AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಧಾನಿಯಲ್ಲಿ ಮತ್ತೆ ಪಾಕ್ ಪರ ಘೋಷಣೆ

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಪಾಕ್ ಪರ ಘೋಷಣೆಗಳು ಮೊಳಗುತ್ತಿವೆ. ನಿನ್ನೆ ಫ್ರೀಡಂ ಪಾರ್ಕ್​ನಲ್ಲಿ ಸಿಎಎ ವಿರೋಧಿಸಿ ನಡೆದ ಪ್ರತಿಭಟನೆಯಲ್ಲಿ ದೇಶದ್ರೋಹಿ ಘೋಷಣೆ ಕೂಗಿ ಅಮೂಲ್ಯಾ ಎಂಬ ಯುವತಿ ಶಿಕ್ಷೆಗೆ ಒಳಗಾಗಿದ್ದಾಳೆ. ಆದರೆ ಇಂದು ಟೌನ್‌ಹಾಲ್‌ನಲ್ಲಿ ಮತ್ತೆ ಪಾಕಿಸ್ತಾನ ಪರ ಘೋಷಣೆ ಕೇಳಿ ಬಂದಿದೆ. ಅಮೂಲ್ಯಾ ಪಾಕ್ ಪರ ಘೋಷಣೆ ಖಂಡಿಸಿ ಇಂದು ಟೌನ್‌ಹಾಲ್‌ನಲ್ಲಿ ಕನ್ನಡ ಪರ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿದ್ದವು. ಈ ವೇಳೆ ಏಕಾಏಕಿ ಅಪ್ರಾಪ್ತೆಯೊಬ್ಬಳು ಕಾಶ್ಮೀರ ಮತ್ತು ಪಾಕಿಸ್ತಾನ ಪರ ಘೋಷಣೆ ಕೂಗಿದ್ದಾಳೆ. ಸದ್ಯ […]

ರಾಜಧಾನಿಯಲ್ಲಿ ಮತ್ತೆ ಪಾಕ್ ಪರ ಘೋಷಣೆ
ಸಾಧು ಶ್ರೀನಾಥ್​
|

Updated on:Feb 21, 2020 | 1:27 PM

Share

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಪಾಕ್ ಪರ ಘೋಷಣೆಗಳು ಮೊಳಗುತ್ತಿವೆ. ನಿನ್ನೆ ಫ್ರೀಡಂ ಪಾರ್ಕ್​ನಲ್ಲಿ ಸಿಎಎ ವಿರೋಧಿಸಿ ನಡೆದ ಪ್ರತಿಭಟನೆಯಲ್ಲಿ ದೇಶದ್ರೋಹಿ ಘೋಷಣೆ ಕೂಗಿ ಅಮೂಲ್ಯಾ ಎಂಬ ಯುವತಿ ಶಿಕ್ಷೆಗೆ ಒಳಗಾಗಿದ್ದಾಳೆ. ಆದರೆ ಇಂದು ಟೌನ್‌ಹಾಲ್‌ನಲ್ಲಿ ಮತ್ತೆ ಪಾಕಿಸ್ತಾನ ಪರ ಘೋಷಣೆ ಕೇಳಿ ಬಂದಿದೆ.

ಅಮೂಲ್ಯಾ ಪಾಕ್ ಪರ ಘೋಷಣೆ ಖಂಡಿಸಿ ಇಂದು ಟೌನ್‌ಹಾಲ್‌ನಲ್ಲಿ ಕನ್ನಡ ಪರ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿದ್ದವು. ಈ ವೇಳೆ ಏಕಾಏಕಿ ಅಪ್ರಾಪ್ತೆಯೊಬ್ಬಳು ಕಾಶ್ಮೀರ ಮತ್ತು ಪಾಕಿಸ್ತಾನ ಪರ ಘೋಷಣೆ ಕೂಗಿದ್ದಾಳೆ. ಸದ್ಯ ಘೋಷಣೆ ಕೂಗಿದ ಯುವತಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

Published On - 1:11 pm, Fri, 21 February 20

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!