ಯಾದಗಿರಿಯಲ್ಲಿ ಹಣದ ಕಲೆಕ್ಷನ್ ವಿಚಾರಕ್ಕೆ ಮಂಗಳಮುಖಿಯರ ಮಾರಾಮಾರಿ! ಗಾಯಾಳುಗಳು ಆಸ್ಪತ್ರೆಗೆ ದಾಖಲು

ಎರಡು ಗುಂಪುಗಳ ನಡುವೆ ಗಲಾಟೆ ನಡೆದಿದ್ದು, ಮಂಜುಳಾ ಗ್ಯಾಂಗ್​ನಿಂದ ಮಾಯಾ ಗ್ಯಾಂಗ್ ವಿರುದ್ಧ ಆರೋಪ ಕೇಳಿಬಂದಿದೆ. ಯಾದಗಿರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಯಾದಗಿರಿಯಲ್ಲಿ ಹಣದ ಕಲೆಕ್ಷನ್ ವಿಚಾರಕ್ಕೆ ಮಂಗಳಮುಖಿಯರ ಮಾರಾಮಾರಿ! ಗಾಯಾಳುಗಳು ಆಸ್ಪತ್ರೆಗೆ ದಾಖಲು
ಗಾಯಾಳುಗಳಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ
Follow us
TV9 Web
| Updated By: sandhya thejappa

Updated on: Dec 12, 2021 | 8:57 AM

ಯಾದಗಿರಿ: ಹಣದ ಕಲೆಕ್ಷನ್ ವಿಚಾರಕ್ಕೆ ಮಂಗಳಮುಖಿಯರ ನಡುವೆ ಗಲಾಟೆ ನಡೆದಿರುವ ಘಟನೆ ಯಾದಗಿರಿಯ ಮಾತಾ ಮಾಣಿಕೇಶ್ವರಿ ನಗರದಲ್ಲಿ ರಾತ್ರಿ ನಡೆದಿದೆ. ಗಲಾಟೆಯಲ್ಲಿ ಮೂವರು ಮಂಗಳಮುಖಿಯರಿಗೆ ಗಾಯವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮಾರಮಾರಿಯಲ್ಲಿ ಮನೆಯ ಕಿಟಕಿಯ ಗ್ಲಾಸ್​ಗಳು ಪುಡಿ ಪುಡಿಯಾಗಿವೆ. ಎರಡು ಗುಂಪುಗಳ ನಡುವೆ ಗಲಾಟೆ ನಡೆದಿದ್ದು, ಮಂಜುಳಾ ಗ್ಯಾಂಗ್​ನಿಂದ ಮಾಯಾ ಗ್ಯಾಂಗ್ ವಿರುದ್ಧ ಆರೋಪ ಕೇಳಿಬಂದಿದೆ. ಯಾದಗಿರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೀನಿಗೆ ಬಲೆ ಹಾಕಲು ತೆರಳಿದ್ದ ವ್ಯಕ್ತಿ ಸಾವು ನೆಲಮಂಗಲ: ಮೀನಿಗೆ ಬಲೆ ಹಾಕಲು ತೆರಳಿದ್ದಾಗ ಕಟ್ಟೆಯಲ್ಲಿ ಮುಳುಗಿ ವ್ಯಕ್ತಿ ಸಾವನ್ನಪ್ಪಿದ್ದಾರೆ. ಬೆಂಗಳೂರು ಉತ್ತರ ತಾಲೂಕಿನ ಶ್ಯಾಮಭಟ್ಟರಪಾಳ್ಯ ತಾವರೆಕಟ್ಟೆಯಲ್ಲಿ ಈ ಘಟನೆ ನಡೆದಿದೆ. ಹೆಸರಘಟ್ಟ ಗ್ರಾಮದ ಶೆಟ್ಟಾಳಪ್ಪ (50) ಮೃತ ದುರ್ದೈವಿ. ಸಂಜೆಯೇ ಅಗ್ನಿಶಾಮಕ ಹಾಗೂ ಪೊಲೀಸರಿಗೆ ತಿಳಿಸಿದರೂ ಮನವಿಗೆ ಸ್ಪಂದಿಸಲಿಲ್ಲ ಎಂಬ ಅರೋಪ ಕೇಳಿಬಂದಿದೆ. ಶವ ಮೇಲೆ ಬಂದಾಗ ನೋಡುವ ಎಂದಿರುವ ಇಲಾಖೆ ವಿರುದ್ಧ ಕುಟುಂಬಸ್ಥರು ಅಕ್ರೋಶ ವ್ಯಕ್ತಪಡಿಸಿದ್ದಾರೆ.

ಗಲಾಟೆ ಇಬ್ಬರ ಕೊಲೆಯಲ್ಲಿ ಅಂತ್ಯ ಮೈಸೂರು: ಸ್ನೇಹಿತರ ನಡುವಿನ ಗಲಾಟೆ ಇಬ್ಬರ ಕೊಲೆಯಲ್ಲಿ ಅಂತ್ಯವಾಗಿದೆ. ಮೈಸೂರು ನಗರದ ಬೋಗಾದಿ ಬಳಿ ರವಿ ಮತ್ತು ಬಸವ ಎಂಬುವವರ ಹತ್ಯೆ ನಡೆದಿದೆ. ಸ್ನೇಹಿತರ ಜೊತೆ ಬಂದು ಗಾರೆ ಕೆಲಸ ಮಾಡುತ್ತಿದ್ದರು. ನಿನ್ನೆ ರಾತ್ರಿ ಸ್ನೇಹಿತರ ನಡುವೆ ಗಲಾಟೆಯಾಗಿದೆ. ಹಾರೆ, ಗುದ್ದಲಿಯಿಂದ ಹೊಡೆದು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಅದ್ಯ ಸ್ಥಳಕ್ಕೆ ಸರಸ್ವತಿಪುರಂ ಠಾಣೆ ಪೊಲೀಸರ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ

ನವವಿವಾಹಿತರು ಮಧುಚಂದ್ರಕ್ಕೆ ತೆರಳಲು ಭಾರತದಲ್ಲಿವೆ ನೂರೆಂಟು ರೊಮ್ಯಾಂಟಿಕ್ ಸ್ಥಳಗಳು

ನಾವು ಮಠಕ್ಕೆ ಬಂದು ಮೊಟ್ಟೆ ತಿನ್ನುತ್ತೇವೆ ಎಂದು ಎಚ್ಚರಿಕೆ ಕೊಟ್ಟ ವಿದ್ಯಾರ್ಥಿನಿ, ವಿಡಿಯೋ ವೈರಲ್

ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ