KSRTC ಬಸ್, ಮಾರುತಿ ರಿಟ್ಜ್ ಕಾರು ಮುಖಾಮುಖಿ ಡಿಕ್ಕಿ: ಕಾರಿನಲ್ಲಿದ್ದ ಮಹಿಳೆ ಸ್ಥಳದಲ್ಲೇ ಸಾವು, ಯಾವೂರಲ್ಲಿ?
KSRTC ಬಸ್ ಮತ್ತು ಮಾರುತಿ ರಿಟ್ಜ್ ಕಾರು ಮುಖಾಮುಖಿ ಡಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಅಂಕೋಲಾ ತಾಲೂಕಿನ ಮಾಸ್ತಿಕಟ್ಟೆ ಬಳಿಯಿರುವ ರಾಷ್ಟ್ರೀಯ ಹೆದ್ದಾರಿ 63ರಲ್ಲಿ ನಡೆದಿದೆ.
ಉತ್ತರ ಕನ್ನಡ: KSRTC ಬಸ್ ಮತ್ತು ಮಾರುತಿ ರಿಟ್ಜ್ ಕಾರು ಮುಖಾಮುಖಿ ಡಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಅಂಕೋಲಾ ತಾಲೂಕಿನ ಮಾಸ್ತಿಕಟ್ಟೆ ಬಳಿಯಿರುವ ರಾಷ್ಟ್ರೀಯ ಹೆದ್ದಾರಿ 63ರಲ್ಲಿ ನಡೆದಿದೆ.
ಕಾರಿನಲ್ಲಿದ್ದ ಧಾರವಾಡ ಮೂಲದ ಮಹಿಳೆ ಮೃತಪಟ್ಟಿದ್ದಾರೆ. ಇನ್ನು ವಾಹನದಲ್ಲಿ ತೆರಳುತ್ತಿದ್ದ ಮೂವರಿಗೆ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರಿನಲ್ಲಿದ್ದ ಎಲ್ಲರೂ ಧಾರವಾಡ ಮೂಲದವರೆಂದು ಮಾಹಿತಿ ಲಭ್ಯವಾಗಿದೆ.
ಬೆಣ್ಣೆನಗರಿ: 150 ಎಕರೆ ಜಮೀನು ಪುಕ್ಸಟ್ಟೆಯಾಗಿ ಸಿಗ್ತಿದೆ ಅಂತಾ ಸುದ್ದಿ ಕೇಳಿ ಓಡೋಡಿ ಬಂದ ಜನರು, ಮುಂದೇನಾಯ್ತು?