AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದುವೆಗೆ ನಿರಾಕರಣೆ: ವಿವಾಹಿತ ಮಹಿಳೆಯ ಬರ್ಬರ ಹತ್ಯೆ ಮಾಡಿದ ವಿವಾಹಿತ

ಗಾಯತ್ರಿ (30) ಎಂಬಾಕೆಯನ್ನು ಮದುವೆಯಾಗುವಂತೆ ಮಂಜುನಾಥ್ ಒತ್ತಾಯಿಸುತ್ತಿದ್ದ. ಅದಾಗಲೆ ಮದುವೆಯಾಗಿ ಮಕ್ಕಳಿದ್ದ ಗಾಯತ್ರಿ, ವಿವಾಹಿತನೊಬ್ಬ ಮುಂದಿಟ್ಟ ಈ ಪ್ರಸ್ತಾವವನ್ನು ತಿರಸ್ಕರಿಸಿದ್ದರು.

ಮದುವೆಗೆ ನಿರಾಕರಣೆ: ವಿವಾಹಿತ ಮಹಿಳೆಯ ಬರ್ಬರ ಹತ್ಯೆ ಮಾಡಿದ ವಿವಾಹಿತ
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದರು.
sandhya thejappa
| Edited By: |

Updated on: Dec 23, 2020 | 2:19 PM

Share

ಹಾಸನ: ಮದುವೆಯಾಗಲು ನಿರಾಕರಿಸಿದ್ದಕ್ಕೆ ವಿವಾಹಿತ ಮಹಿಳೆಯನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ತಾಲ್ಲೂಕಿನ ಚಿಕ್ಕಬೂವನಹಳ್ಳಿ ಬಳಿ ನಡೆದಿದೆ. ಗಾಯತ್ರಿ (30) ಎಂಬಾಕೆಯನ್ನು ಮದುವೆಯಾಗುವಂತೆ ಮಂಜುನಾಥ್ ಒತ್ತಾಯಿಸುತ್ತಿದ್ದ. ಅದಾಗಲೆ ಮದುವೆಯಾಗಿ ಮಕ್ಕಳಿದ್ದ ಗಾಯತ್ರಿ, ವಿವಾಹಿತನೊಬ್ಬ ಮುಂದಿಟ್ಟ ಈ ಪ್ರಸ್ತಾವವನ್ನು ತಿರಸ್ಕರಿಸಿದ್ದರು.

ಇದೇ ಕಾರಣಕ್ಕಾಗಿ ಗಾಯತ್ರಿ ಕೆಲಸಕ್ಕೆ ಹೋಗುವಾಗ ದಾರಿಯಲ್ಲಿ ಅಡ್ಡಕಟ್ಟಿ ಕೊಚ್ಚಿ ಕೊಲೆ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ. ಕೆಲ ವರ್ಷಗಳಿಂದ ಗಾಯತ್ರಿ ಹಾಗೂ ಮಂಜುನಾಥ್ ನಡುವೆ ಪರಿಚಯವಿತ್ತು ಎನ್ನಲಾಗಿದೆ. ದುದ್ದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನೆದರಲ್ಯಾಂಡ್ಸ್​ನಿಂದ ಸಿಲಿಕಾನ್​ ಸಿಟಿಗೆ.. ಬಟ್ಟೆಗಳಲ್ಲಿ ಮಾದಕ ವಸ್ತುಗಳನ್ನ ತರಿಸುತ್ತಿದ್ದ ಕಿಲಾಡಿ ಜೋಡಿ ಅರೆಸ್ಟ್​

ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!