AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೈಕ್​ಗೆ ಟಿಪ್ಪರ್​ ಡಿಕ್ಕಿ: ಸಭೆ ಮುಗಿಸಿ ಬರುತ್ತಿದ್ದ ಹುಣಸೂರು ಕೃಷಿ ಸೊಸೈಟಿ ಸದಸ್ಯೆ ಸ್ಥಳದಲ್ಲೇ ಸಾವು

ಜಿಲ್ಲೆಯ ಹುಣಸೂರಿನಲ್ಲಿ ಬೈಕ್​ ಹಾಗೂ ಟಿಪ್ಪರ್ ನಡುವೆ ಅಪಘಾತ ಸಂಭವಿಸಿ ಬೈಕ್‌ನಲ್ಲಿದ್ದ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. 60 ವರ್ಷದ ಹುಣಸೂರು TAPCMS ಸದಸ್ಯೆ ರತ್ನಮ್ಮ ಎಂಬುವವರು ಅಪಘಾತದಲ್ಲಿ ಅಸು ನೀಗಿದ್ದಾರೆ.

ಬೈಕ್​ಗೆ ಟಿಪ್ಪರ್​ ಡಿಕ್ಕಿ: ಸಭೆ ಮುಗಿಸಿ ಬರುತ್ತಿದ್ದ ಹುಣಸೂರು ಕೃಷಿ ಸೊಸೈಟಿ ಸದಸ್ಯೆ ಸ್ಥಳದಲ್ಲೇ ಸಾವು
ಅಪಘಾತದ ಭೀಕರ ದೃಶ್ಯ; ಒಳಚಿತ್ರ: ಮೃತ TAPCMS ಸದಸ್ಯೆ ರತ್ನಮ್ಮ
KUSHAL V
| Edited By: |

Updated on: Dec 24, 2020 | 4:42 PM

Share

ಮೈಸೂರು: ಜಿಲ್ಲೆಯ ಹುಣಸೂರಿನಲ್ಲಿ ಬೈಕ್​ ಹಾಗೂ ಟಿಪ್ಪರ್ ನಡುವೆ ಅಪಘಾತ ಸಂಭವಿಸಿ ಬೈಕ್‌ನಲ್ಲಿದ್ದ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. 60 ವರ್ಷದ ಹುಣಸೂರು TAPCMS (Taluk Agricultural Produce Co-operative Marketing Society Ltd) ಸದಸ್ಯೆ ರತ್ನಮ್ಮ ಎಂಬುವವರು ಅಪಘಾತದಲ್ಲಿ ಅಸು ನೀಗಿದ್ದಾರೆ.

ಘಟನೆಯಲ್ಲಿ ಮಹಿಳೆಯ ಪತಿ ಸತ್ಯನಾರಾಯಣ್​ಗೆ ಗಂಭೀರ ಗಾಯಗಳಾಗಿದೆ. ದಂಪತಿ ಹುಣಸೂರು ಪಟ್ಟಣದ ಕಚೇರಿಯಲ್ಲಿ ಸಭೆ ಮುಗಿಸಿ ಹೋಗುವಾಗ ಘಟನೆ ಸಂಭವಿಸಿದೆ.

ಟಿಪ್ಪರ್ ಚಾಲಕನ ಅತಿ ವೇಗದಿಂದ ವಾಹನ ಚಾಲಯಿಸುತ್ತಿದ್ದ ಹಿನ್ನೆಲೆಯಲ್ಲಿ ಘಟನೆ ಸಂಭವಿಸಿದೆ. ಸದ್ಯ, ಪೊಲೀಸರು ಟಿಪ್ಪರ್​ನ ಜಪ್ತಿ ಮಾಡಿ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ. ಹುಣಸೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟೀ ಕುಡಿಯುವ ವೇಳೆ.. ಉಸಿರು ಚೆಲ್ಲಿದ ಕುಂದಾನಗರಿಯ ಗ್ರಾ.ಪಂ ಚುನಾವಣೆ ಅಭ್ಯರ್ಥಿ

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?