ಲಾಕ್​ಡೌನ್ ನಡುವೆಯೂ ನಶೆಯಲ್ಲಿ ಯುವತಿಯರ ರ್‍ಯಾಷ್ ಡ್ರೈವಿಂಗ್

ಬೆಂಗಳೂರು: ಕೊರೊನಾ ವಿರುದ್ಧದ ಹೋರಾಟಕ್ಕೆ ಇಡೀ ದೇಶವೇ ಲಾಕ್​ಡೌನ್ ಆಗಿದೆ. ಅಗತ್ಯ ವಸ್ತುಗಳು ಬಿಟ್ಟರೆ ಬೇರೆನೂ ಸಿಗುತ್ತಿಲ್ಲ. ಈ ನಡುವೆ ಯುವತಿಯರಿಬ್ಬರು ನಗರದಲ್ಲಿ ವೀಕೆಂಡ್ ಪಾರ್ಟ್ ಮಾಡಿ ಮೋಜು ಮಸ್ತಿಯಲ್ಲಿ ತೇಳಾಡಿದ್ದಾರೆ. ಈ ವೇಳೆ ಕಾರು ನಿಲ್ಲಿಸಿದ್ದಕ್ಕೆ ಪೊಲೀಸರನ್ನೇ ಕಕ್ಕಾಬಿಕ್ಕಿಯಾಗುವಂತೆ ಮಾಡಿದ್ದಾರೆ. ಲಾಕ್​ಡೌನ್ ನಡುವೆಯೇ ಬೆಂಗಳೂರಿನಲ್ಲಿ ಯುವತಿಯರು ಪುಂಡಾಟ ಮೆರೆದಿದ್ದಾರೆ. ನಶೆಯಲ್ಲಿದ್ದ ಯುವತಿಯರು ಖಾಲಿ ರೋಡ್​ಗಳಲ್ಲಿ ಱಷ್ ಡ್ರೈವಿಂಗ್ ಮಾಡಿದ್ದಾರೆ ಈ ವೇಳೆ ಲೀಲಾ ಪ್ಯಾಲೇಸ್​ ಚೆಕ್​ ಪೋಸ್ಟ್​ಬಳಿ ಜೆ.ಬಿ ನಗರ ಪೊಲೀಸರು ಕಾರನ್ನು ತಡೆದು ನಿಲ್ಲಿಸಿದ್ದಾರೆ. […]

ಲಾಕ್​ಡೌನ್ ನಡುವೆಯೂ ನಶೆಯಲ್ಲಿ ಯುವತಿಯರ ರ್‍ಯಾಷ್ ಡ್ರೈವಿಂಗ್
Follow us
ಸಾಧು ಶ್ರೀನಾಥ್​
|

Updated on: Apr 19, 2020 | 1:52 PM

ಬೆಂಗಳೂರು: ಕೊರೊನಾ ವಿರುದ್ಧದ ಹೋರಾಟಕ್ಕೆ ಇಡೀ ದೇಶವೇ ಲಾಕ್​ಡೌನ್ ಆಗಿದೆ. ಅಗತ್ಯ ವಸ್ತುಗಳು ಬಿಟ್ಟರೆ ಬೇರೆನೂ ಸಿಗುತ್ತಿಲ್ಲ. ಈ ನಡುವೆ ಯುವತಿಯರಿಬ್ಬರು ನಗರದಲ್ಲಿ ವೀಕೆಂಡ್ ಪಾರ್ಟ್ ಮಾಡಿ ಮೋಜು ಮಸ್ತಿಯಲ್ಲಿ ತೇಳಾಡಿದ್ದಾರೆ. ಈ ವೇಳೆ ಕಾರು ನಿಲ್ಲಿಸಿದ್ದಕ್ಕೆ ಪೊಲೀಸರನ್ನೇ ಕಕ್ಕಾಬಿಕ್ಕಿಯಾಗುವಂತೆ ಮಾಡಿದ್ದಾರೆ.

ಲಾಕ್​ಡೌನ್ ನಡುವೆಯೇ ಬೆಂಗಳೂರಿನಲ್ಲಿ ಯುವತಿಯರು ಪುಂಡಾಟ ಮೆರೆದಿದ್ದಾರೆ. ನಶೆಯಲ್ಲಿದ್ದ ಯುವತಿಯರು ಖಾಲಿ ರೋಡ್​ಗಳಲ್ಲಿ ಱಷ್ ಡ್ರೈವಿಂಗ್ ಮಾಡಿದ್ದಾರೆ ಈ ವೇಳೆ ಲೀಲಾ ಪ್ಯಾಲೇಸ್​ ಚೆಕ್​ ಪೋಸ್ಟ್​ಬಳಿ ಜೆ.ಬಿ ನಗರ ಪೊಲೀಸರು ಕಾರನ್ನು ತಡೆದು ನಿಲ್ಲಿಸಿದ್ದಾರೆ. ಖಾಕಿಗೆ ನಮ್ ಹತ್ರ ಪಾಸ್ ಇದೆ, ನಮಗೆ ಮೇಲಾಧಿಕಾರಿಗಳು ಗೊತ್ತು ಎಂದು ಆವಾಜ್ ಹಾಕಿದ್ದಾರೆ. ಪ್ರಶ್ನಿಸಿದ ಯುವಕರೊಂದಿಗೂ ವಾಗ್ವಾದ ನಡೆಸಿದ್ದಾರೆ. ಸಾಧ್ಯವಾದ್ರೆ ಹಿಡಿಯಿರಿ ಅಂತಾ ಸ್ಥಳದಿಂದ ಕಾರಿನಲ್ಲಿ ಪರಾರಿಯಾಗಲು ಮುಂದಾಗಿದ್ದಾರೆ.

ಈ ವೇಳೆ ಕಾರನ್ನು ತಡೆಯಲು ಬಂದ ಇನ್ಸ್​ಪೆಕ್ಟರ್​ ಮೇಲೆ ಕಾರ್​ ಹತ್ತಿಸಲು ಯತ್ನಿಸಿ ಪರಾರಿಯಾಗಿದ್ದಾರೆ. ಪೊಲೀಸರು ಯುವತಿಯರಿಗಾಗಿ ಒಂದು ಕಿಲೋ ಮೀಟರ್ ಚೇಸ್ ಮಾಡಿದ್ದಾರೆ. ಆದರೆ ನಶೆಯಲ್ಲಿದ್ದ ಯುವತಿಯರು ಎಸ್ಕೇಪ್ ಆಗಿದ್ದು, ಯುವತಿಯರಿಗಾಗಿ ಪೊಲೀಸರು ಶೋಧ ಮುಂದುವರೆಸಿದ್ದಾರೆ.

ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ