ಟಾನಿಕ್ ಗಾಗಿ ಅಂಗಡಿಗಳ ಮುಂದೆ ಹೆಣ್ಮಕ್ಳೂ ನಿಂತ್ರು ಗುರು

ಬೆಂಗಳೂರು: ಇಂದಿನಿಂದ ರಾಜ್ಯದೆಲ್ಲೆಡೆ ಹಲವು ಷರತ್ತುಗಳೊಂದಿಗೆ ಮದ್ಯದಂಗಡಿಗಳನ್ನು ತೆರೆಯಲು ಸರ್ಕಾರ ಅನುಮತಿ ನೀಡಿದೆ. ಹೀಗಾಗಿ ರಾಜ್ಯಾದ್ಯಂತ ಮದ್ಯಪ್ರಿಯರು ಕ್ಯೂನಲ್ಲಿ ನಿಂತು ಮದ್ಯ ಖರೀದಿ ಮಾಡ್ತಿದ್ದಾರೆ. ಬೆಂಗಳೂರಿನ ಕಸ್ತೂರ ಬಾ ರಸ್ತೆಯಲ್ಲಿರುವ ಟಾನಿಕ್ ಲಿಕ್ಕರ್ ಶಾಪ್ ಮುಂದೆ ಮದ್ಯಪ್ರಿಯರು ಸರತಿ ಸಾಲಿನಲ್ಲಿ ನಿಂತು ಖರೀದಿ ಮಾಡುತ್ತಿದ್ದಾರೆ. ಟಾನಿಕ್ ಸಿಬ್ಬಂದಿ ಮದ್ಯ ಪ್ರಿಯರಿಗೆ ಥರ್ಮಲ್ ಸ್ಕ್ರೀನಿಂಗ್ ಮಾಡಿ ಕೈಗೆ ಸ್ಯಾನಿಟೈಸರ್ ಹಾಕಿ ಒಳಗೆ ಬಿಡುತ್ತಿದ್ದಾರೆ. ಅಲ್ಲದೆ ಹೆಣ್ಮಕ್ಳೇನ್ ಕಮ್ಮಿನಾ ನಾ ಮುಂದು ತಾ ಮುಂದು ಅಂತ ಮುಗಿಬಿದ್ದಿದ್ದಾರೆ. ಯುವಕರು, ಗಂಡಸರ […]

ಟಾನಿಕ್ ಗಾಗಿ ಅಂಗಡಿಗಳ ಮುಂದೆ ಹೆಣ್ಮಕ್ಳೂ ನಿಂತ್ರು ಗುರು
Follow us
ಸಾಧು ಶ್ರೀನಾಥ್​
|

Updated on:May 04, 2020 | 2:34 PM

ಬೆಂಗಳೂರು: ಇಂದಿನಿಂದ ರಾಜ್ಯದೆಲ್ಲೆಡೆ ಹಲವು ಷರತ್ತುಗಳೊಂದಿಗೆ ಮದ್ಯದಂಗಡಿಗಳನ್ನು ತೆರೆಯಲು ಸರ್ಕಾರ ಅನುಮತಿ ನೀಡಿದೆ. ಹೀಗಾಗಿ ರಾಜ್ಯಾದ್ಯಂತ ಮದ್ಯಪ್ರಿಯರು ಕ್ಯೂನಲ್ಲಿ ನಿಂತು ಮದ್ಯ ಖರೀದಿ ಮಾಡ್ತಿದ್ದಾರೆ. ಬೆಂಗಳೂರಿನ ಕಸ್ತೂರ ಬಾ ರಸ್ತೆಯಲ್ಲಿರುವ ಟಾನಿಕ್ ಲಿಕ್ಕರ್ ಶಾಪ್ ಮುಂದೆ ಮದ್ಯಪ್ರಿಯರು ಸರತಿ ಸಾಲಿನಲ್ಲಿ ನಿಂತು ಖರೀದಿ ಮಾಡುತ್ತಿದ್ದಾರೆ.

ಟಾನಿಕ್ ಸಿಬ್ಬಂದಿ ಮದ್ಯ ಪ್ರಿಯರಿಗೆ ಥರ್ಮಲ್ ಸ್ಕ್ರೀನಿಂಗ್ ಮಾಡಿ ಕೈಗೆ ಸ್ಯಾನಿಟೈಸರ್ ಹಾಕಿ ಒಳಗೆ ಬಿಡುತ್ತಿದ್ದಾರೆ. ಅಲ್ಲದೆ ಹೆಣ್ಮಕ್ಳೇನ್ ಕಮ್ಮಿನಾ ನಾ ಮುಂದು ತಾ ಮುಂದು ಅಂತ ಮುಗಿಬಿದ್ದಿದ್ದಾರೆ. ಯುವಕರು, ಗಂಡಸರ ಜೊತೆ ಕ್ಯೂ ನಲ್ಲಿ ನಿಂತು ಎಣ್ಣೆ ಖರೀದಿಸುತ್ತಿದ್ದಾರೆ. ಶೇಷಾದ್ರಿಪುರಂನ ಬಾರ್​ನಲ್ಲಿ ಅಜ್ಜಿಯೊಬ್ಬರು 4 ಕ್ವಾರ್ಟರ್​​​ ಎಣ್ಣೆ ಖರೀದಿಸಿ ಫುಲ್ ಖುಷ್ ಆಗಿದ್ದಾರೆ. ಶಿವಮೊಗ್ಗದಲ್ಲಿ 96 ವರ್ಷದ ಅಜ್ಜಿ ಸರತಿ ಸಾಲಿನಲ್ಲಿ ನಿಂತು ಎಣ್ಣೆ ಖರೀದಿಸಿದ್ದಾರೆ.

Published On - 11:22 am, Mon, 4 May 20

ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್