AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Yadgiri: ಅಳುತ್ತಿದೆ ಎನ್ನುವ ಕಾರಣಕ್ಕೆ ತನ್ನ 9 ತಿಂಗಳು ಮಗುವನ್ನೇ ಕೊಂದ ಕ್ರೂರಿ ತಂದೆ!

ಕುಡಿದ ಮತ್ತಿನಲ್ಲಿ ತಂದೆಯೊಬ್ಬ ಹೆತ್ತ ಮಗುವನ್ನೇ ಕೊಂದ ದಾರುಣ ಘಟನೆ ಯಾದಗಿರಿಯಲ್ಲಿ ನಡೆದಿದೆ. ಮದ್ಯ ಸೇವನೆ ವೇಳೆ ಮಗು ಅತ್ತಿದ್ದಕ್ಕೆ ಈ ಕೃತ್ಯ ಎಸಗಿದ್ದಾನೆ.

Yadgiri: ಅಳುತ್ತಿದೆ ಎನ್ನುವ ಕಾರಣಕ್ಕೆ ತನ್ನ 9 ತಿಂಗಳು ಮಗುವನ್ನೇ ಕೊಂದ ಕ್ರೂರಿ ತಂದೆ!
ತನ್ನ ಮಗುವನ್ನೇ ಕೊಂದ ಪಾಪಿ ತಂದೆ
TV9 Web
| Edited By: |

Updated on:Dec 01, 2022 | 9:57 PM

Share

ಯಾದಗಿರಿ: ಕಳೆದ ತಿಂಗಳು ಆಂಧ್ರ ಪ್ರದೇಶದಲ್ಲಿ ಮೂರು ತಿಂಗಳು ಮಗು(Son) ಅತ್ತಿದ್ದಕ್ಕೆ ಪಾಪಿ, ಕ್ರೂರಿ ತಂದೆ (Father) ಕೊಂದಿದ್ದ. ಇದೇ ತರಹದ ಮನಕಲಕುವ ಘಟನೆ ಕರ್ನಾಟಕದ ಯಾದಗಿರಿಯಲ್ಲಿ ನಡೆದಿದೆ. ಯಾದಗಿರಿ(Yadagir) ತಾಲೂಕಿನ ಬದ್ದೇಪಲ್ಲಿ ಗ್ರಾಮದಲ್ಲಿ ತಂದೆಯೊಬ್ಬ ಕುಡಿದ ಮತ್ತಿನಲ್ಲಿ ತನ್ನ 9 ತಿಂಗಳ ಮಗಳನ್ನ ಕೊಂದಿದ್ದಾನೆ.

ತಾನು ಮದ್ಯ ಕುಡಿಯುತ್ತಿದ್ದಾಗ ಮಗಳು ಅಳುತ್ತಿದ್ದಕ್ಕೆ ಕೋಪಗೊಂಡಿದ್ದಾನೆ. ಬಳಿಕ ಸಿಟ್ಟಿನಲ್ಲಿ ಮಗಳ ಕುತ್ತಿಗೆಯಲ್ಲಿದ್ದ ದಾರ ಹಿಡಿದು ಮೇಲೆತ್ತಿದ್ದಾನೆ. ಹೀಗಾಗಿ ಹುಸಿರು ಗಟ್ಟಿ ಮಗು ಸಾವನ್ನಪ್ಪಿದೆ. ಪತ್ನಿ ಹಾಗೂ ತಾಯಿ ಕೂಲಿ ಕೆಲಸಕ್ಕೆ ಹೋದಾಗ ನಡೆದ ಘಟನೆ ನಡೆದಿದೆ. ಈ ಕುರಿತು ಸೈದಾಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಆರೋಪ ರಾಮು (30) ಪೊಲೀಸರು ಬಂಧಿಸಿದ್ದಾರೆ.

ಇದನ್ನೂ ಓದಿ: Illicit Relationship ಬೇರೊಬ್ಬನ ಜೊತೆ ಪತ್ನಿ ಅನೈತಿಕ ಸಂಬಂಧ: ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಇಬ್ಬರನ್ನೂ ಕೊಚ್ಚಿ ಕೊಂದ ಪತಿ

ಆಂಧ್ರದಲ್ಲೂ ನಡೆದಿತ್ತು ಇದೇ ತಹರದ ಘಟನೆ

ಪಾಪಿ ತಂದೆ ಮಗು ಅಳುತ್ತಿದ್ದನ್ನು ನೋಡಿ ಕೋಪಗೊಂಡ ಹತ್ಯೆ ಮಾಡಿದ ಘಟನೆ ಆಂಧ್ರಪ್ರದೇಶದ ತಿರುಪತಿಯ ಶ್ರೀಕಾಳಹಸ್ತಿ ಶುಕಬ್ರಹ್ಮ ಆಶ್ರಮದ ಬಳಿಯ ವಾಟರ್ ಹೌಸ್ ಕಾಲೋನಿಯಲ್ಲಿ ನವೆಂಬರ್ 26ರಂದು ನಡೆದಿತ್ತು.

ಅನಿಲ್ ತನ್ನ 3 ತಿಂಗಳ ಮಗುವನ್ನು ಕೊಲೆ ಮಾಡಿದ ಆರೋಪಿ. ಈತನಿಗೆ ಹಾಗೂ ಈತನ ಪತ್ನಿ ಸ್ವಾತಿ ಜಗಳ ನಡೆದಿತ್ತು. ಅದೇ ವೇಳೆ ಮಗುವಿಗೂ ಜ್ವರ ಬಂದಿದ್ದರಿಂದ ಒಂದೇ ಸಮನೆ ಅಳುತ್ತಿತ್ತು. ಇದರಿಂದಾಗಿ ಕೋಪಗೊಂಡ ಅನಿಲ್ ಮಗುವನ್ನು ನೆಲಕ್ಕೆ ಎಸೆದಿದ್ದಾನೆ. ಇದರಿಂದ ಮಗುವಿನ ತಲೆಗೆ ಗಂಭೀರವಾಗಿ ತಲೆಗೆ ಪೆಟ್ಟು ಬಿದ್ದಿತ್ತು. ಕೂಡಲೇ ಮಗುವನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮಗು ಮೃತಪಟ್ಟಿತ್ತು.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 9:55 pm, Thu, 1 December 22

ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್