ಮೆಕ್ಕೆ ಜೋಳ ಮುರಿಯುವಾಗ ಹಾವು ಕಚ್ಚಿ ರೈತ ಮಹಿಳೆ ಸಾವು

ಮೆಕ್ಕೆಜೋಳ ಮುರಿಯುವಾಗ ಹಾವು ಕಡಿದು ರೈತ ಮಹಿಳೆ ತೀವ್ರವಾಗಿ ಅಸ್ವಸ್ಥತಳಾಗಿದ್ದು, ಆಸ್ಪತ್ರೆಗೆ ಸಾಗಿಸುವ ಮಾರ್ಗದಲ್ಲಿಯೇ ಚಂದ್ರಕಲಾ ವೆಂಕಟೇಶ (42) ಮೃತಪಟ್ಟಿದ್ದಾರೆ.

ಮೆಕ್ಕೆ ಜೋಳ ಮುರಿಯುವಾಗ ಹಾವು ಕಚ್ಚಿ ರೈತ ಮಹಿಳೆ ಸಾವು
ಚಂದ್ರಕಲಾ ವೆಂಕಟೇಶ (42)
Edited By:

Updated on: Dec 28, 2020 | 3:44 PM

ದಾವಣಗರೆ: ಹಾವು ಕಡಿದು ರೈತ ಮಹಿಳೆ ಸಾವನ್ನಪ್ಪಿದ ಘಟನೆ ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಮರಿಕುಂಟೆ ಗ್ರಾಮದಲ್ಲಿ ನಡೆದಿದೆ.

ಮೆಕ್ಕೆಜೋಳ ಮುರಿಯುವಾಗ ಹಾವು ಕಡಿದು ರೈತ ಮಹಿಳೆ ತೀವ್ರವಾಗಿ ಅಸ್ವಸ್ಥತಳಾಗಿದ್ದು, ಆಸ್ಪತ್ರೆಗೆ ಸಾಗಿಸುವ ಮಾರ್ಗದಲ್ಲಿಯೇ ಚಂದ್ರಕಲಾ ವೆಂಕಟೇಶ (42) ಮೃತಪಟ್ಟಿದ್ದಾರೆ. ಈ ಸಂಬಂಧ ಬಿಳಿಚೋಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜಮೀನಿಗೆ ತೆರಳಿದ್ದಾಗ ಹಾವು ಕಚ್ಚಿ ರೈತ ಮಹಿಳೆ ಸಾವು, ಯಾವೂರಲ್ಲಿ?