AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಂತಿದ್ದ ಸ್ವಿಫ್ಟ್ ಕಾರ್​ಗೆ ಜಾಗ್ವಾರ್ ಡಿಕ್ಕಿ: ವೈಕುಂಠ ಏಕಾದಶಿ ಪೂಜೆಗೆಂದು ತೆರಳುತ್ತಿದ್ದ ಮಹಿಳೆ ತಲುಪಿದ್ದು ಮಾತ್ರ..

ನೈಸ್ ರಸ್ತೆಯಲ್ಲಿ ಸರಣಿ ಅಪಘಾತ ಸಂಭವಿಸಿ ಓರ್ವ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಳಕಗೆ ಬಂದಿದೆ.ಅಪಘಾತದ ರಭಸಕ್ಕೆ ಸ್ವಿಫ್ಟ್‌ ಕಾರಿನಲ್ಲಿದ್ದ ಮಹಿಳೆ ಶಶಿಕಲಾ(49) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ನಿಂತಿದ್ದ ಸ್ವಿಫ್ಟ್ ಕಾರ್​ಗೆ ಜಾಗ್ವಾರ್ ಡಿಕ್ಕಿ: ವೈಕುಂಠ ಏಕಾದಶಿ ಪೂಜೆಗೆಂದು ತೆರಳುತ್ತಿದ್ದ ಮಹಿಳೆ ತಲುಪಿದ್ದು ಮಾತ್ರ..
ಮೃತ ಮಹಿಳೆ ಶಶಿಕಲಾ
KUSHAL V
|

Updated on: Dec 25, 2020 | 2:53 PM

Share

ಬೆಂಗಳೂರು: ನೈಸ್ ರಸ್ತೆಯಲ್ಲಿ ಸರಣಿ ಅಪಘಾತ ಸಂಭವಿಸಿ ಓರ್ವ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಳಕಗೆ ಬಂದಿದೆ.ಅಪಘಾತದ ರಭಸಕ್ಕೆ ಸ್ವಿಫ್ಟ್‌ ಕಾರಿನಲ್ಲಿದ್ದ ಮಹಿಳೆ ಶಶಿಕಲಾ(49) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಇನ್ನು, ಅಪಘಾತದಲ್ಲಿ ಶಶಿಕಲಾ ಪತಿ ಗಂಗಾಧರಯ್ಯಗೆ ಗಾಯಗಳಾಗಿದೆ. ನಿಲ್ಲಿಸಿದ್ದ ಸ್ವಿಫ್ಟ್ ಕಾರ್​ಗೆ ಜಾಗ್ವಾರ್ ಕಾರು ಡಿಕ್ಕಿ ಹೊಡೆದ ಬಳಿಕ ಸ್ವಿಫ್ಟ್‌ ಕಾರ್​ ಲಾರಿಯೊಂದಕ್ಕೆ ಡಿಕ್ಕಿಯಾಗಿದೆ. ಈ ವೇಳೆ, ವೈಕುಂಠ ಏಕಾದಶಿ ಪೂಜೆಗೆಂದು ತೆರಳುತ್ತಿದ್ದ ಶಶಿಕಲಾ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.

ಸದ್ಯ, ಅಪಘಾತದ ಬಳಿಕ ಜಾಗ್ವಾರ್ ಕಾರ್​ನಲ್ಲಿದ್ದ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇಬ್ಬರ ವಿಚಾರಣೆ ನಡೆಸಲಾಗುತ್ತಿದೆ.

ವಿದ್ಯುತ್ ಕಾಯಿಲ್ ಸ್ಪರ್ಶಿಸಿ ಗರ್ಭಿಣಿ ಸ್ಥಳದಲ್ಲೇ ಸಾವು!

ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ