AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾದರಾಯನಪುರದಲ್ಲಿ ಪುಂಡಾಟ: ಹೈಕೋರ್ಟ್ ಕಳವಳ, ವರದಿಗೆ ಸೂಚನೆ

ಬೆಂಗಳೂರು: ಪಾದರಾಯನಪುರದಲ್ಲಿ ದುಷ್ಕರ್ಮಿಗಳಿಂದ ಗಲಭೆ ಪ್ರಕರಣ, ಹೆಲ್ತ್ ವರ್ಕರ್ಸ್​ ಮೇಲಿನ ದಾಳಿಯಿಂದ ಹೈಕೋರ್ಟ್ ಕಳವಳಗೊಂಡಿದೆ. ಈ ಪ್ರಕರಣಗಳಲ್ಲಿ ರಾಜ್ಯ ಸರ್ಕಾರ ಏನು ಕ್ರಮ ಕೈಗೊಂಡಿದೆ ಎಂಬುದರ ಬಗ್ಗೆ ವರದಿ ನೀಡಲು ಸಹ ಹೈಕೋರ್ಟ್ ಸೂಚನೆ ನೀಡಿದೆ. ಇಂತಹ ಘಟನೆ ಮರುಕಳಿಸದಂತೆ ರಾಜ್ಯ ಸರ್ಕಾರ ಕೈಗೊಂಡ ಕ್ರಮಗಳೇನು? ಎಂದು ರಾಜ್ಯ ಸರ್ಕಾರಕ್ಕೆ ಮುಖ್ಯ ನ್ಯಾಯಮೂರ್ತಿ ಅಭಯ್ ಎಸ್.ಒಕಾ ಪ್ರಶ್ನೆ ಹಾಕಿದ್ದಾರೆ. ಆಶಾ ಕಾರ್ಯಕರ್ತೆಯರಿಗೆ ಭದ್ರತೆ ನೀಡಲು ಸಾಧ್ಯವೇ? ಸಶಸ್ತ್ರ ಸಿಬ್ಬಂದಿ ಭದ್ರತೆ ನೀಡಲು ಸಾಧ್ಯವೇ ಎಂಬುದನ್ನೂ ಕೋರ್ಟ್ ತಿಳಿಯಬಯಸುತ್ತದೆ […]

ಪಾದರಾಯನಪುರದಲ್ಲಿ ಪುಂಡಾಟ: ಹೈಕೋರ್ಟ್ ಕಳವಳ, ವರದಿಗೆ ಸೂಚನೆ
ಕರ್ನಾಟಕ ಹೈಕೋರ್ಟ್​
ಸಾಧು ಶ್ರೀನಾಥ್​
|

Updated on: Apr 21, 2020 | 5:50 PM

Share

ಬೆಂಗಳೂರು: ಪಾದರಾಯನಪುರದಲ್ಲಿ ದುಷ್ಕರ್ಮಿಗಳಿಂದ ಗಲಭೆ ಪ್ರಕರಣ, ಹೆಲ್ತ್ ವರ್ಕರ್ಸ್​ ಮೇಲಿನ ದಾಳಿಯಿಂದ ಹೈಕೋರ್ಟ್ ಕಳವಳಗೊಂಡಿದೆ. ಈ ಪ್ರಕರಣಗಳಲ್ಲಿ ರಾಜ್ಯ ಸರ್ಕಾರ ಏನು ಕ್ರಮ ಕೈಗೊಂಡಿದೆ ಎಂಬುದರ ಬಗ್ಗೆ ವರದಿ ನೀಡಲು ಸಹ ಹೈಕೋರ್ಟ್ ಸೂಚನೆ ನೀಡಿದೆ.

ಇಂತಹ ಘಟನೆ ಮರುಕಳಿಸದಂತೆ ರಾಜ್ಯ ಸರ್ಕಾರ ಕೈಗೊಂಡ ಕ್ರಮಗಳೇನು? ಎಂದು ರಾಜ್ಯ ಸರ್ಕಾರಕ್ಕೆ ಮುಖ್ಯ ನ್ಯಾಯಮೂರ್ತಿ ಅಭಯ್ ಎಸ್.ಒಕಾ ಪ್ರಶ್ನೆ ಹಾಕಿದ್ದಾರೆ. ಆಶಾ ಕಾರ್ಯಕರ್ತೆಯರಿಗೆ ಭದ್ರತೆ ನೀಡಲು ಸಾಧ್ಯವೇ? ಸಶಸ್ತ್ರ ಸಿಬ್ಬಂದಿ ಭದ್ರತೆ ನೀಡಲು ಸಾಧ್ಯವೇ ಎಂಬುದನ್ನೂ ಕೋರ್ಟ್ ತಿಳಿಯಬಯಸುತ್ತದೆ ಎಂದು ಸಿಜೆ ಹೇಳಿದ್ದಾರೆ. ರಾಜ್ಯ ಸರ್ಕಾರದ ನಿಲುವು ತಿಳಿಸಲು ಹೈಕೋರ್ಟ್ ಸೂಚನೆ ನೀಡಿದೆ. ಜಿ.ಆರ್.ಮೋಹನ್ ಎಂಬುವವರು ಈ ಬಗ್ಗೆ ಅರ್ಜಿ ಸಲ್ಲಿಸಿದ್ದರು.

Follow Us
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?