ಯಾದಗಿರಿ: ಸರ್ಕಾರಿ ಉರ್ದು ಪ್ರಾಥಮಿಕ ಶಾಲೆಯಲ್ಲಿ ಅವಧಿ ಮುಗಿದ ಮಾತ್ರೆಗಳು ಪತ್ತೆ
ಯಾದಗಿರಿ ನಗರಸಭೆ ಪಕ್ಕದಲ್ಲಿರುವ ಸರ್ಕಾರಿ ಉರ್ದು ಪ್ರಾಥಮಿಕ ಶಾಲೆಯ ಕೊಠಡಿಯಲ್ಲಿ ಅವಧಿ ಮುಗಿದ ಮಾತ್ರೆಗಳು ಪತ್ತೆಯಾಗಿವೆ.

ಶಾಲೆಯಲ್ಲಿ ಪತ್ತೆಯಾದ ಅವಧಿ ಮುಗಿದ ಮಾತ್ರೆಗಳು
Updated on: Jul 04, 2022 | 7:28 PM
Share
ಯಾದಗಿರಿ: ಯಾದಗಿರಿ (Yadgir) ನಗರಸಭೆ ಪಕ್ಕದಲ್ಲಿರುವ ಸರ್ಕಾರಿ ಉರ್ದು ಪ್ರಾಥಮಿಕ ಶಾಲೆಯ (Government Urdu Primary School) ಕೊಠಡಿಯಲ್ಲಿ ಅವಧಿ ಮುಗಿದ ಮಾತ್ರೆಗಳು (Expired Medicines) ಪತ್ತೆಯಾಗಿವೆ. ಶಾಲೆಯಲ್ಲಿ ಮಕ್ಕಳು ಓಡಾಡುವ ಜಾಗದಲ್ಲಿ 2015ರಲ್ಲೇ ಅವಧಿ ಮುಕ್ತಾಯಗೊಂಡ ಮಾತ್ರೆಗಳು 4-5 ಕಾಟನ್ ಬಾಕ್ಸ್ಗಳಲ್ಲಿ ಪತ್ತೆಯಾಗಿವೆ. ಈ ಸಂಬಂಧ ತಪ್ಪಿತಸ್ಥರ ವಿರುದ್ಧ ಕ್ರಮ ಕೈಕೊಳ್ಳುವುದಾಗಿ ಯಾದಗಿರಿ ಡಿಡಿಪಿಐ (DDPI) ಶಾಂತಗೌಡ ಬಿರಾದಾರ ಹೇಳಿದ್ದಾರೆ.
Related Stories
ಸ್ಫೋಟಕ ಬ್ಯಾಟರ್ಗಳನ್ನು ಪೆವಿಲಿಯನ್ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
