಿಳೆ ಆತ್ಮಹತ್ಯೆ
Follow us on

ಹುಬ್ಬಳ್ಳಿ: ಸಾಲಗಾರರ ಕಿರುಕುಳಕ್ಕೆ ಬೇಸತ್ತು ಕೆರೆಗೆ ಹಾರಿ ಮಹಿಳೆಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಧಾರವಾಡ ಜಿಲ್ಲೆ ಹುಬ್ಬಳ್ಳಿ ತಾಲೂಕಿನ ಅಂಚಟಗೇರಿ ಬಳಿ ನಡೆದಿದೆ. ಬುಡ್ನಾಳ್ ಕೆರೆಗೆ ಹಾರಿ ಮಲ್ಲವ್ವ ಸುಣಗಾರ(43) ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಫೈನಾನ್ಸ್ ವ್ಯವಹಾರ ಮಾಡುತ್ತಿದ್ದ ಮೃತ ಮಲ್ಲವ್ವ ಸುಣಗಾರ ಸಾಲಗಾರರ ಕಿರುಕುಳಕ್ಕೆ ಬೇಸತ್ತು ಹೋಗಿದ್ದರು. ಹಾಗಾಗಿ, ಮನನೊಂದಿದ್ದ ಮಲ್ಲವ್ವ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಘಟನಾ ಸ್ಥಳಕ್ಕೆ ಹುಬ್ಬಳ್ಳಿ ಗ್ರಾಮೀಣ ಠಾಣೆ ಪೊಲೀಸರು ಭೇಟಿಕೊಟ್ಟು ಪರಿಶೀಲನೆ ನಡೆಸಿದರು.

Facebookನಲ್ಲಿ ಅಸಭ್ಯ ಪೋಸ್ಟ್ ಹಾಕಿದ್ದಕ್ಕೆ.. ಮನನೊಂದು ಗೃಹಿಣಿ ಆತ್ಮಹತ್ಯೆಗೆ ಯತ್ನ

Published On - 6:50 pm, Thu, 17 December 20