AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕ ಪೊಲೀಸ್​ ಗರುಡಾ ಪಡೆಯಲ್ಲಿ ಮಹಿಳೆಯರ ಹವಾ: ಟೀಂಗೆ ಎಂಟ್ರಿಕೊಟ್ಟ ಲೇಡಿ ಕಮಾಂಡೋಸ್​!

ಕರ್ನಾಟಕ ಪೊಲೀಸ್​ ಪಡೆಯ ಅತ್ಯುನ್ನತ ತಂಡವಾದ ಗರುಡಾ ಕಮಾಂಡೋ ತಂಡಕ್ಕೆ ಇದೀಗ ನಾರಿಶಕ್ತಿಯ ಬಲ ಸಿಗಲಿದೆ. ಹೌದು, ಗರುಡಾ ಕಮಾಂಡೋ ಪಡೆಗೆ ಇದೀಗ ಮಹಿಳಾ ಪೊಲೀಸ್​ ಸಿಬ್ಬಂದಿ ಸಹ ಸೇರ್ಪಡೆಯಾಗಲಿದ್ದಾರೆ.

ಕರ್ನಾಟಕ ಪೊಲೀಸ್​ ಗರುಡಾ ಪಡೆಯಲ್ಲಿ ಮಹಿಳೆಯರ ಹವಾ: ಟೀಂಗೆ ಎಂಟ್ರಿಕೊಟ್ಟ ಲೇಡಿ ಕಮಾಂಡೋಸ್​!
ಗರುಡಾ ಟೀಂಗೆ ಎಂಟ್ರಿಕೊಟ್ಟ ಲೇಡಿ ಕಮಾಂಡೋಸ್​
KUSHAL V
|

Updated on: Feb 05, 2021 | 7:15 PM

Share

ಬೆಂಗಳೂರು: ಕರ್ನಾಟಕ ಪೊಲೀಸ್​ ಪಡೆಯ ಅತ್ಯುನ್ನತ ತಂಡವಾದ ಗರುಡಾ ಕಮಾಂಡೋ ತಂಡಕ್ಕೆ ಇದೀಗ ನಾರಿಶಕ್ತಿಯ ಬಲ ಸಿಗಲಿದೆ. ಹೌದು, ಗರುಡಾ ಕಮಾಂಡೋ ಪಡೆಗೆ ಇದೀಗ ಮಹಿಳಾ ಪೊಲೀಸ್​ ಸಿಬ್ಬಂದಿ ಸಹ ಸೇರ್ಪಡೆಯಾಗಲಿದ್ದಾರೆ.

ಸದ್ಯ, ಮೊದಲ ಬ್ಯಾಚ್​ನಲ್ಲಿ 16 ಮಹಿಳಾ ಪೊಲೀಸರಿಗೆ ಕಮಾಂಡೋ ತರಬೇತಿ ನೀಡಲಾಗುತ್ತಿದೆ. ಆಂತರಿಕ ಭದ್ರತಾ ವಿಭಾಗದ ಪೊಲೀಸ್ ವರಿಷ್ಠಾಧಿಕಾರಿ ಮಧುರಾ ವೀಣಾ ನೇತೃತ್ವದಲ್ಲಿ ಮಹಿಳಾ ಕಮಾಂಡೋಸ್​​ಗೆ ತರಬೇತಿ ನೀಡಲಾಗುತ್ತಿದೆ. ಜೊತೆಗೆ, ಆಂತರಿಕ ಭದ್ರತಾ ವಿಭಾಗದ ADGP ಭಾಸ್ಕರ್ ರಾವ್ ಅವರ​ ಮುಂದಾಳತ್ವದಲ್ಲಿ ಮಹಿಳಾ ಸಿಬ್ಬಂದಿಗೆ ತರಬೇತಿ ನೀಡಲಾಗುತ್ತಿದೆ. ಈ ಟ್ರೈನಿಂಗ್​ಗಾಗಿ ಪೊಲೀಸ್ ಇಲಾಖೆಯಲ್ಲಿರುವ ಬೆಸ್ಟ್​ ಮಹಿಳಾ ಪೊಲೀಸರನ್ನು ಆಯ್ಕೆಮಾಡಲಾಗಿದೆ.

ರಾಜ್ಯ ಸರ್ಕಾರದ ದಿವ್ಯಾಂಗ ಹಾಗೂ ವಿಶೇಷಚೇತನ ಅಧಿಕಾರಿ, ನೌಕರರಿಗೆ ಸಿಕ್ತು ‘ವರ್ಕ್​ ಫ್ರಂ ಹೋಂ’ ಅವಕಾಶ

ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ?
ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ?