ಭೀಕರ ರಸ್ತೆ ಅಪಘಾತ: ಲಾರಿ ಡಿಕ್ಕಿಯಾಗಿ ಬೈಕ್​ನ ಹಿಂಬದಿ ಮಹಿಳೆ ಸಾವು

|

Updated on: Dec 08, 2019 | 10:25 AM

ಬೆಂಗಳೂರು ಗ್ರಾಮಾಂತರ: ಬೊಮ್ಮನಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಲಾರಿ ಡಿಕ್ಕಿಯಾಗಿ ಬೈಕ್‌ನಲ್ಲಿ ತೆರಳುತ್ತಿದ್ದ ಹಿಂಬದಿ ಮಹಿಳೆ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ. ಚಿತ್ರದುರ್ಗ ಜಿಲ್ಲೆ ಹಿರಿಯೂರಿನ ಬೆಟ್ಟಗೊಂಡನಹಳ್ಳಿಯ ರಂಗಯ್ಯ ಪತ್ನಿ ರುಕ್ಕಮ್ಮ(33) ಮೃತ ಮಹಿಳೆ. ಬೈಕ್ ಸವಾರ ರಂಗಯ್ಯ ಹಾಗೂ ಮಗು ಅರುಣ್​ಗೆ ಸಣ್ಣಪುಟ್ಟ ಗಾಯಗಳಾಗಿದ್ದು, ನೆಲಮಂಗಲ ತಾಲೂಕು ಆಸ್ಪತ್ರೆಗೆ ದಾಖಲಾಗಿದ್ದಾರೆ. ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಭೀಕರ ರಸ್ತೆ ಅಪಘಾತ: ಲಾರಿ ಡಿಕ್ಕಿಯಾಗಿ ಬೈಕ್​ನ ಹಿಂಬದಿ ಮಹಿಳೆ ಸಾವು
Follow us on

ಬೆಂಗಳೂರು ಗ್ರಾಮಾಂತರ: ಬೊಮ್ಮನಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಲಾರಿ ಡಿಕ್ಕಿಯಾಗಿ ಬೈಕ್‌ನಲ್ಲಿ ತೆರಳುತ್ತಿದ್ದ ಹಿಂಬದಿ ಮಹಿಳೆ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ.

ಚಿತ್ರದುರ್ಗ ಜಿಲ್ಲೆ ಹಿರಿಯೂರಿನ ಬೆಟ್ಟಗೊಂಡನಹಳ್ಳಿಯ ರಂಗಯ್ಯ ಪತ್ನಿ ರುಕ್ಕಮ್ಮ(33) ಮೃತ ಮಹಿಳೆ. ಬೈಕ್ ಸವಾರ ರಂಗಯ್ಯ ಹಾಗೂ ಮಗು ಅರುಣ್​ಗೆ ಸಣ್ಣಪುಟ್ಟ ಗಾಯಗಳಾಗಿದ್ದು, ನೆಲಮಂಗಲ ತಾಲೂಕು ಆಸ್ಪತ್ರೆಗೆ ದಾಖಲಾಗಿದ್ದಾರೆ. ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.